ಅಲ್-ಅನ್ಆಮ್ · 22/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا أَيْنَ شُرَكَاؤُكُمُ الَّذِينَ كُنتُمْ تَزْعُمُونَ ۝٢٢
Wa yawma nahshuruhum jamee`an summa naqoolu lillazeena ashrakooo ayna shurakaaa` ukumul lazeena kuntum taz`umoon
📖 ಕನ್ನಡ ಅರ್ಥ
ನಾವು ಇವರೆಲ್ಲರನ್ನು ಒಟ್ಟುಗೂಡಿಸುವ ದಿನ ಬಹುದೇವಾರಾಧಕರೊಂದಿಗೆ ಕೇಳುವೆವು: ನೀವು ಆರಾಧ್ಯರೆಂದು ವಾದಿಸುತ್ತಿದ್ದ ನಿಮ್ಮ ಸಹಭಾಗಿಗಳು ಎಲ್ಲಿದ್ದಾರೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಅನ್ಆಮ್

20الَّذِينَ آتَيْنَاهُمُ الْكِتَابَ يَعْرِفُونَهُ كَمَا يَعْرِفُونَ أَبْنَاءَهُمُ ۘ الَّذِينَ خَسِرُوا أَنفُسَهُمْ فَهُمْ لَا يُؤْمِنُونَ
ನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೆಯೋ (ಯಹೂದಿಯರು) ಅವರು ತಮ್ಮ ಮಕ್ಕಳನ್ನು ಗುರುತಿಸುವಂತೆ ಸಂದೇಶವಾಹಕ (ಮುಹಮ್ಮದ್(ಸ) ರವರನ್ನು ಗುರುತಿಸುತ್ತಾರೆ. ಆದರೆ ಸ್ವತಃ ತಮ್ಮನ್ನು ನಷ್ಟಕ್ಕೀಡು ಮಾಡಿದವರು ಸತ್ಯವಿಶ್ವಾಸವಿಡುವುದಿಲ್ಲ.
21وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۗ إِنَّهُ لَا يُفْلِحُ الظَّالِمُونَ
ಅಲ್ಲಾಹನ ಮೇಲೆ ಸುಳ್ಳು ಹೆಣೆದವನಿಗಿಂತ ಅಥವಾ ಅಲ್ಲಾಹನ ದೃಷ್ಟಾಂತಗಳನ್ನು ಸುಳ್ಳೆಂದು ಹೇಳಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಇಂತಹ ಅಕ್ರಮಿಗಳು ಯಶಸ್ವಿಯಾಗಲಾರರು.
22وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا أَيْنَ شُرَكَاؤُكُمُ الَّذِينَ كُنتُمْ تَزْعُمُونَ
ನಾವು ಇವರೆಲ್ಲರನ್ನು ಒಟ್ಟುಗೂಡಿಸುವ ದಿನ ಬಹುದೇವಾರಾಧಕರೊಂದಿಗೆ ಕೇಳುವೆವು: ನೀವು ಆರಾಧ್ಯರೆಂದು ವಾದಿಸುತ್ತಿದ್ದ ನಿಮ್ಮ ಸಹಭಾಗಿಗಳು ಎಲ್ಲಿದ್ದಾರೆ?
23ثُمَّ لَمْ تَكُن فِتْنَتُهُمْ إِلَّا أَن قَالُوا وَاللَّهِ رَبِّنَا مَا كُنَّا مُشْرِكِينَ
ಅನಂತರ ಅವರಿಗೆ “ನಮ್ಮ ಪ್ರಭುವಾದ ಅಲ್ಲಾಹನಾಣೆ! ನಾವು ಬಹುದೇವಾರಾಧಕರಾಗಿರಲಿಲ್ಲ” ಎಂದು ಹೇಳುವುದರ ವಿನಃ ಇನ್ನೇನೂ ನೆಪವಿರಲಾರದು.
24انظُرْ كَيْفَ كَذَبُوا عَلَىٰ أَنفُسِهِمْ ۚ وَضَلَّ عَنْهُم مَّا كَانُوا يَفْتَرُونَ
ಆಗ ಅವರು ಸ್ವತಃ ತಮ್ಮ ಮೇಲೆಯೇ ಹೇಗೆ ಸುಳ್ಳು ಹೇಳಿದ್ದಾರೆಂಬುದನ್ನು ನೋಡಿರಿ? ಮತ್ತು ಅವರು ಸುಳ್ಳು ಸುಳ್ಳಾಗಿ ಹೇಳುತ್ತಿದ್ದ ಮಿಥ್ಯರಾಧ್ಯರು ಮಾಯವಾಗಿಬಿಟ್ಟವು .
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
22ಆಯತ್

ಅನುವಾದ — ಅಲ್-ಅನ್ಆಮ್ 22

ಸೂರಾ ಅಲ್-ಅನ್ಆಮ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇವರೆಲ್ಲರನ್ನು ಒಟ್ಟುಗೂಡಿಸುವ ದಿನ ಬಹುದೇವಾರಾಧಕರೊಂದಿಗೆ ಕೇಳುವೆವು: ನೀವು ಆರಾಧ್ಯರೆಂದು ವಾದಿಸುತ್ತಿದ್ದ ನಿಮ್ಮ…

ಸೂರಾ ಆಯತ್ 22/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers