ಅಲ್-ಅನ್ಆಮ್ · 45/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
فَقُطِعَ دَابِرُ الْقَوْمِ الَّذِينَ ظَلَمُوا ۚ وَالْحَمْدُ لِلَّهِ رَبِّ الْعَالَمِينَ ۝٤٥
Faquti`a daabirul qawmil lazeena zalamoo; walhamdu lillaahi Rabbil `aalameen
📖 ಕನ್ನಡ ಅರ್ಥ
ಅಕ್ರಮಿಗಳಾದ ಆ ಜನತೆಯ ಬುಡವನ್ನೇ ಕತ್ತರಿಸಿ ಬಿಡಲಾಯಿತು. ಸರ್ವಲೋಕಗಳ ಪ್ರಭುವಾದ ಅಲ್ಲಾಹನಿಗೆ ಸರ್ವಸ್ತುತಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಲ್-ಅನ್ಆಮ್

43فَلَوْلَا إِذْ جَاءَهُم بَأْسُنَا تَضَرَّعُوا وَلَٰكِن قَسَتْ قُلُوبُهُمْ وَزَيَّنَ لَهُمُ الشَّيْطَانُ مَا كَانُوا يَعْمَلُونَ
ಹಾಗೆಯೇ ಅವರಿಗೆ ನಮ್ಮ ಶಿಕ್ಷೆಯು ಬಂದಾಗ ಅವರೇಕೆ ದೈನ್ಯತೆ ತೋರಿಸಲಿಲ್ಲ? ಆದರೆ ಅವರ ಹೃದಯಗಳು ಕಠೋರಗೊಂಡವು ಮತ್ತು ಶೈತಾನನು ಅವರ ಕರ್ಮಗಳನ್ನು ಅವರಿಗೆ ಮನಮೋಹಕಗೊಳಿಸಿದನು.
44فَلَمَّا نَسُوا مَا ذُكِّرُوا بِهِ فَتَحْنَا عَلَيْهِمْ أَبْوَابَ كُلِّ شَيْءٍ حَتَّىٰ إِذَا فَرِحُوا بِمَا أُوتُوا أَخَذْنَاهُم بَغْتَةً فَإِذَا هُم مُّبْلِسُونَ
ಅನಂತರ ಅವರು ತಮಗೆ ಉಪದೇಶ ನೀಡಲಾಗುತ್ತಿದ್ದಂತಹ ವಿಚಾರಗಳನ್ನು ಮರೆತು ಬಿಟ್ಟಾಗ ನಾವು ಅವರಿಗೆ ಸರ್ವ ಶ್ರೇಯಸ್ಸಿನ ದ್ವಾರಗಳನ್ನು ತೆರೆದು ಕೊಟ್ಟೆವು. ಅವರು ತಮಗೆ ನೀಡಲಾದುದರಲ್ಲಿ ಆನಂದ ತುಂದಿಲರಾಗಿ ಮೆರೆಯುತ್ತಿರುವಾಗ ಹಠಾತ್ತನೆ ನಾವು ಅವರನ್ನು ಹಿಡಿದು ಬಿಟ್ಟವು. ನಂತರ ಅವರು ನಿರಾಶರಾದರು.
45فَقُطِعَ دَابِرُ الْقَوْمِ الَّذِينَ ظَلَمُوا ۚ وَالْحَمْدُ لِلَّهِ رَبِّ الْعَالَمِينَ
ಅಕ್ರಮಿಗಳಾದ ಆ ಜನತೆಯ ಬುಡವನ್ನೇ ಕತ್ತರಿಸಿ ಬಿಡಲಾಯಿತು. ಸರ್ವಲೋಕಗಳ ಪ್ರಭುವಾದ ಅಲ್ಲಾಹನಿಗೆ ಸರ್ವಸ್ತುತಿ.
46قُلْ أَرَأَيْتُمْ إِنْ أَخَذَ اللَّهُ سَمْعَكُمْ وَأَبْصَارَكُمْ وَخَتَمَ عَلَىٰ قُلُوبِكُم مَّنْ إِلَٰهٌ غَيْرُ اللَّهِ يَأْتِيكُم بِهِ ۗ انظُرْ كَيْفَ نُصَرِّفُ الْآيَاتِ ثُمَّ هُمْ يَصْدِفُونَ
ಹೇಳಿರಿ: ನೀವೊಮ್ಮೆ ಆಲೋಚಿಸಿರಿ, ಅಲ್ಲಾಹನು ನಿಮ್ಮ ಕಿವಿಯನ್ನು, ಕಣ್ಣನ್ನು ಕಸಿದುಕೊಂಡು ನಿಮ್ಮ ಹೃದಯಗಳ ಮೇಲೆ ಮುದ್ರೆಯೊತ್ತಿ ಬಿಟ್ಟರೆ ಅಲ್ಲಾಹನ ಹೊರತು ಇನ್ನಾವ ಆರಾಧ್ಯನು ನಿಮಗದನ್ನು ಮರಳಿ ಕೊಡುತ್ತಾನೆ? ನಾವು ಅವರಿಗೆ ಹೇಗೆಲ್ಲಾ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆಂಬುದನ್ನು ನೋಡಿರಿ. ಅದಾಗ್ಯೂ ಅವರು ವಿಮುಖರಾಗುತ್ತಾರೆ.
47قُلْ أَرَأَيْتَكُمْ إِنْ أَتَاكُمْ عَذَابُ اللَّهِ بَغْتَةً أَوْ جَهْرَةً هَلْ يُهْلَكُ إِلَّا الْقَوْمُ الظَّالِمُونَ
ಹೇಳಿರಿ: ನೀವು ಒಮ್ಮೆ ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮಗೆ ಹಠಾತ್ತನೆ ಅಥವಾ ಪ್ರತ್ಯಕ್ಷ(ಸೂಚಿತವಾಗಿ) ಬಂದು ಬಿಟ್ಟರೆ ಅಕ್ರಮಿಗಳಾದ ಜನತೆಯ ಹೊರತು ಇನ್ನಾರಾದರೂ ನಾಶಗೊಳಿಸಲ್ಪಡುತ್ತಾರೆಯೇ?
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
45ಆಯತ್

ಅನುವಾದ — ಅಲ್-ಅನ್ಆಮ್ 45

ಸೂರಾ ಅಲ್-ಅನ್ಆಮ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಅಕ್ರಮಿಗಳಾದ ಆ ಜನತೆಯ ಬುಡವನ್ನೇ ಕತ್ತರಿಸಿ ಬಿಡಲಾಯಿತು. ಸರ್ವಲೋಕಗಳ ಪ್ರಭುವಾದ ಅಲ್ಲಾಹನಿಗೆ ಸರ್ವಸ್ತುತಿ.

ಸೂರಾ ಆಯತ್ 45/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers