ಅಲ್-ಅನ್ಆಮ್ · 30/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَلَوْ تَرَىٰ إِذْ وُقِفُوا عَلَىٰ رَبِّهِمْ ۚ قَالَ أَلَيْسَ هَٰذَا بِالْحَقِّ ۚ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ ۝٣٠
Wa law taraa iz wuqifoo `alaa Rabbihim; qaala alaisa haazaa bilhaqq; qaaloo balaa wa Rabbinaa; qaala fazooqul `azaaba bimaa kuntum takfuroon
📖 ಕನ್ನಡ ಅರ್ಥ
ಮತ್ತು ಅವರು ತಮ್ಮ ಪ್ರಭುವಿನ ಮುಂದೆ ನಿಲ್ಲಿಸಲಾಗುವ ಸಂದರ್ಭವನ್ನು ತಾವು ಕಂಡಿರುತ್ತಿದ್ದರೆ! ಅಲ್ಲಾಹನು ಕೇಳುವನು: ಈ ಸಂಗತಿಯು ವಾಸ್ತವಿಕತೆಯಲ್ಲವೇ? ಅವರು ಹೇಳುವರು: ನಿಸ್ಸಂಶಯವಾಗಿಯೂ, ನಮ್ಮ ಪ್ರಭುವಿನ ಮೇಲಾಣೆ. ಅಲ್ಲಾಹನು ಹೇಳುವನು: ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಈ ಶಿಕ್ಷೆಯನ್ನು ಸವಿಯಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅಲ್-ಅನ್ಆಮ್

28بَلْ بَدَا لَهُم مَّا كَانُوا يُخْفُونَ مِن قَبْلُ ۖ وَلَوْ رُدُّوا لَعَادُوا لِمَا نُهُوا عَنْهُ وَإِنَّهُمْ لَكَاذِبُونَ
ವಾಸ್ತವದಲ್ಲಿ ಅವರು ಈ ಮೊದಲು ಯಾವುದನ್ನು ಮರೆಮಾಚುತ್ತಿದ್ದರೋ ಅದು ಅವರ ಮುಂದೆ ಬಹಿರಂಗಗೊAಡಿದೆ ಮತ್ತು ಅವರನ್ನು ಪುನಃ ಕಳುಹಿಸಲಾದರೂ ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅದೇ ಕೃತ್ಯವನ್ನು ಅವರು ಮಾಡುವರು. ಖಂಡಿತವಾಗಿಯು ಅವರು ಸುಳ್ಳುಗಾರರಾಗಿದ್ದಾರೆ.
29وَقَالُوا إِنْ هِيَ إِلَّا حَيَاتُنَا الدُّنْيَا وَمَا نَحْنُ بِمَبْعُوثِينَ
ಮತ್ತು ಅವರು ಹೇಳುತ್ತಾರೆ: 'ನಮ್ಮ ಜೀವನವೆಂದರೆ ಕೇವಲ ಈ ಇಹಲೋಕ ಜೀವನವಲ್ಲದೆ ಇನ್ನೇನೂ ಇಲ್ಲ ಮತ್ತು ನಾವು (ಮರಣದ ನಂತರ) ಪುನರ್ಜೀವಗೊಳಿಸಲ್ಪಡುವವರಲ್ಲ.
30وَلَوْ تَرَىٰ إِذْ وُقِفُوا عَلَىٰ رَبِّهِمْ ۚ قَالَ أَلَيْسَ هَٰذَا بِالْحَقِّ ۚ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಅವರು ತಮ್ಮ ಪ್ರಭುವಿನ ಮುಂದೆ ನಿಲ್ಲಿಸಲಾಗುವ ಸಂದರ್ಭವನ್ನು ತಾವು ಕಂಡಿರುತ್ತಿದ್ದರೆ! ಅಲ್ಲಾಹನು ಕೇಳುವನು: ಈ ಸಂಗತಿಯು ವಾಸ್ತವಿಕತೆಯಲ್ಲವೇ? ಅವರು ಹೇಳುವರು: ನಿಸ್ಸಂಶಯವಾಗಿಯೂ, ನಮ್ಮ ಪ್ರಭುವಿನ ಮೇಲಾಣೆ. ಅಲ್ಲಾಹನು ಹೇಳುವನು: ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಈ ಶಿಕ್ಷೆಯನ್ನು ಸವಿಯಿರಿ.
31قَدْ خَسِرَ الَّذِينَ كَذَّبُوا بِلِقَاءِ اللَّهِ ۖ حَتَّىٰ إِذَا جَاءَتْهُمُ السَّاعَةُ بَغْتَةً قَالُوا يَا حَسْرَتَنَا عَلَىٰ مَا فَرَّطْنَا فِيهَا وَهُمْ يَحْمِلُونَ أَوْزَارَهُمْ عَلَىٰ ظُهُورِهِمْ ۚ أَلَا سَاءَ مَا يَزِرُونَ
ನಿಸ್ಸಂಶಯವಾಗಿಯು ಅಲ್ಲಾಹನೊಂದಿಗೆ ಭೇಟಿಯಾಗುವುದನ್ನು ಸುಳ್ಳಾಗಿಸಿದವರು ನಷ್ಟಕ್ಕೀಡಾದರು. ಕೊನೆಗೆ ಆ ಘಳಿಗೆಯು (ಪ್ರಳಯವು) ಹಠಾತ್ತನೆ ಬಂದೆರಗಿದರೆ ಅವರು ಹೇಳುವರು: 'ಅಯ್ಯೋ ನಮ್ಮ ದುರ್ಗತಿಯೆ ನಾವು ಈ ವಿಷಯದ ಕುರಿತು ಪ್ರಮಾದವೆಸಗಿದೆವಲ್ಲಾ'. ಅವರು ತಮ್ಮ ಪಾಪಗಳ ಭಾರವನ್ನು ತಮ್ಮ ಬೆನ್ನುಗಳಲ್ಲಿ ಹೊತ್ತಿರುವರು. ಎಚ್ಚರಿಕೆ! ಅವರು ಹೊರುವ ಭಾರವು ಅದೆಷ್ಟು ನಿಕೃಷ್ಟವಾದದ್ದು!
32وَمَا الْحَيَاةُ الدُّنْيَا إِلَّا لَعِبٌ وَلَهْوٌ ۖ وَلَلدَّارُ الْآخِرَةُ خَيْرٌ لِّلَّذِينَ يَتَّقُونَ ۗ أَفَلَا تَعْقِلُونَ
ಐಹಿಕ ಜೀವನವು ಆಟ ಮತ್ತು ವಿನೋದವಲ್ಲದೆ ಇನ್ನೇನೂ ಅಲ್ಲ ಮತ್ತು ಭಯಭಕ್ತಿ ಪಾಲಿಸುವವರಿಗೆ ಪರಲೋಕವೇ ಉತ್ತಮವಾಗಿದೆ. ನೀವು ಚಿಂತಿಸುವುದಿಲ್ಲವೇ?
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
30ಆಯತ್

ಅನುವಾದ — ಅಲ್-ಅನ್ಆಮ್ 30

ಸೂರಾ ಅಲ್-ಅನ್ಆಮ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ತಮ್ಮ ಪ್ರಭುವಿನ ಮುಂದೆ ನಿಲ್ಲಿಸಲಾಗುವ ಸಂದರ್ಭವನ್ನು ತಾವು ಕಂಡಿರುತ್ತಿದ್ದರೆ! ಅಲ್ಲಾಹನು…

ಸೂರಾ ಆಯತ್ 30/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers