ಅಲ್-ಅನ್ಆಮ್ · 44/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
فَلَمَّا نَسُوا مَا ذُكِّرُوا بِهِ فَتَحْنَا عَلَيْهِمْ أَبْوَابَ كُلِّ شَيْءٍ حَتَّىٰ إِذَا فَرِحُوا بِمَا أُوتُوا أَخَذْنَاهُم بَغْتَةً فَإِذَا هُم مُّبْلِسُونَ ٤٤
Transliteration
Falammaa nasoo maa zukkiroo bihee fatahnaa `alaihim abwaaba kulli shai`in hattaaa izaa farihoo bimaaa ootooo akhaznaahum baghtatan fa izaa hum mmublisoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅನಂತರ ಅವರು ತಮಗೆ ಉಪದೇಶ ನೀಡಲಾಗುತ್ತಿದ್ದಂತಹ ವಿಚಾರಗಳನ್ನು ಮರೆತು ಬಿಟ್ಟಾಗ ನಾವು ಅವರಿಗೆ ಸರ್ವ ಶ್ರೇಯಸ್ಸಿನ ದ್ವಾರಗಳನ್ನು ತೆರೆದು ಕೊಟ್ಟೆವು. ಅವರು ತಮಗೆ ನೀಡಲಾದುದರಲ್ಲಿ ಆನಂದ ತುಂದಿಲರಾಗಿ ಮೆರೆಯುತ್ತಿರುವಾಗ ಹಠಾತ್ತನೆ ನಾವು ಅವರನ್ನು ಹಿಡಿದು ಬಿಟ್ಟವು. ನಂತರ ಅವರು ನಿರಾಶರಾದರು.
Additional reference in தமிழ்
🎧 ಆಲಿಸಿ
📜 ಆಯತ್ 42-46 — ಸೂರಾ ಅಲ್-ಅನ್ಆಮ್
42وَلَقَدْ أَرْسَلْنَا إِلَىٰ أُمَمٍ مِّن قَبْلِكَ فَأَخَذْنَاهُم بِالْبَأْسَاءِ وَالضَّرَّاءِ لَعَلَّهُمْ يَتَضَرَّعُونَ
ನಿಮಗಿಂತ ಮುಂಚೆ ಗತಸಮುದಾಯಗಳೆಡೆಗೂ ನಾವು ಸಂದೇಶವಾಹಕರನ್ನು ನಿಯೋಗಿಸಿದ್ದೇವೆ. ಅವರು ದೈನ್ಯತೆಯನ್ನು ತೋರಲೆಂದು ನಾವು (ಅವರ ಪಾಪಗಳ ನಿಮಿತ್ತ) ಅವರನ್ನು ಸಂಕಷ್ಟ ಮತ್ತು ರೋಗರುಜಿನಗಳಿಗೆ ಸಿಲುಕಿಸಿದೆವು.
43فَلَوْلَا إِذْ جَاءَهُم بَأْسُنَا تَضَرَّعُوا وَلَٰكِن قَسَتْ قُلُوبُهُمْ وَزَيَّنَ لَهُمُ الشَّيْطَانُ مَا كَانُوا يَعْمَلُونَ
ಹಾಗೆಯೇ ಅವರಿಗೆ ನಮ್ಮ ಶಿಕ್ಷೆಯು ಬಂದಾಗ ಅವರೇಕೆ ದೈನ್ಯತೆ ತೋರಿಸಲಿಲ್ಲ? ಆದರೆ ಅವರ ಹೃದಯಗಳು ಕಠೋರಗೊಂಡವು ಮತ್ತು ಶೈತಾನನು ಅವರ ಕರ್ಮಗಳನ್ನು ಅವರಿಗೆ ಮನಮೋಹಕಗೊಳಿಸಿದನು.
44فَلَمَّا نَسُوا مَا ذُكِّرُوا بِهِ فَتَحْنَا عَلَيْهِمْ أَبْوَابَ كُلِّ شَيْءٍ حَتَّىٰ إِذَا فَرِحُوا بِمَا أُوتُوا أَخَذْنَاهُم بَغْتَةً فَإِذَا هُم مُّبْلِسُونَ
ಅನಂತರ ಅವರು ತಮಗೆ ಉಪದೇಶ ನೀಡಲಾಗುತ್ತಿದ್ದಂತಹ ವಿಚಾರಗಳನ್ನು ಮರೆತು ಬಿಟ್ಟಾಗ ನಾವು ಅವರಿಗೆ ಸರ್ವ ಶ್ರೇಯಸ್ಸಿನ ದ್ವಾರಗಳನ್ನು ತೆರೆದು ಕೊಟ್ಟೆವು. ಅವರು ತಮಗೆ ನೀಡಲಾದುದರಲ್ಲಿ ಆನಂದ ತುಂದಿಲರಾಗಿ ಮೆರೆಯುತ್ತಿರುವಾಗ ಹಠಾತ್ತನೆ ನಾವು ಅವರನ್ನು ಹಿಡಿದು ಬಿಟ್ಟವು. ನಂತರ ಅವರು ನಿರಾಶರಾದರು.
45فَقُطِعَ دَابِرُ الْقَوْمِ الَّذِينَ ظَلَمُوا ۚ وَالْحَمْدُ لِلَّهِ رَبِّ الْعَالَمِينَ
ಅಕ್ರಮಿಗಳಾದ ಆ ಜನತೆಯ ಬುಡವನ್ನೇ ಕತ್ತರಿಸಿ ಬಿಡಲಾಯಿತು. ಸರ್ವಲೋಕಗಳ ಪ್ರಭುವಾದ ಅಲ್ಲಾಹನಿಗೆ ಸರ್ವಸ್ತುತಿ.
46قُلْ أَرَأَيْتُمْ إِنْ أَخَذَ اللَّهُ سَمْعَكُمْ وَأَبْصَارَكُمْ وَخَتَمَ عَلَىٰ قُلُوبِكُم مَّنْ إِلَٰهٌ غَيْرُ اللَّهِ يَأْتِيكُم بِهِ ۗ انظُرْ كَيْفَ نُصَرِّفُ الْآيَاتِ ثُمَّ هُمْ يَصْدِفُونَ
ಹೇಳಿರಿ: ನೀವೊಮ್ಮೆ ಆಲೋಚಿಸಿರಿ, ಅಲ್ಲಾಹನು ನಿಮ್ಮ ಕಿವಿಯನ್ನು, ಕಣ್ಣನ್ನು ಕಸಿದುಕೊಂಡು ನಿಮ್ಮ ಹೃದಯಗಳ ಮೇಲೆ ಮುದ್ರೆಯೊತ್ತಿ ಬಿಟ್ಟರೆ ಅಲ್ಲಾಹನ ಹೊರತು ಇನ್ನಾವ ಆರಾಧ್ಯನು ನಿಮಗದನ್ನು ಮರಳಿ ಕೊಡುತ್ತಾನೆ? ನಾವು ಅವರಿಗೆ ಹೇಗೆಲ್ಲಾ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆಂಬುದನ್ನು ನೋಡಿರಿ. ಅದಾಗ್ಯೂ ಅವರು ವಿಮುಖರಾಗುತ್ತಾರೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
44ಆಯತ್
ಅನುವಾದ — ಅಲ್-ಅನ್ಆಮ್ 44
ಸೂರಾ ಅಲ್-ಅನ್ಆಮ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರು ತಮಗೆ ಉಪದೇಶ ನೀಡಲಾಗುತ್ತಿದ್ದಂತಹ ವಿಚಾರಗಳನ್ನು ಮರೆತು ಬಿಟ್ಟಾಗ ನಾವು ಅವರಿಗೆ…ಸೂರಾ ಆಯತ್ 44/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 42–46. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








