ಅಲ್-ಅನ್ಆಮ್ · 32/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَمَا الْحَيَاةُ الدُّنْيَا إِلَّا لَعِبٌ وَلَهْوٌ ۖ وَلَلدَّارُ الْآخِرَةُ خَيْرٌ لِّلَّذِينَ يَتَّقُونَ ۗ أَفَلَا تَعْقِلُونَ ٣٢
Transliteration
Wa mal hayaatud dunyaaa illaa la`ibunw wa lahwunw wa lad Daarul Aakhiratu kahyrul lillazeena yattaqoon; afalaa ta`qiloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಐಹಿಕ ಜೀವನವು ಆಟ ಮತ್ತು ವಿನೋದವಲ್ಲದೆ ಇನ್ನೇನೂ ಅಲ್ಲ ಮತ್ತು ಭಯಭಕ್ತಿ ಪಾಲಿಸುವವರಿಗೆ ಪರಲೋಕವೇ ಉತ್ತಮವಾಗಿದೆ. ನೀವು ಚಿಂತಿಸುವುದಿಲ್ಲವೇ?
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 30-34 — ಸೂರಾ ಅಲ್-ಅನ್ಆಮ್
30وَلَوْ تَرَىٰ إِذْ وُقِفُوا عَلَىٰ رَبِّهِمْ ۚ قَالَ أَلَيْسَ هَٰذَا بِالْحَقِّ ۚ قَالُوا بَلَىٰ وَرَبِّنَا ۚ قَالَ فَذُوقُوا الْعَذَابَ بِمَا كُنتُمْ تَكْفُرُونَ
ಮತ್ತು ಅವರು ತಮ್ಮ ಪ್ರಭುವಿನ ಮುಂದೆ ನಿಲ್ಲಿಸಲಾಗುವ ಸಂದರ್ಭವನ್ನು ತಾವು ಕಂಡಿರುತ್ತಿದ್ದರೆ! ಅಲ್ಲಾಹನು ಕೇಳುವನು: ಈ ಸಂಗತಿಯು ವಾಸ್ತವಿಕತೆಯಲ್ಲವೇ? ಅವರು ಹೇಳುವರು: ನಿಸ್ಸಂಶಯವಾಗಿಯೂ, ನಮ್ಮ ಪ್ರಭುವಿನ ಮೇಲಾಣೆ. ಅಲ್ಲಾಹನು ಹೇಳುವನು: ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಈ ಶಿಕ್ಷೆಯನ್ನು ಸವಿಯಿರಿ.
31قَدْ خَسِرَ الَّذِينَ كَذَّبُوا بِلِقَاءِ اللَّهِ ۖ حَتَّىٰ إِذَا جَاءَتْهُمُ السَّاعَةُ بَغْتَةً قَالُوا يَا حَسْرَتَنَا عَلَىٰ مَا فَرَّطْنَا فِيهَا وَهُمْ يَحْمِلُونَ أَوْزَارَهُمْ عَلَىٰ ظُهُورِهِمْ ۚ أَلَا سَاءَ مَا يَزِرُونَ
ನಿಸ್ಸಂಶಯವಾಗಿಯು ಅಲ್ಲಾಹನೊಂದಿಗೆ ಭೇಟಿಯಾಗುವುದನ್ನು ಸುಳ್ಳಾಗಿಸಿದವರು ನಷ್ಟಕ್ಕೀಡಾದರು. ಕೊನೆಗೆ ಆ ಘಳಿಗೆಯು (ಪ್ರಳಯವು) ಹಠಾತ್ತನೆ ಬಂದೆರಗಿದರೆ ಅವರು ಹೇಳುವರು: 'ಅಯ್ಯೋ ನಮ್ಮ ದುರ್ಗತಿಯೆ ನಾವು ಈ ವಿಷಯದ ಕುರಿತು ಪ್ರಮಾದವೆಸಗಿದೆವಲ್ಲಾ'. ಅವರು ತಮ್ಮ ಪಾಪಗಳ ಭಾರವನ್ನು ತಮ್ಮ ಬೆನ್ನುಗಳಲ್ಲಿ ಹೊತ್ತಿರುವರು. ಎಚ್ಚರಿಕೆ! ಅವರು ಹೊರುವ ಭಾರವು ಅದೆಷ್ಟು ನಿಕೃಷ್ಟವಾದದ್ದು!
32وَمَا الْحَيَاةُ الدُّنْيَا إِلَّا لَعِبٌ وَلَهْوٌ ۖ وَلَلدَّارُ الْآخِرَةُ خَيْرٌ لِّلَّذِينَ يَتَّقُونَ ۗ أَفَلَا تَعْقِلُونَ
ಐಹಿಕ ಜೀವನವು ಆಟ ಮತ್ತು ವಿನೋದವಲ್ಲದೆ ಇನ್ನೇನೂ ಅಲ್ಲ ಮತ್ತು ಭಯಭಕ್ತಿ ಪಾಲಿಸುವವರಿಗೆ ಪರಲೋಕವೇ ಉತ್ತಮವಾಗಿದೆ. ನೀವು ಚಿಂತಿಸುವುದಿಲ್ಲವೇ?
33قَدْ نَعْلَمُ إِنَّهُ لَيَحْزُنُكَ الَّذِي يَقُولُونَ ۖ فَإِنَّهُمْ لَا يُكَذِّبُونَكَ وَلَٰكِنَّ الظَّالِمِينَ بِآيَاتِ اللَّهِ يَجْحَدُونَ
ಅವರ ಮಾತುಗಳು ಖಂಡಿತವಾಗಿ ನಿಮ್ಮನ್ನು ದುಃಖಕ್ಕೀಡು ಮಾಡುತ್ತಿವೆಯೆಂದು ನಾವು ಅರಿತಿದ್ದೇವೆ. ವಾಸ್ತವದಲ್ಲಿ ಅವರು ನಿಮ್ಮನ್ನು ಸುಳ್ಳಾಗಿಸುತ್ತಿಲ್ಲ ಈ ಅಕ್ರಮಿಗಳಂತು ಅಲ್ಲಾಹನ ದೃಷ್ಟಾಂತಗಳನ್ನು ಧಿಕ್ಕರಿಸುತ್ತಿದ್ದಾರೆ.
34وَلَقَدْ كُذِّبَتْ رُسُلٌ مِّن قَبْلِكَ فَصَبَرُوا عَلَىٰ مَا كُذِّبُوا وَأُوذُوا حَتَّىٰ أَتَاهُمْ نَصْرُنَا ۚ وَلَا مُبَدِّلَ لِكَلِمَاتِ اللَّهِ ۚ وَلَقَدْ جَاءَكَ مِن نَّبَإِ الْمُرْسَلِينَ
ಖಂಡಿತವಾಗಿಯು ನಿಮಗಿಂತ ಮುಂಚೆ ಅದೆಷ್ಟೋ ಸಂದೇಶವಾಹಕರು ಧಿಕ್ಕರಿಸಲ್ಪಟ್ಟಿದ್ದಾರೆ. ಆದರೆ ಅವರು ತಮ್ಮನ್ನು ನಿರಾಕರಿಸಿದ್ದನ್ನು ಹಿಂಸಿಸಲಾಗಿದ್ದನ್ನು ಸಹಿಸಿಕೊಂಡರು. ಕೊನೆಗೆ ನಮ್ಮ ಸಹಾಯವು ಅವರಿಗೆ ತಲುಪಿತು. ಅಲ್ಲಾಹನ ನಿರ್ಣಯಗಳನ್ನು ಬದಲಾಯಿಸುವವನಾರಿಲ್ಲ. ಮತ್ತು ನಿಮ್ಮ ಬಳಿಗೆ ಕೆಲವು ಸಂದೇಶವಾಹಕರ ವೃತ್ತಾಂತಗಳು ತಲುಪಿರುತ್ತವೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
32ಆಯತ್
ಅನುವಾದ — ಅಲ್-ಅನ್ಆಮ್ 32
ಸೂರಾ ಅಲ್-ಅನ್ಆಮ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಐಹಿಕ ಜೀವನವು ಆಟ ಮತ್ತು ವಿನೋದವಲ್ಲದೆ ಇನ್ನೇನೂ ಅಲ್ಲ ಮತ್ತು ಭಯಭಕ್ತಿ ಪಾಲಿಸುವವರಿಗೆ…ಸೂರಾ ಆಯತ್ 32/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 30–34. ಕನ್ನಡ ಅರ್ಥ: தமிழ்.
ಸೂರಾ ಅಲ್-ಅನ್ಆಮ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


