ಅಲ್-ಅನ್ಆಮ್ · 26/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَهُمْ يَنْهَوْنَ عَنْهُ وَيَنْأَوْنَ عَنْهُ ۖ وَإِن يُهْلِكُونَ إِلَّا أَنفُسَهُمْ وَمَا يَشْعُرُونَ ۝٢٦
Wa hum yanhawna `anhu wa yan`awna `anhu wa iny yuhlikoona illaa anfusahum wa maa yash`uroon
📖 ಕನ್ನಡ ಅರ್ಥ
ಅವರು ಇದರಿಂದ (ಕುರ್‌ಆನಿನಿಂದ) ಜನರನ್ನು ತಡೆಯುತ್ತಾರೆ ಮತ್ತು ಸ್ವÀತಃ ಅವರೂ ಇದರಿಂದ ದೂರವಿರುತ್ತಾರೆ ಮತ್ತು ಅವರು ಸ್ವತಃ ತಮ್ಮನ್ನೇ ನಾಶ ಮಾಡುತ್ತಿದ್ದಾರೆ. ಹಾಗೂ ಒಂದಿಷ್ಟೂ ಭೋಧವನ್ನು ಹೊಂದಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಅನ್ಆಮ್

24انظُرْ كَيْفَ كَذَبُوا عَلَىٰ أَنفُسِهِمْ ۚ وَضَلَّ عَنْهُم مَّا كَانُوا يَفْتَرُونَ
ಆಗ ಅವರು ಸ್ವತಃ ತಮ್ಮ ಮೇಲೆಯೇ ಹೇಗೆ ಸುಳ್ಳು ಹೇಳಿದ್ದಾರೆಂಬುದನ್ನು ನೋಡಿರಿ? ಮತ್ತು ಅವರು ಸುಳ್ಳು ಸುಳ್ಳಾಗಿ ಹೇಳುತ್ತಿದ್ದ ಮಿಥ್ಯರಾಧ್ಯರು ಮಾಯವಾಗಿಬಿಟ್ಟವು .
25وَمِنْهُم مَّن يَسْتَمِعُ إِلَيْكَ ۖ وَجَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِي آذَانِهِمْ وَقْرًا ۚ وَإِن يَرَوْا كُلَّ آيَةٍ لَّا يُؤْمِنُوا بِهَا ۚ حَتَّىٰ إِذَا جَاءُوكَ يُجَادِلُونَكَ يَقُولُ الَّذِينَ كَفَرُوا إِنْ هَٰذَا إِلَّا أَسَاطِيرُ الْأَوَّلِينَ
ಮತ್ತು ಅವರಲ್ಲಿ ಕೆಲವರು ಮೇಲ್ನೋಟಕ್ಕೆ ನಿಮ್ಮ ಮಾತನ್ನು ಕಿವಿಗೊಟ್ಟು ಕೇಳುತ್ತಾರೆ. ಮತ್ತು ನಾವು (ಅಲ್ಲಾಹ್) ಅವರದನ್ನು ಗ್ರಹಿಸದಂತೆ ಅವರ ಹೃದಯಗಳ ಮೇಲೆ ಪರದೆಯನ್ನು ಹಾಕಿದ್ದೇವೆ ಮತ್ತು ಅವರ ಕಿವಿಗಳಲ್ಲಿ ತಡೆÀಯನ್ನಿಟ್ಟಿದ್ದೇವೆ. ಮತ್ತು ಅವರು ಸಕಲ ದೃಷ್ಟಾಂತಗಳನ್ನು ಕಂಡರೂ ಅವುಗಳ ಮೇಲೆ ವಿಶ್ವಾಸವಿಡುವುದಿಲ್ಲ. ಇನ್ನು ಅವರು ನಿಮ್ಮ ಬಳಿಗೆ ಬಂದರೆ ತರ್ಕ ಮಾಡುತ್ತಾರೆ. ಇವು ಪೂರ್ವಿಕರ ಕಟ್ಟು ಕಥೆಗಳಲ್ಲದೇ ಇನ್ನೇನೂ ಅಲ್ಲ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ.
26وَهُمْ يَنْهَوْنَ عَنْهُ وَيَنْأَوْنَ عَنْهُ ۖ وَإِن يُهْلِكُونَ إِلَّا أَنفُسَهُمْ وَمَا يَشْعُرُونَ
ಅವರು ಇದರಿಂದ (ಕುರ್‌ಆನಿನಿಂದ) ಜನರನ್ನು ತಡೆಯುತ್ತಾರೆ ಮತ್ತು ಸ್ವÀತಃ ಅವರೂ ಇದರಿಂದ ದೂರವಿರುತ್ತಾರೆ ಮತ್ತು ಅವರು ಸ್ವತಃ ತಮ್ಮನ್ನೇ ನಾಶ ಮಾಡುತ್ತಿದ್ದಾರೆ. ಹಾಗೂ ಒಂದಿಷ್ಟೂ ಭೋಧವನ್ನು ಹೊಂದಿರುವುದಿಲ್ಲ.
27وَلَوْ تَرَىٰ إِذْ وُقِفُوا عَلَى النَّارِ فَقَالُوا يَا لَيْتَنَا نُرَدُّ وَلَا نُكَذِّبَ بِآيَاتِ رَبِّنَا وَنَكُونَ مِنَ الْمُؤْمِنِينَ
ಅವರನ್ನು ನರಕದ ಬಳಿ ನಿಲ್ಲಿಸಲಾಗುವಾಗ ಅವರ ಅವಸ್ಥೆಯನ್ನು ನೋಡಲು ನಿಮಗೆ ಸಾಧ್ಯವಾಗುತ್ತಿದ್ದರೆ ಆಗ ಅವರು ಹೇಳುವರು: ಅಕಟ ನಮ್ಮನ್ನು ಪುನಃ (ಭೂಲೋಕಕ್ಕೆ) ಕಳುಹಿಸಲಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಮತ್ತು ಹಾಗೇನಾದರೂ ಆದರೆ ನಾವು ನಮ್ಮ ಪ್ರಭುವಿನ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಿರಲಿಲ್ಲ. ಮತ್ತು ಸತ್ಯವಿಶ್ವಾಸಿಗಳೊಂದಿಗೆ ಸೇರಿದವರಾಗುತ್ತಿದ್ದೇವು.
28بَلْ بَدَا لَهُم مَّا كَانُوا يُخْفُونَ مِن قَبْلُ ۖ وَلَوْ رُدُّوا لَعَادُوا لِمَا نُهُوا عَنْهُ وَإِنَّهُمْ لَكَاذِبُونَ
ವಾಸ್ತವದಲ್ಲಿ ಅವರು ಈ ಮೊದಲು ಯಾವುದನ್ನು ಮರೆಮಾಚುತ್ತಿದ್ದರೋ ಅದು ಅವರ ಮುಂದೆ ಬಹಿರಂಗಗೊAಡಿದೆ ಮತ್ತು ಅವರನ್ನು ಪುನಃ ಕಳುಹಿಸಲಾದರೂ ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅದೇ ಕೃತ್ಯವನ್ನು ಅವರು ಮಾಡುವರು. ಖಂಡಿತವಾಗಿಯು ಅವರು ಸುಳ್ಳುಗಾರರಾಗಿದ್ದಾರೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
26ಆಯತ್

ಅನುವಾದ — ಅಲ್-ಅನ್ಆಮ್ 26

ಸೂರಾ ಅಲ್-ಅನ್ಆಮ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಇದರಿಂದ (ಕುರ್‌ಆನಿನಿಂದ) ಜನರನ್ನು ತಡೆಯುತ್ತಾರೆ ಮತ್ತು ಸ್ವÀತಃ ಅವರೂ ಇದರಿಂದ ದೂರವಿರುತ್ತಾರೆ…

ಸೂರಾ ಆಯತ್ 26/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers