ಅಲ್-ಅನ್ಆಮ್ · 34/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَلَقَدْ كُذِّبَتْ رُسُلٌ مِّن قَبْلِكَ فَصَبَرُوا عَلَىٰ مَا كُذِّبُوا وَأُوذُوا حَتَّىٰ أَتَاهُمْ نَصْرُنَا ۚ وَلَا مُبَدِّلَ لِكَلِمَاتِ اللَّهِ ۚ وَلَقَدْ جَاءَكَ مِن نَّبَإِ الْمُرْسَلِينَ ۝٣٤
Wa laqad kuzzibat Rusulum min qablika fasabaroo `alaa maa kuzziboo wa oozoo hattaaa ataahum nasrunaa; wa laa mubaddila li Kalimaatil laah; wa laqad jaaa`aka min naba`il mursaleen
📖 ಕನ್ನಡ ಅರ್ಥ
ಖಂಡಿತವಾಗಿಯು ನಿಮಗಿಂತ ಮುಂಚೆ ಅದೆಷ್ಟೋ ಸಂದೇಶವಾಹಕರು ಧಿಕ್ಕರಿಸಲ್ಪಟ್ಟಿದ್ದಾರೆ. ಆದರೆ ಅವರು ತಮ್ಮನ್ನು ನಿರಾಕರಿಸಿದ್ದನ್ನು ಹಿಂಸಿಸಲಾಗಿದ್ದನ್ನು ಸಹಿಸಿಕೊಂಡರು. ಕೊನೆಗೆ ನಮ್ಮ ಸಹಾಯವು ಅವರಿಗೆ ತಲುಪಿತು. ಅಲ್ಲಾಹನ ನಿರ್ಣಯಗಳನ್ನು ಬದಲಾಯಿಸುವವನಾರಿಲ್ಲ. ಮತ್ತು ನಿಮ್ಮ ಬಳಿಗೆ ಕೆಲವು ಸಂದೇಶವಾಹಕರ ವೃತ್ತಾಂತಗಳು ತಲುಪಿರುತ್ತವೆ.

🎧 ಆಲಿಸಿ


📜 ಆಯತ್ 32-36 — ಸೂರಾ ಅಲ್-ಅನ್ಆಮ್

32وَمَا الْحَيَاةُ الدُّنْيَا إِلَّا لَعِبٌ وَلَهْوٌ ۖ وَلَلدَّارُ الْآخِرَةُ خَيْرٌ لِّلَّذِينَ يَتَّقُونَ ۗ أَفَلَا تَعْقِلُونَ
ಐಹಿಕ ಜೀವನವು ಆಟ ಮತ್ತು ವಿನೋದವಲ್ಲದೆ ಇನ್ನೇನೂ ಅಲ್ಲ ಮತ್ತು ಭಯಭಕ್ತಿ ಪಾಲಿಸುವವರಿಗೆ ಪರಲೋಕವೇ ಉತ್ತಮವಾಗಿದೆ. ನೀವು ಚಿಂತಿಸುವುದಿಲ್ಲವೇ?
33قَدْ نَعْلَمُ إِنَّهُ لَيَحْزُنُكَ الَّذِي يَقُولُونَ ۖ فَإِنَّهُمْ لَا يُكَذِّبُونَكَ وَلَٰكِنَّ الظَّالِمِينَ بِآيَاتِ اللَّهِ يَجْحَدُونَ
ಅವರ ಮಾತುಗಳು ಖಂಡಿತವಾಗಿ ನಿಮ್ಮನ್ನು ದುಃಖಕ್ಕೀಡು ಮಾಡುತ್ತಿವೆಯೆಂದು ನಾವು ಅರಿತಿದ್ದೇವೆ. ವಾಸ್ತವದಲ್ಲಿ ಅವರು ನಿಮ್ಮನ್ನು ಸುಳ್ಳಾಗಿಸುತ್ತಿಲ್ಲ ಈ ಅಕ್ರಮಿಗಳಂತು ಅಲ್ಲಾಹನ ದೃಷ್ಟಾಂತಗಳನ್ನು ಧಿಕ್ಕರಿಸುತ್ತಿದ್ದಾರೆ.
34وَلَقَدْ كُذِّبَتْ رُسُلٌ مِّن قَبْلِكَ فَصَبَرُوا عَلَىٰ مَا كُذِّبُوا وَأُوذُوا حَتَّىٰ أَتَاهُمْ نَصْرُنَا ۚ وَلَا مُبَدِّلَ لِكَلِمَاتِ اللَّهِ ۚ وَلَقَدْ جَاءَكَ مِن نَّبَإِ الْمُرْسَلِينَ
ಖಂಡಿತವಾಗಿಯು ನಿಮಗಿಂತ ಮುಂಚೆ ಅದೆಷ್ಟೋ ಸಂದೇಶವಾಹಕರು ಧಿಕ್ಕರಿಸಲ್ಪಟ್ಟಿದ್ದಾರೆ. ಆದರೆ ಅವರು ತಮ್ಮನ್ನು ನಿರಾಕರಿಸಿದ್ದನ್ನು ಹಿಂಸಿಸಲಾಗಿದ್ದನ್ನು ಸಹಿಸಿಕೊಂಡರು. ಕೊನೆಗೆ ನಮ್ಮ ಸಹಾಯವು ಅವರಿಗೆ ತಲುಪಿತು. ಅಲ್ಲಾಹನ ನಿರ್ಣಯಗಳನ್ನು ಬದಲಾಯಿಸುವವನಾರಿಲ್ಲ. ಮತ್ತು ನಿಮ್ಮ ಬಳಿಗೆ ಕೆಲವು ಸಂದೇಶವಾಹಕರ ವೃತ್ತಾಂತಗಳು ತಲುಪಿರುತ್ತವೆ.
35وَإِن كَانَ كَبُرَ عَلَيْكَ إِعْرَاضُهُمْ فَإِنِ اسْتَطَعْتَ أَن تَبْتَغِيَ نَفَقًا فِي الْأَرْضِ أَوْ سُلَّمًا فِي السَّمَاءِ فَتَأْتِيَهُم بِآيَةٍ ۚ وَلَوْ شَاءَ اللَّهُ لَجَمَعَهُمْ عَلَى الْهُدَىٰ ۚ فَلَا تَكُونَنَّ مِنَ الْجَاهِلِينَ
ಮತ್ತು ಅವರ ವಿಮುಖತೆಯು ನಿಮಗೆ ಅಸಹನೀಯವಾಗಿ ತೋರುವುದಾದರೆ ನಿಮಗೆ ಸಾಧ್ಯವಿದ್ದರೆ ಭೂಮಿಯಲ್ಲಿ ಒಂದು ಸುರಂಗವನ್ನು ತೋಡಿರಿ ಅಥವಾ ಆಕಾಶದಲ್ಲಿ ಒಂದು ಏಣಿಯನ್ನು ಹುಡುಕಿ ಅನಂತರ ಅವರಿಗೆ ದೃಷ್ಟಾಂತವೊAದನ್ನು (ಕುರುಹನ್ನು) ತಂದು ಕೊಡಲಿಕ್ಕಾಗುವುದಾದರೆ ಹಾಗೆ ಮಾಡಿರಿ.ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರೆಲ್ಲರನ್ನು ಸನ್ಮಾರ್ಗದಲ್ಲಿ ಒಟ್ಟುಗೂಡಿಸುತ್ತಿದ್ದನು. ಆದುದರಿಂದ ನೀವು ಅವಿವೇಕಿಗಳ ಪೈಕಿ ಸೇರದಿರಿ.
36۞ إِنَّمَا يَسْتَجِيبُ الَّذِينَ يَسْمَعُونَ ۘ وَالْمَوْتَىٰ يَبْعَثُهُمُ اللَّهُ ثُمَّ إِلَيْهِ يُرْجَعُونَ
ಮನಃ ಪೂರ್ವಕವಾಗಿ ಆಲಿಸುವವರು ಮಾತ್ರ ಓಗೊಡುತ್ತಾರೆ ಮತ್ತು ಮೃತರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವನು. ನಂತರ ಎಲ್ಲರೂ ಅವನೆಡೆಗೇ ಮರಳಿಸಲಾಗುವರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
34ಆಯತ್

ಅನುವಾದ — ಅಲ್-ಅನ್ಆಮ್ 34

ಸೂರಾ ಅಲ್-ಅನ್ಆಮ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಿಮಗಿಂತ ಮುಂಚೆ ಅದೆಷ್ಟೋ ಸಂದೇಶವಾಹಕರು ಧಿಕ್ಕರಿಸಲ್ಪಟ್ಟಿದ್ದಾರೆ. ಆದರೆ ಅವರು ತಮ್ಮನ್ನು ನಿರಾಕರಿಸಿದ್ದನ್ನು…

ಸೂರಾ ಆಯತ್ 34/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 32–36. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers