ಅಲ್-ಅನ್ಆಮ್ · 29/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَقَالُوا إِنْ هِيَ إِلَّا حَيَاتُنَا الدُّنْيَا وَمَا نَحْنُ بِمَبْعُوثِينَ ۝٢٩
Wa qaalooo in hiya illaa hayaatunad dunyaa wa maa nahnu bimab`ooseen
📖 ಕನ್ನಡ ಅರ್ಥ
ಮತ್ತು ಅವರು ಹೇಳುತ್ತಾರೆ: 'ನಮ್ಮ ಜೀವನವೆಂದರೆ ಕೇವಲ ಈ ಇಹಲೋಕ ಜೀವನವಲ್ಲದೆ ಇನ್ನೇನೂ ಇಲ್ಲ ಮತ್ತು ನಾವು (ಮರಣದ ನಂತರ) ಪುನರ್ಜೀವಗೊಳಿಸಲ್ಪಡುವವರಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಲ್-ಅನ್ಆಮ್

27وَلَوْ تَرَىٰ إِذْ وُقِفُوا عَلَى النَّارِ فَقَالُوا يَا لَيْتَنَا نُرَدُّ وَلَا نُكَذِّبَ بِآيَاتِ رَبِّنَا وَنَكُونَ مِنَ الْمُؤْمِنِينَ
ಅವರನ್ನು ನರಕದ ಬಳಿ ನಿಲ್ಲಿಸಲಾಗುವಾಗ ಅವರ ಅವಸ್ಥೆಯನ್ನು ನೋಡಲು ನಿಮಗೆ ಸಾಧ್ಯವಾಗುತ್ತಿದ್ದರೆ ಆಗ ಅವರು ಹೇಳುವರು: ಅಕಟ ನಮ್ಮನ್ನು ಪುನಃ (ಭೂಲೋಕಕ್ಕೆ) ಕಳುಹಿಸಲಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಮತ್ತು ಹಾಗೇನಾದರೂ ಆದರೆ ನಾವು ನಮ್ಮ ಪ್ರಭುವಿನ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಿರಲಿಲ್ಲ. ಮತ್ತು ಸತ್ಯವಿಶ್ವಾಸಿಗಳೊಂದಿಗೆ ಸೇರಿದವರಾಗುತ್ತಿದ್ದೇವು.
28بَلْ بَدَا لَهُم مَّا كَانُوا يُخْفُونَ مِن قَبْلُ ۖ وَلَوْ رُدُّوا لَعَادُوا لِمَا نُهُوا عَنْهُ وَإِنَّهُمْ لَكَاذِبُونَ
ವಾಸ್ತವದಲ್ಲಿ ಅವರು ಈ ಮೊದಲು ಯಾವುದನ್ನು ಮರೆಮಾಚುತ್ತಿದ್ದರೋ ಅದು ಅವರ ಮುಂದೆ ಬಹಿರಂಗಗೊAಡಿದೆ ಮತ್ತು ಅವರನ್ನು ಪುನಃ ಕಳುಹಿಸಲಾದರೂ ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅದೇ ಕೃತ್ಯವನ್ನು ಅವರು ಮಾಡುವರು. ಖಂಡಿತವಾಗಿಯು ಅವರು ಸುಳ್ಳುಗಾರರಾಗಿದ್ದಾರೆ.
29وَقَالُوا إِنْ هِيَ إِلَّا حَيَاتُنَا الدُّنْيَا وَمَا نَحْنُ بِمَبْعُوثِينَ
ಮತ್ತು ಅವರು ಹೇಳುತ್ತಾರೆ: 'ನಮ್ಮ ಜೀವನವೆಂದರೆ ಕೇವಲ ಈ ಇಹಲೋಕ ಜೀವನವಲ್ಲದೆ ಇನ್ನೇನೂ ಇಲ್ಲ ಮತ್ತು ನಾವು (ಮರಣದ ನಂತರ) ಪುನರ್ಜೀವಗೊಳಿಸಲ್ಪಡುವವರಲ್ಲ.
30وَلَوْ تَرَىٰ إِذْ وُقِفُوا عَلَىٰ رَبِّهِمْ ۚ قَالَ أَلَيْسَ هَٰذَا بِالْحَقِّ ۚ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಅವರು ತಮ್ಮ ಪ್ರಭುವಿನ ಮುಂದೆ ನಿಲ್ಲಿಸಲಾಗುವ ಸಂದರ್ಭವನ್ನು ತಾವು ಕಂಡಿರುತ್ತಿದ್ದರೆ! ಅಲ್ಲಾಹನು ಕೇಳುವನು: ಈ ಸಂಗತಿಯು ವಾಸ್ತವಿಕತೆಯಲ್ಲವೇ? ಅವರು ಹೇಳುವರು: ನಿಸ್ಸಂಶಯವಾಗಿಯೂ, ನಮ್ಮ ಪ್ರಭುವಿನ ಮೇಲಾಣೆ. ಅಲ್ಲಾಹನು ಹೇಳುವನು: ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಈ ಶಿಕ್ಷೆಯನ್ನು ಸವಿಯಿರಿ.
31قَدْ خَسِرَ الَّذِينَ كَذَّبُوا بِلِقَاءِ اللَّهِ ۖ حَتَّىٰ إِذَا جَاءَتْهُمُ السَّاعَةُ بَغْتَةً قَالُوا يَا حَسْرَتَنَا عَلَىٰ مَا فَرَّطْنَا فِيهَا وَهُمْ يَحْمِلُونَ أَوْزَارَهُمْ عَلَىٰ ظُهُورِهِمْ ۚ أَلَا سَاءَ مَا يَزِرُونَ
ನಿಸ್ಸಂಶಯವಾಗಿಯು ಅಲ್ಲಾಹನೊಂದಿಗೆ ಭೇಟಿಯಾಗುವುದನ್ನು ಸುಳ್ಳಾಗಿಸಿದವರು ನಷ್ಟಕ್ಕೀಡಾದರು. ಕೊನೆಗೆ ಆ ಘಳಿಗೆಯು (ಪ್ರಳಯವು) ಹಠಾತ್ತನೆ ಬಂದೆರಗಿದರೆ ಅವರು ಹೇಳುವರು: 'ಅಯ್ಯೋ ನಮ್ಮ ದುರ್ಗತಿಯೆ ನಾವು ಈ ವಿಷಯದ ಕುರಿತು ಪ್ರಮಾದವೆಸಗಿದೆವಲ್ಲಾ'. ಅವರು ತಮ್ಮ ಪಾಪಗಳ ಭಾರವನ್ನು ತಮ್ಮ ಬೆನ್ನುಗಳಲ್ಲಿ ಹೊತ್ತಿರುವರು. ಎಚ್ಚರಿಕೆ! ಅವರು ಹೊರುವ ಭಾರವು ಅದೆಷ್ಟು ನಿಕೃಷ್ಟವಾದದ್ದು!
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
29ಆಯತ್

ಅನುವಾದ — ಅಲ್-ಅನ್ಆಮ್ 29

ಸೂರಾ ಅಲ್-ಅನ್ಆಮ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಹೇಳುತ್ತಾರೆ: 'ನಮ್ಮ ಜೀವನವೆಂದರೆ ಕೇವಲ ಈ ಇಹಲೋಕ ಜೀವನವಲ್ಲದೆ ಇನ್ನೇನೂ…

ಸೂರಾ ಆಯತ್ 29/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers