ಅಲ್-ಅನ್ಆಮ್ · 23/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
ثُمَّ لَمْ تَكُن فِتْنَتُهُمْ إِلَّا أَن قَالُوا وَاللَّهِ رَبِّنَا مَا كُنَّا مُشْرِكِينَ ۝٢٣
Summa lam takun fitnatuhum illaaa an qaaloo wallaahi Rabbinaa maa kunnaa mushrikeen
📖 ಕನ್ನಡ ಅರ್ಥ
ಅನಂತರ ಅವರಿಗೆ “ನಮ್ಮ ಪ್ರಭುವಾದ ಅಲ್ಲಾಹನಾಣೆ! ನಾವು ಬಹುದೇವಾರಾಧಕರಾಗಿರಲಿಲ್ಲ” ಎಂದು ಹೇಳುವುದರ ವಿನಃ ಇನ್ನೇನೂ ನೆಪವಿರಲಾರದು.

🎧 ಆಲಿಸಿ


📜 ಆಯತ್ 21-25 — ಸೂರಾ ಅಲ್-ಅನ್ಆಮ್

21وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۗ إِنَّهُ لَا يُفْلِحُ الظَّالِمُونَ
ಅಲ್ಲಾಹನ ಮೇಲೆ ಸುಳ್ಳು ಹೆಣೆದವನಿಗಿಂತ ಅಥವಾ ಅಲ್ಲಾಹನ ದೃಷ್ಟಾಂತಗಳನ್ನು ಸುಳ್ಳೆಂದು ಹೇಳಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಇಂತಹ ಅಕ್ರಮಿಗಳು ಯಶಸ್ವಿಯಾಗಲಾರರು.
22وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا أَيْنَ شُرَكَاؤُكُمُ الَّذِينَ كُنتُمْ تَزْعُمُونَ
ನಾವು ಇವರೆಲ್ಲರನ್ನು ಒಟ್ಟುಗೂಡಿಸುವ ದಿನ ಬಹುದೇವಾರಾಧಕರೊಂದಿಗೆ ಕೇಳುವೆವು: ನೀವು ಆರಾಧ್ಯರೆಂದು ವಾದಿಸುತ್ತಿದ್ದ ನಿಮ್ಮ ಸಹಭಾಗಿಗಳು ಎಲ್ಲಿದ್ದಾರೆ?
23ثُمَّ لَمْ تَكُن فِتْنَتُهُمْ إِلَّا أَن قَالُوا وَاللَّهِ رَبِّنَا مَا كُنَّا مُشْرِكِينَ
ಅನಂತರ ಅವರಿಗೆ “ನಮ್ಮ ಪ್ರಭುವಾದ ಅಲ್ಲಾಹನಾಣೆ! ನಾವು ಬಹುದೇವಾರಾಧಕರಾಗಿರಲಿಲ್ಲ” ಎಂದು ಹೇಳುವುದರ ವಿನಃ ಇನ್ನೇನೂ ನೆಪವಿರಲಾರದು.
24انظُرْ كَيْفَ كَذَبُوا عَلَىٰ أَنفُسِهِمْ ۚ وَضَلَّ عَنْهُم مَّا كَانُوا يَفْتَرُونَ
ಆಗ ಅವರು ಸ್ವತಃ ತಮ್ಮ ಮೇಲೆಯೇ ಹೇಗೆ ಸುಳ್ಳು ಹೇಳಿದ್ದಾರೆಂಬುದನ್ನು ನೋಡಿರಿ? ಮತ್ತು ಅವರು ಸುಳ್ಳು ಸುಳ್ಳಾಗಿ ಹೇಳುತ್ತಿದ್ದ ಮಿಥ್ಯರಾಧ್ಯರು ಮಾಯವಾಗಿಬಿಟ್ಟವು .
25وَمِنْهُم مَّن يَسْتَمِعُ إِلَيْكَ ۖ وَجَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِي آذَانِهِمْ وَقْرًا ۚ وَإِن يَرَوْا كُلَّ آيَةٍ لَّا يُؤْمِنُوا بِهَا ۚ حَتَّىٰ إِذَا جَاءُوكَ يُجَادِلُونَكَ يَقُولُ الَّذِينَ كَفَرُوا إِنْ هَٰذَا إِلَّا أَسَاطِيرُ الْأَوَّلِينَ
ಮತ್ತು ಅವರಲ್ಲಿ ಕೆಲವರು ಮೇಲ್ನೋಟಕ್ಕೆ ನಿಮ್ಮ ಮಾತನ್ನು ಕಿವಿಗೊಟ್ಟು ಕೇಳುತ್ತಾರೆ. ಮತ್ತು ನಾವು (ಅಲ್ಲಾಹ್) ಅವರದನ್ನು ಗ್ರಹಿಸದಂತೆ ಅವರ ಹೃದಯಗಳ ಮೇಲೆ ಪರದೆಯನ್ನು ಹಾಕಿದ್ದೇವೆ ಮತ್ತು ಅವರ ಕಿವಿಗಳಲ್ಲಿ ತಡೆÀಯನ್ನಿಟ್ಟಿದ್ದೇವೆ. ಮತ್ತು ಅವರು ಸಕಲ ದೃಷ್ಟಾಂತಗಳನ್ನು ಕಂಡರೂ ಅವುಗಳ ಮೇಲೆ ವಿಶ್ವಾಸವಿಡುವುದಿಲ್ಲ. ಇನ್ನು ಅವರು ನಿಮ್ಮ ಬಳಿಗೆ ಬಂದರೆ ತರ್ಕ ಮಾಡುತ್ತಾರೆ. ಇವು ಪೂರ್ವಿಕರ ಕಟ್ಟು ಕಥೆಗಳಲ್ಲದೇ ಇನ್ನೇನೂ ಅಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
23ಆಯತ್

ಅನುವಾದ — ಅಲ್-ಅನ್ಆಮ್ 23

ಸೂರಾ ಅಲ್-ಅನ್ಆಮ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರಿಗೆ “ನಮ್ಮ ಪ್ರಭುವಾದ ಅಲ್ಲಾಹನಾಣೆ! ನಾವು ಬಹುದೇವಾರಾಧಕರಾಗಿರಲಿಲ್ಲ” ಎಂದು ಹೇಳುವುದರ ವಿನಃ…

ಸೂರಾ ಆಯತ್ 23/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 21–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers