ಅಲ್-ಅನ್ಆಮ್ · 25/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَمِنْهُم مَّن يَسْتَمِعُ إِلَيْكَ ۖ وَجَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِي آذَانِهِمْ وَقْرًا ۚ وَإِن يَرَوْا كُلَّ آيَةٍ لَّا يُؤْمِنُوا بِهَا ۚ حَتَّىٰ إِذَا جَاءُوكَ يُجَادِلُونَكَ يَقُولُ الَّذِينَ كَفَرُوا إِنْ هَٰذَا إِلَّا أَسَاطِيرُ الْأَوَّلِينَ ۝٢٥
Wa minhum mai yastami`u ilaika wa ja`alnaa `alaa quloobihim akinnatan ai yafqahoohu wa feee aazaanihim waqraa; wa ai yaraw kulla Aayatil laa yu`minoo bihaa; hattaaa izaa jaaa`oka yujaadiloonaka yaqoolul lazeena kafaroo in haazaa illaaa asaateerul awwaleen
📖 ಕನ್ನಡ ಅರ್ಥ
ಮತ್ತು ಅವರಲ್ಲಿ ಕೆಲವರು ಮೇಲ್ನೋಟಕ್ಕೆ ನಿಮ್ಮ ಮಾತನ್ನು ಕಿವಿಗೊಟ್ಟು ಕೇಳುತ್ತಾರೆ. ಮತ್ತು ನಾವು (ಅಲ್ಲಾಹ್) ಅವರದನ್ನು ಗ್ರಹಿಸದಂತೆ ಅವರ ಹೃದಯಗಳ ಮೇಲೆ ಪರದೆಯನ್ನು ಹಾಕಿದ್ದೇವೆ ಮತ್ತು ಅವರ ಕಿವಿಗಳಲ್ಲಿ ತಡೆÀಯನ್ನಿಟ್ಟಿದ್ದೇವೆ. ಮತ್ತು ಅವರು ಸಕಲ ದೃಷ್ಟಾಂತಗಳನ್ನು ಕಂಡರೂ ಅವುಗಳ ಮೇಲೆ ವಿಶ್ವಾಸವಿಡುವುದಿಲ್ಲ. ಇನ್ನು ಅವರು ನಿಮ್ಮ ಬಳಿಗೆ ಬಂದರೆ ತರ್ಕ ಮಾಡುತ್ತಾರೆ. ಇವು ಪೂರ್ವಿಕರ ಕಟ್ಟು ಕಥೆಗಳಲ್ಲದೇ ಇನ್ನೇನೂ ಅಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಲ್-ಅನ್ಆಮ್

23ثُمَّ لَمْ تَكُن فِتْنَتُهُمْ إِلَّا أَن قَالُوا وَاللَّهِ رَبِّنَا مَا كُنَّا مُشْرِكِينَ
ಅನಂತರ ಅವರಿಗೆ “ನಮ್ಮ ಪ್ರಭುವಾದ ಅಲ್ಲಾಹನಾಣೆ! ನಾವು ಬಹುದೇವಾರಾಧಕರಾಗಿರಲಿಲ್ಲ” ಎಂದು ಹೇಳುವುದರ ವಿನಃ ಇನ್ನೇನೂ ನೆಪವಿರಲಾರದು.
24انظُرْ كَيْفَ كَذَبُوا عَلَىٰ أَنفُسِهِمْ ۚ وَضَلَّ عَنْهُم مَّا كَانُوا يَفْتَرُونَ
ಆಗ ಅವರು ಸ್ವತಃ ತಮ್ಮ ಮೇಲೆಯೇ ಹೇಗೆ ಸುಳ್ಳು ಹೇಳಿದ್ದಾರೆಂಬುದನ್ನು ನೋಡಿರಿ? ಮತ್ತು ಅವರು ಸುಳ್ಳು ಸುಳ್ಳಾಗಿ ಹೇಳುತ್ತಿದ್ದ ಮಿಥ್ಯರಾಧ್ಯರು ಮಾಯವಾಗಿಬಿಟ್ಟವು .
25وَمِنْهُم مَّن يَسْتَمِعُ إِلَيْكَ ۖ وَجَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِي آذَانِهِمْ وَقْرًا ۚ وَإِن يَرَوْا كُلَّ آيَةٍ لَّا يُؤْمِنُوا بِهَا ۚ حَتَّىٰ إِذَا جَاءُوكَ يُجَادِلُونَكَ يَقُولُ الَّذِينَ كَفَرُوا إِنْ هَٰذَا إِلَّا أَسَاطِيرُ الْأَوَّلِينَ
ಮತ್ತು ಅವರಲ್ಲಿ ಕೆಲವರು ಮೇಲ್ನೋಟಕ್ಕೆ ನಿಮ್ಮ ಮಾತನ್ನು ಕಿವಿಗೊಟ್ಟು ಕೇಳುತ್ತಾರೆ. ಮತ್ತು ನಾವು (ಅಲ್ಲಾಹ್) ಅವರದನ್ನು ಗ್ರಹಿಸದಂತೆ ಅವರ ಹೃದಯಗಳ ಮೇಲೆ ಪರದೆಯನ್ನು ಹಾಕಿದ್ದೇವೆ ಮತ್ತು ಅವರ ಕಿವಿಗಳಲ್ಲಿ ತಡೆÀಯನ್ನಿಟ್ಟಿದ್ದೇವೆ. ಮತ್ತು ಅವರು ಸಕಲ ದೃಷ್ಟಾಂತಗಳನ್ನು ಕಂಡರೂ ಅವುಗಳ ಮೇಲೆ ವಿಶ್ವಾಸವಿಡುವುದಿಲ್ಲ. ಇನ್ನು ಅವರು ನಿಮ್ಮ ಬಳಿಗೆ ಬಂದರೆ ತರ್ಕ ಮಾಡುತ್ತಾರೆ. ಇವು ಪೂರ್ವಿಕರ ಕಟ್ಟು ಕಥೆಗಳಲ್ಲದೇ ಇನ್ನೇನೂ ಅಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ.
26وَهُمْ يَنْهَوْنَ عَنْهُ وَيَنْأَوْنَ عَنْهُ ۖ وَإِن يُهْلِكُونَ إِلَّا أَنفُسَهُمْ وَمَا يَشْعُرُونَ
ಅವರು ಇದರಿಂದ (ಕುರ್‌ಆನಿನಿಂದ) ಜನರನ್ನು ತಡೆಯುತ್ತಾರೆ ಮತ್ತು ಸ್ವÀತಃ ಅವರೂ ಇದರಿಂದ ದೂರವಿರುತ್ತಾರೆ ಮತ್ತು ಅವರು ಸ್ವತಃ ತಮ್ಮನ್ನೇ ನಾಶ ಮಾಡುತ್ತಿದ್ದಾರೆ. ಹಾಗೂ ಒಂದಿಷ್ಟೂ ಭೋಧವನ್ನು ಹೊಂದಿರುವುದಿಲ್ಲ.
27وَلَوْ تَرَىٰ إِذْ وُقِفُوا عَلَى النَّارِ فَقَالُوا يَا لَيْتَنَا نُرَدُّ وَلَا نُكَذِّبَ بِآيَاتِ رَبِّنَا وَنَكُونَ مِنَ الْمُؤْمِنِينَ
ಅವರನ್ನು ನರಕದ ಬಳಿ ನಿಲ್ಲಿಸಲಾಗುವಾಗ ಅವರ ಅವಸ್ಥೆಯನ್ನು ನೋಡಲು ನಿಮಗೆ ಸಾಧ್ಯವಾಗುತ್ತಿದ್ದರೆ ಆಗ ಅವರು ಹೇಳುವರು: ಅಕಟ ನಮ್ಮನ್ನು ಪುನಃ (ಭೂಲೋಕಕ್ಕೆ) ಕಳುಹಿಸಲಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಮತ್ತು ಹಾಗೇನಾದರೂ ಆದರೆ ನಾವು ನಮ್ಮ ಪ್ರಭುವಿನ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಿರಲಿಲ್ಲ. ಮತ್ತು ಸತ್ಯವಿಶ್ವಾಸಿಗಳೊಂದಿಗೆ ಸೇರಿದವರಾಗುತ್ತಿದ್ದೇವು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
25ಆಯತ್

ಅನುವಾದ — ಅಲ್-ಅನ್ಆಮ್ 25

ಸೂರಾ ಅಲ್-ಅನ್ಆಮ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರಲ್ಲಿ ಕೆಲವರು ಮೇಲ್ನೋಟಕ್ಕೆ ನಿಮ್ಮ ಮಾತನ್ನು ಕಿವಿಗೊಟ್ಟು ಕೇಳುತ್ತಾರೆ. ಮತ್ತು ನಾವು…

ಸೂರಾ ಆಯತ್ 25/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers