ಅಲ್-ಅನ್ಆಮ್ · 36/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
۞ إِنَّمَا يَسْتَجِيبُ الَّذِينَ يَسْمَعُونَ ۘ وَالْمَوْتَىٰ يَبْعَثُهُمُ اللَّهُ ثُمَّ إِلَيْهِ يُرْجَعُونَ ۝٣٦
Innamaa yastajeebul lazeena yasma`oon; walmawtaa yab`asuhumul laahu summa ilaihi yurja`oon
📖 ಕನ್ನಡ ಅರ್ಥ
ಮನಃ ಪೂರ್ವಕವಾಗಿ ಆಲಿಸುವವರು ಮಾತ್ರ ಓಗೊಡುತ್ತಾರೆ ಮತ್ತು ಮೃತರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವನು. ನಂತರ ಎಲ್ಲರೂ ಅವನೆಡೆಗೇ ಮರಳಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅಲ್-ಅನ್ಆಮ್

34وَلَقَدْ كُذِّبَتْ رُسُلٌ مِّن قَبْلِكَ فَصَبَرُوا عَلَىٰ مَا كُذِّبُوا وَأُوذُوا حَتَّىٰ أَتَاهُمْ نَصْرُنَا ۚ وَلَا مُبَدِّلَ لِكَلِمَاتِ اللَّهِ ۚ وَلَقَدْ جَاءَكَ مِن نَّبَإِ الْمُرْسَلِينَ
ಖಂಡಿತವಾಗಿಯು ನಿಮಗಿಂತ ಮುಂಚೆ ಅದೆಷ್ಟೋ ಸಂದೇಶವಾಹಕರು ಧಿಕ್ಕರಿಸಲ್ಪಟ್ಟಿದ್ದಾರೆ. ಆದರೆ ಅವರು ತಮ್ಮನ್ನು ನಿರಾಕರಿಸಿದ್ದನ್ನು ಹಿಂಸಿಸಲಾಗಿದ್ದನ್ನು ಸಹಿಸಿಕೊಂಡರು. ಕೊನೆಗೆ ನಮ್ಮ ಸಹಾಯವು ಅವರಿಗೆ ತಲುಪಿತು. ಅಲ್ಲಾಹನ ನಿರ್ಣಯಗಳನ್ನು ಬದಲಾಯಿಸುವವನಾರಿಲ್ಲ. ಮತ್ತು ನಿಮ್ಮ ಬಳಿಗೆ ಕೆಲವು ಸಂದೇಶವಾಹಕರ ವೃತ್ತಾಂತಗಳು ತಲುಪಿರುತ್ತವೆ.
35وَإِن كَانَ كَبُرَ عَلَيْكَ إِعْرَاضُهُمْ فَإِنِ اسْتَطَعْتَ أَن تَبْتَغِيَ نَفَقًا فِي الْأَرْضِ أَوْ سُلَّمًا فِي السَّمَاءِ فَتَأْتِيَهُم بِآيَةٍ ۚ وَلَوْ شَاءَ اللَّهُ لَجَمَعَهُمْ عَلَى الْهُدَىٰ ۚ فَلَا تَكُونَنَّ مِنَ الْجَاهِلِينَ
ಮತ್ತು ಅವರ ವಿಮುಖತೆಯು ನಿಮಗೆ ಅಸಹನೀಯವಾಗಿ ತೋರುವುದಾದರೆ ನಿಮಗೆ ಸಾಧ್ಯವಿದ್ದರೆ ಭೂಮಿಯಲ್ಲಿ ಒಂದು ಸುರಂಗವನ್ನು ತೋಡಿರಿ ಅಥವಾ ಆಕಾಶದಲ್ಲಿ ಒಂದು ಏಣಿಯನ್ನು ಹುಡುಕಿ ಅನಂತರ ಅವರಿಗೆ ದೃಷ್ಟಾಂತವೊAದನ್ನು (ಕುರುಹನ್ನು) ತಂದು ಕೊಡಲಿಕ್ಕಾಗುವುದಾದರೆ ಹಾಗೆ ಮಾಡಿರಿ.ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರೆಲ್ಲರನ್ನು ಸನ್ಮಾರ್ಗದಲ್ಲಿ ಒಟ್ಟುಗೂಡಿಸುತ್ತಿದ್ದನು. ಆದುದರಿಂದ ನೀವು ಅವಿವೇಕಿಗಳ ಪೈಕಿ ಸೇರದಿರಿ.
36۞ إِنَّمَا يَسْتَجِيبُ الَّذِينَ يَسْمَعُونَ ۘ وَالْمَوْتَىٰ يَبْعَثُهُمُ اللَّهُ ثُمَّ إِلَيْهِ يُرْجَعُونَ
ಮನಃ ಪೂರ್ವಕವಾಗಿ ಆಲಿಸುವವರು ಮಾತ್ರ ಓಗೊಡುತ್ತಾರೆ ಮತ್ತು ಮೃತರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವನು. ನಂತರ ಎಲ್ಲರೂ ಅವನೆಡೆಗೇ ಮರಳಿಸಲಾಗುವರು.
37وَقَالُوا لَوْلَا نُزِّلَ عَلَيْهِ آيَةٌ مِّن رَّبِّهِ ۚ قُلْ إِنَّ اللَّهَ قَادِرٌ عَلَىٰ أَن يُنَزِّلَ آيَةً وَلَٰكِنَّ أَكْثَرَهُمْ لَا يَعْلَمُونَ
ಇವರ ಮೇಲೆ ಇವರ ಪ್ರಭುವಿನ ವತಿಯಿಂದ ಯಾವುದಾದರೂ ದೃಷ್ಟಾಂತವೇಕೆ ಇಳಿಸಲಾಗುವುದಿಲ್ಲ ಎಂದು ಅವರು ಕೇಳುತ್ತಾರೆ. ನೀವು ಹೇಳಿರಿ: ನಿಸ್ಸಂಶಯವಾಗಿಯು ದೃಷ್ಟಾಂತವನ್ನು (ಕುರುಹು) ಇಳಿಸಲು ಅಲ್ಲಾಹನು ಸರ್ವ ಸಮರ್ಥನಿದ್ದಾನೆ. ಆದರೆ ಅವರ ಪೈಕಿ ಹೆಚ್ಚಿನವರು ಅರಿತುಕೊಳ್ಳುವುದಿಲ್ಲ.
38وَمَا مِن دَابَّةٍ فِي الْأَرْضِ وَلَا طَائِرٍ يَطِيرُ بِجَنَاحَيْهِ إِلَّا أُمَمٌ أَمْثَالُكُم ۚ مَّا فَرَّطْنَا فِي الْكِتَابِ مِن شَيْءٍ ۚ ثُمَّ إِلَىٰ رَبِّهِمْ يُحْشَرُونَ
ಭೂಮಿಯಲ್ಲಿ ಚಲಿಸುತ್ತಿರುವ ಜೀವಿಗಳು, ಎರಡು ರೆಕ್ಕೆಗಳಿಂದ ಹಾರಾಡುತ್ತಿರುವ ಹಕ್ಕಿಗಳು ನಿಮ್ಮಂತಹ ವರ್ಗಗಳಾಗಿವೆ. ಗ್ರಂಥದಲ್ಲಿ ನಾವು ಯಾವುದನ್ನೂ ದಾಖಲಿಸದೇ ಬಿಟ್ಟಿಲ್ಲ. ನಂತರ ಅವರೆಲ್ಲರೂ ತಮ್ಮ ಪ್ರಭುವಿನೆಡೆಗೆ ಒಟ್ಟುಗೂಡಿಸಲಾಗುವರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
36ಆಯತ್

ಅನುವಾದ — ಅಲ್-ಅನ್ಆಮ್ 36

ಸೂರಾ ಅಲ್-ಅನ್ಆಮ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಮನಃ ಪೂರ್ವಕವಾಗಿ ಆಲಿಸುವವರು ಮಾತ್ರ ಓಗೊಡುತ್ತಾರೆ ಮತ್ತು ಮೃತರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವನು.…

ಸೂರಾ ಆಯತ್ 36/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers