ಅಲ್-ಅನ್ಆಮ್ · 38/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَمَا مِن دَابَّةٍ فِي الْأَرْضِ وَلَا طَائِرٍ يَطِيرُ بِجَنَاحَيْهِ إِلَّا أُمَمٌ أَمْثَالُكُم ۚ مَّا فَرَّطْنَا فِي الْكِتَابِ مِن شَيْءٍ ۚ ثُمَّ إِلَىٰ رَبِّهِمْ يُحْشَرُونَ ۝٣٨
Wa maa min daaabbatin fil ardi wa laa taaa`iriny yateeru bijanaahaihi illaaa umamun amsaalukum; maa farratnaa fil Kitaabi min shai`in summa ilaa Rabbihim yuhsharoon
📖 ಕನ್ನಡ ಅರ್ಥ
ಭೂಮಿಯಲ್ಲಿ ಚಲಿಸುತ್ತಿರುವ ಜೀವಿಗಳು, ಎರಡು ರೆಕ್ಕೆಗಳಿಂದ ಹಾರಾಡುತ್ತಿರುವ ಹಕ್ಕಿಗಳು ನಿಮ್ಮಂತಹ ವರ್ಗಗಳಾಗಿವೆ. ಗ್ರಂಥದಲ್ಲಿ ನಾವು ಯಾವುದನ್ನೂ ದಾಖಲಿಸದೇ ಬಿಟ್ಟಿಲ್ಲ. ನಂತರ ಅವರೆಲ್ಲರೂ ತಮ್ಮ ಪ್ರಭುವಿನೆಡೆಗೆ ಒಟ್ಟುಗೂಡಿಸಲಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅಲ್-ಅನ್ಆಮ್

36۞ إِنَّمَا يَسْتَجِيبُ الَّذِينَ يَسْمَعُونَ ۘ وَالْمَوْتَىٰ يَبْعَثُهُمُ اللَّهُ ثُمَّ إِلَيْهِ يُرْجَعُونَ
ಮನಃ ಪೂರ್ವಕವಾಗಿ ಆಲಿಸುವವರು ಮಾತ್ರ ಓಗೊಡುತ್ತಾರೆ ಮತ್ತು ಮೃತರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವನು. ನಂತರ ಎಲ್ಲರೂ ಅವನೆಡೆಗೇ ಮರಳಿಸಲಾಗುವರು.
37وَقَالُوا لَوْلَا نُزِّلَ عَلَيْهِ آيَةٌ مِّن رَّبِّهِ ۚ قُلْ إِنَّ اللَّهَ قَادِرٌ عَلَىٰ أَن يُنَزِّلَ آيَةً وَلَٰكِنَّ أَكْثَرَهُمْ لَا يَعْلَمُونَ
ಇವರ ಮೇಲೆ ಇವರ ಪ್ರಭುವಿನ ವತಿಯಿಂದ ಯಾವುದಾದರೂ ದೃಷ್ಟಾಂತವೇಕೆ ಇಳಿಸಲಾಗುವುದಿಲ್ಲ ಎಂದು ಅವರು ಕೇಳುತ್ತಾರೆ. ನೀವು ಹೇಳಿರಿ: ನಿಸ್ಸಂಶಯವಾಗಿಯು ದೃಷ್ಟಾಂತವನ್ನು (ಕುರುಹು) ಇಳಿಸಲು ಅಲ್ಲಾಹನು ಸರ್ವ ಸಮರ್ಥನಿದ್ದಾನೆ. ಆದರೆ ಅವರ ಪೈಕಿ ಹೆಚ್ಚಿನವರು ಅರಿತುಕೊಳ್ಳುವುದಿಲ್ಲ.
38وَمَا مِن دَابَّةٍ فِي الْأَرْضِ وَلَا طَائِرٍ يَطِيرُ بِجَنَاحَيْهِ إِلَّا أُمَمٌ أَمْثَالُكُم ۚ مَّا فَرَّطْنَا فِي الْكِتَابِ مِن شَيْءٍ ۚ ثُمَّ إِلَىٰ رَبِّهِمْ يُحْشَرُونَ
ಭೂಮಿಯಲ್ಲಿ ಚಲಿಸುತ್ತಿರುವ ಜೀವಿಗಳು, ಎರಡು ರೆಕ್ಕೆಗಳಿಂದ ಹಾರಾಡುತ್ತಿರುವ ಹಕ್ಕಿಗಳು ನಿಮ್ಮಂತಹ ವರ್ಗಗಳಾಗಿವೆ. ಗ್ರಂಥದಲ್ಲಿ ನಾವು ಯಾವುದನ್ನೂ ದಾಖಲಿಸದೇ ಬಿಟ್ಟಿಲ್ಲ. ನಂತರ ಅವರೆಲ್ಲರೂ ತಮ್ಮ ಪ್ರಭುವಿನೆಡೆಗೆ ಒಟ್ಟುಗೂಡಿಸಲಾಗುವರು.
39وَالَّذِينَ كَذَّبُوا بِآيَاتِنَا صُمٌّ وَبُكْمٌ فِي الظُّلُمَاتِ ۗ مَن يَشَإِ اللَّهُ يُضْلِلْهُ وَمَن يَشَأْ يَجْعَلْهُ عَلَىٰ صِرَاطٍ مُّسْتَقِيمٍ
ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುವರೋ ಅವರು ಕಿವುಡರೂ, ಮೂಕರೂ ಮತ್ತು ಅಂಧಕಾರಗಳಲ್ಲಿ ಅಲೆದಾಡುತ್ತಿದ್ದಾರೆ. ಅಲ್ಲಾಹನು ತಾನು ಇಚ್ಛಿಸುವವರನ್ನು ದಾರಿಗೆಡಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ.
40قُلْ أَرَأَيْتَكُمْ إِنْ أَتَاكُمْ عَذَابُ اللَّهِ أَوْ أَتَتْكُمُ السَّاعَةُ أَغَيْرَ اللَّهِ تَدْعُونَ إِن كُنتُمْ صَادِقِينَ
ಹೇಳಿರಿ: ಒಂದಿಷ್ಟು ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮ್ಮ ಮೇಲೆರಗಿದರೆ ಅಥವಾ ಕೊನೆ ಘಳಿಗೆ (ಪ್ರಳಯ) ನಿಮ್ಮ ಮೇಲೆ ಬಂದೆರಗಿದರೆ ಅಲ್ಲಾಹನ ಹೊರತು ಇತರರನ್ನೇ ನೀವು ಕರೆದು ಪ್ರಾರ್ಥಿಸುವಿರಾ? ನೀವು ಸತ್ಯಸಂಧರಾಗಿದ್ದರೆ ಹೇಳಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
38ಆಯತ್

ಅನುವಾದ — ಅಲ್-ಅನ್ಆಮ್ 38

ಸೂರಾ ಅಲ್-ಅನ್ಆಮ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯಲ್ಲಿ ಚಲಿಸುತ್ತಿರುವ ಜೀವಿಗಳು, ಎರಡು ರೆಕ್ಕೆಗಳಿಂದ ಹಾರಾಡುತ್ತಿರುವ ಹಕ್ಕಿಗಳು ನಿಮ್ಮಂತಹ ವರ್ಗಗಳಾಗಿವೆ. ಗ್ರಂಥದಲ್ಲಿ…

ಸೂರಾ ಆಯತ್ 38/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers