ಅಲ್-ಅನ್ಆಮ್ · 40/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُلْ أَرَأَيْتَكُمْ إِنْ أَتَاكُمْ عَذَابُ اللَّهِ أَوْ أَتَتْكُمُ السَّاعَةُ أَغَيْرَ اللَّهِ تَدْعُونَ إِن كُنتُمْ صَادِقِينَ ۝٤٠
Qaul ara`aytakum in ataakum `azaabul laahi aw atatkumus Saa`atu a-ghairal laahi tad`oona in kuntum saadiqeen
📖 ಕನ್ನಡ ಅರ್ಥ
ಹೇಳಿರಿ: ಒಂದಿಷ್ಟು ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮ್ಮ ಮೇಲೆರಗಿದರೆ ಅಥವಾ ಕೊನೆ ಘಳಿಗೆ (ಪ್ರಳಯ) ನಿಮ್ಮ ಮೇಲೆ ಬಂದೆರಗಿದರೆ ಅಲ್ಲಾಹನ ಹೊರತು ಇತರರನ್ನೇ ನೀವು ಕರೆದು ಪ್ರಾರ್ಥಿಸುವಿರಾ? ನೀವು ಸತ್ಯಸಂಧರಾಗಿದ್ದರೆ ಹೇಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಅನ್ಆಮ್

38وَمَا مِن دَابَّةٍ فِي الْأَرْضِ وَلَا طَائِرٍ يَطِيرُ بِجَنَاحَيْهِ إِلَّا أُمَمٌ أَمْثَالُكُم ۚ مَّا فَرَّطْنَا فِي الْكِتَابِ مِن شَيْءٍ ۚ ثُمَّ إِلَىٰ رَبِّهِمْ يُحْشَرُونَ
ಭೂಮಿಯಲ್ಲಿ ಚಲಿಸುತ್ತಿರುವ ಜೀವಿಗಳು, ಎರಡು ರೆಕ್ಕೆಗಳಿಂದ ಹಾರಾಡುತ್ತಿರುವ ಹಕ್ಕಿಗಳು ನಿಮ್ಮಂತಹ ವರ್ಗಗಳಾಗಿವೆ. ಗ್ರಂಥದಲ್ಲಿ ನಾವು ಯಾವುದನ್ನೂ ದಾಖಲಿಸದೇ ಬಿಟ್ಟಿಲ್ಲ. ನಂತರ ಅವರೆಲ್ಲರೂ ತಮ್ಮ ಪ್ರಭುವಿನೆಡೆಗೆ ಒಟ್ಟುಗೂಡಿಸಲಾಗುವರು.
39وَالَّذِينَ كَذَّبُوا بِآيَاتِنَا صُمٌّ وَبُكْمٌ فِي الظُّلُمَاتِ ۗ مَن يَشَإِ اللَّهُ يُضْلِلْهُ وَمَن يَشَأْ يَجْعَلْهُ عَلَىٰ صِرَاطٍ مُّسْتَقِيمٍ
ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುವರೋ ಅವರು ಕಿವುಡರೂ, ಮೂಕರೂ ಮತ್ತು ಅಂಧಕಾರಗಳಲ್ಲಿ ಅಲೆದಾಡುತ್ತಿದ್ದಾರೆ. ಅಲ್ಲಾಹನು ತಾನು ಇಚ್ಛಿಸುವವರನ್ನು ದಾರಿಗೆಡಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ.
40قُلْ أَرَأَيْتَكُمْ إِنْ أَتَاكُمْ عَذَابُ اللَّهِ أَوْ أَتَتْكُمُ السَّاعَةُ أَغَيْرَ اللَّهِ تَدْعُونَ إِن كُنتُمْ صَادِقِينَ
ಹೇಳಿರಿ: ಒಂದಿಷ್ಟು ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮ್ಮ ಮೇಲೆರಗಿದರೆ ಅಥವಾ ಕೊನೆ ಘಳಿಗೆ (ಪ್ರಳಯ) ನಿಮ್ಮ ಮೇಲೆ ಬಂದೆರಗಿದರೆ ಅಲ್ಲಾಹನ ಹೊರತು ಇತರರನ್ನೇ ನೀವು ಕರೆದು ಪ್ರಾರ್ಥಿಸುವಿರಾ? ನೀವು ಸತ್ಯಸಂಧರಾಗಿದ್ದರೆ ಹೇಳಿರಿ.
41بَلْ إِيَّاهُ تَدْعُونَ فَيَكْشِفُ مَا تَدْعُونَ إِلَيْهِ إِن شَاءَ وَتَنسَوْنَ مَا تُشْرِكُونَ
ಇಲ್ಲ, ನೀವು ಅವನನ್ನು ಮಾತ್ರ ಕರೆದು ಪ್ರಾರ್ಥಿಸುವಿರಿ. ನಂತರ ನೀವು ಯಾವುದಕ್ಕಾಗಿ ಪ್ರಾರ್ಥಿಸುವಿರೋ ಅವನಿಚ್ಛಿಸಿದರೆ ಅದನ್ನು ನೀಗಿಸಬಹುದು ಮತ್ತು ಆಗ ನೀವು ಅಲ್ಲಾಹನ ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರನ್ನೆಲ್ಲಾ ಮರೆತುಬಿಡುವಿರಿ.
42وَلَقَدْ أَرْسَلْنَا إِلَىٰ أُمَمٍ مِّن قَبْلِكَ فَأَخَذْنَاهُم بِالْبَأْسَاءِ وَالضَّرَّاءِ لَعَلَّهُمْ يَتَضَرَّعُونَ
ನಿಮಗಿಂತ ಮುಂಚೆ ಗತಸಮುದಾಯಗಳೆಡೆಗೂ ನಾವು ಸಂದೇಶವಾಹಕರನ್ನು ನಿಯೋಗಿಸಿದ್ದೇವೆ. ಅವರು ದೈನ್ಯತೆಯನ್ನು ತೋರಲೆಂದು ನಾವು (ಅವರ ಪಾಪಗಳ ನಿಮಿತ್ತ) ಅವರನ್ನು ಸಂಕಷ್ಟ ಮತ್ತು ರೋಗರುಜಿನಗಳಿಗೆ ಸಿಲುಕಿಸಿದೆವು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
40ಆಯತ್

ಅನುವಾದ — ಅಲ್-ಅನ್ಆಮ್ 40

ಸೂರಾ ಅಲ್-ಅನ್ಆಮ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಒಂದಿಷ್ಟು ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮ್ಮ ಮೇಲೆರಗಿದರೆ ಅಥವಾ ಕೊನೆ ಘಳಿಗೆ…

ಸೂರಾ ಆಯತ್ 40/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers