ಅಲ್-ಅನ್ಆಮ್ · 42/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَلَقَدْ أَرْسَلْنَا إِلَىٰ أُمَمٍ مِّن قَبْلِكَ فَأَخَذْنَاهُم بِالْبَأْسَاءِ وَالضَّرَّاءِ لَعَلَّهُمْ يَتَضَرَّعُونَ ۝٤٢
Wa laqad arsalnaaa ilaaa umamim min qablika fa akhaznaahum bilbaasaaa`i waddarraaa`i la`allahum yata darra`oon
📖 ಕನ್ನಡ ಅರ್ಥ
ನಿಮಗಿಂತ ಮುಂಚೆ ಗತಸಮುದಾಯಗಳೆಡೆಗೂ ನಾವು ಸಂದೇಶವಾಹಕರನ್ನು ನಿಯೋಗಿಸಿದ್ದೇವೆ. ಅವರು ದೈನ್ಯತೆಯನ್ನು ತೋರಲೆಂದು ನಾವು (ಅವರ ಪಾಪಗಳ ನಿಮಿತ್ತ) ಅವರನ್ನು ಸಂಕಷ್ಟ ಮತ್ತು ರೋಗರುಜಿನಗಳಿಗೆ ಸಿಲುಕಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅಲ್-ಅನ್ಆಮ್

40قُلْ أَرَأَيْتَكُمْ إِنْ أَتَاكُمْ عَذَابُ اللَّهِ أَوْ أَتَتْكُمُ السَّاعَةُ أَغَيْرَ اللَّهِ تَدْعُونَ إِن كُنتُمْ صَادِقِينَ
ಹೇಳಿರಿ: ಒಂದಿಷ್ಟು ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮ್ಮ ಮೇಲೆರಗಿದರೆ ಅಥವಾ ಕೊನೆ ಘಳಿಗೆ (ಪ್ರಳಯ) ನಿಮ್ಮ ಮೇಲೆ ಬಂದೆರಗಿದರೆ ಅಲ್ಲಾಹನ ಹೊರತು ಇತರರನ್ನೇ ನೀವು ಕರೆದು ಪ್ರಾರ್ಥಿಸುವಿರಾ? ನೀವು ಸತ್ಯಸಂಧರಾಗಿದ್ದರೆ ಹೇಳಿರಿ.
41بَلْ إِيَّاهُ تَدْعُونَ فَيَكْشِفُ مَا تَدْعُونَ إِلَيْهِ إِن شَاءَ وَتَنسَوْنَ مَا تُشْرِكُونَ
ಇಲ್ಲ, ನೀವು ಅವನನ್ನು ಮಾತ್ರ ಕರೆದು ಪ್ರಾರ್ಥಿಸುವಿರಿ. ನಂತರ ನೀವು ಯಾವುದಕ್ಕಾಗಿ ಪ್ರಾರ್ಥಿಸುವಿರೋ ಅವನಿಚ್ಛಿಸಿದರೆ ಅದನ್ನು ನೀಗಿಸಬಹುದು ಮತ್ತು ಆಗ ನೀವು ಅಲ್ಲಾಹನ ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರನ್ನೆಲ್ಲಾ ಮರೆತುಬಿಡುವಿರಿ.
42وَلَقَدْ أَرْسَلْنَا إِلَىٰ أُمَمٍ مِّن قَبْلِكَ فَأَخَذْنَاهُم بِالْبَأْسَاءِ وَالضَّرَّاءِ لَعَلَّهُمْ يَتَضَرَّعُونَ
ನಿಮಗಿಂತ ಮುಂಚೆ ಗತಸಮುದಾಯಗಳೆಡೆಗೂ ನಾವು ಸಂದೇಶವಾಹಕರನ್ನು ನಿಯೋಗಿಸಿದ್ದೇವೆ. ಅವರು ದೈನ್ಯತೆಯನ್ನು ತೋರಲೆಂದು ನಾವು (ಅವರ ಪಾಪಗಳ ನಿಮಿತ್ತ) ಅವರನ್ನು ಸಂಕಷ್ಟ ಮತ್ತು ರೋಗರುಜಿನಗಳಿಗೆ ಸಿಲುಕಿಸಿದೆವು.
43فَلَوْلَا إِذْ جَاءَهُم بَأْسُنَا تَضَرَّعُوا وَلَٰكِن قَسَتْ قُلُوبُهُمْ وَزَيَّنَ لَهُمُ الشَّيْطَانُ مَا كَانُوا يَعْمَلُونَ
ಹಾಗೆಯೇ ಅವರಿಗೆ ನಮ್ಮ ಶಿಕ್ಷೆಯು ಬಂದಾಗ ಅವರೇಕೆ ದೈನ್ಯತೆ ತೋರಿಸಲಿಲ್ಲ? ಆದರೆ ಅವರ ಹೃದಯಗಳು ಕಠೋರಗೊಂಡವು ಮತ್ತು ಶೈತಾನನು ಅವರ ಕರ್ಮಗಳನ್ನು ಅವರಿಗೆ ಮನಮೋಹಕಗೊಳಿಸಿದನು.
44فَلَمَّا نَسُوا مَا ذُكِّرُوا بِهِ فَتَحْنَا عَلَيْهِمْ أَبْوَابَ كُلِّ شَيْءٍ حَتَّىٰ إِذَا فَرِحُوا بِمَا أُوتُوا أَخَذْنَاهُم بَغْتَةً فَإِذَا هُم مُّبْلِسُونَ
ಅನಂತರ ಅವರು ತಮಗೆ ಉಪದೇಶ ನೀಡಲಾಗುತ್ತಿದ್ದಂತಹ ವಿಚಾರಗಳನ್ನು ಮರೆತು ಬಿಟ್ಟಾಗ ನಾವು ಅವರಿಗೆ ಸರ್ವ ಶ್ರೇಯಸ್ಸಿನ ದ್ವಾರಗಳನ್ನು ತೆರೆದು ಕೊಟ್ಟೆವು. ಅವರು ತಮಗೆ ನೀಡಲಾದುದರಲ್ಲಿ ಆನಂದ ತುಂದಿಲರಾಗಿ ಮೆರೆಯುತ್ತಿರುವಾಗ ಹಠಾತ್ತನೆ ನಾವು ಅವರನ್ನು ಹಿಡಿದು ಬಿಟ್ಟವು. ನಂತರ ಅವರು ನಿರಾಶರಾದರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
42ಆಯತ್

ಅನುವಾದ — ಅಲ್-ಅನ್ಆಮ್ 42

ಸೂರಾ ಅಲ್-ಅನ್ಆಮ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗಿಂತ ಮುಂಚೆ ಗತಸಮುದಾಯಗಳೆಡೆಗೂ ನಾವು ಸಂದೇಶವಾಹಕರನ್ನು ನಿಯೋಗಿಸಿದ್ದೇವೆ. ಅವರು ದೈನ್ಯತೆಯನ್ನು ತೋರಲೆಂದು ನಾವು…

ಸೂರಾ ಆಯತ್ 42/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers