ಅಲ್-ಅನ್ಆಮ್ · 47/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُلْ أَرَأَيْتَكُمْ إِنْ أَتَاكُمْ عَذَابُ اللَّهِ بَغْتَةً أَوْ جَهْرَةً هَلْ يُهْلَكُ إِلَّا الْقَوْمُ الظَّالِمُونَ ۝٤٧
Qul ara`aitakum in ataakum `azaabul laahi baghtatan aw jahratan hal yuhlaku illal qawmuz zaalimoon
📖 ಕನ್ನಡ ಅರ್ಥ
ಹೇಳಿರಿ: ನೀವು ಒಮ್ಮೆ ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮಗೆ ಹಠಾತ್ತನೆ ಅಥವಾ ಪ್ರತ್ಯಕ್ಷ(ಸೂಚಿತವಾಗಿ) ಬಂದು ಬಿಟ್ಟರೆ ಅಕ್ರಮಿಗಳಾದ ಜನತೆಯ ಹೊರತು ಇನ್ನಾರಾದರೂ ನಾಶಗೊಳಿಸಲ್ಪಡುತ್ತಾರೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಲ್-ಅನ್ಆಮ್

45فَقُطِعَ دَابِرُ الْقَوْمِ الَّذِينَ ظَلَمُوا ۚ وَالْحَمْدُ لِلَّهِ رَبِّ الْعَالَمِينَ
ಅಕ್ರಮಿಗಳಾದ ಆ ಜನತೆಯ ಬುಡವನ್ನೇ ಕತ್ತರಿಸಿ ಬಿಡಲಾಯಿತು. ಸರ್ವಲೋಕಗಳ ಪ್ರಭುವಾದ ಅಲ್ಲಾಹನಿಗೆ ಸರ್ವಸ್ತುತಿ.
46قُلْ أَرَأَيْتُمْ إِنْ أَخَذَ اللَّهُ سَمْعَكُمْ وَأَبْصَارَكُمْ وَخَتَمَ عَلَىٰ قُلُوبِكُم مَّنْ إِلَٰهٌ غَيْرُ اللَّهِ يَأْتِيكُم بِهِ ۗ انظُرْ كَيْفَ نُصَرِّفُ الْآيَاتِ ثُمَّ هُمْ يَصْدِفُونَ
ಹೇಳಿರಿ: ನೀವೊಮ್ಮೆ ಆಲೋಚಿಸಿರಿ, ಅಲ್ಲಾಹನು ನಿಮ್ಮ ಕಿವಿಯನ್ನು, ಕಣ್ಣನ್ನು ಕಸಿದುಕೊಂಡು ನಿಮ್ಮ ಹೃದಯಗಳ ಮೇಲೆ ಮುದ್ರೆಯೊತ್ತಿ ಬಿಟ್ಟರೆ ಅಲ್ಲಾಹನ ಹೊರತು ಇನ್ನಾವ ಆರಾಧ್ಯನು ನಿಮಗದನ್ನು ಮರಳಿ ಕೊಡುತ್ತಾನೆ? ನಾವು ಅವರಿಗೆ ಹೇಗೆಲ್ಲಾ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆಂಬುದನ್ನು ನೋಡಿರಿ. ಅದಾಗ್ಯೂ ಅವರು ವಿಮುಖರಾಗುತ್ತಾರೆ.
47قُلْ أَرَأَيْتَكُمْ إِنْ أَتَاكُمْ عَذَابُ اللَّهِ بَغْتَةً أَوْ جَهْرَةً هَلْ يُهْلَكُ إِلَّا الْقَوْمُ الظَّالِمُونَ
ಹೇಳಿರಿ: ನೀವು ಒಮ್ಮೆ ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮಗೆ ಹಠಾತ್ತನೆ ಅಥವಾ ಪ್ರತ್ಯಕ್ಷ(ಸೂಚಿತವಾಗಿ) ಬಂದು ಬಿಟ್ಟರೆ ಅಕ್ರಮಿಗಳಾದ ಜನತೆಯ ಹೊರತು ಇನ್ನಾರಾದರೂ ನಾಶಗೊಳಿಸಲ್ಪಡುತ್ತಾರೆಯೇ?
48وَمَا نُرْسِلُ الْمُرْسَلِينَ إِلَّا مُبَشِّرِينَ وَمُنذِرِينَ ۖ فَمَنْ آمَنَ وَأَصْلَحَ فَلَا خَوْفٌ عَلَيْهِمْ وَلَا هُمْ يَحْزَنُونَ
(ಸಜ್ಜನರಿಗೆ) ಶುಭವಾರ್ತೆ ನೀಡಲೆಂದೂ, (ದುರ್ಜನರಿಗೆ) ಮುನ್ನೆಚ್ಚರಿಕೆ ನೀಡಲೆಂದೂ ಮಾತ್ರ ನಾವು ಸಂದೇಶವಾಹಕರನ್ನು ನಿಯೋಗಿಸುತ್ತೇವೆ. ಅನಂತರ ಯಾರು ವಿಶ್ವಾಸವಿಡುತ್ತಾರೋ ಮತ್ತು ಸುಧಾರಣೆ ಮಾಡಿಕೊಳ್ಳುತ್ತಾರೋ ಅವರ ಮೇಲೆ ಯಾವುದೇ ಭಯವಿರುವುದಿಲ್ಲ ಮತ್ತು ಅವರು ದುಃಖಿತರೂ ಆಗಲಾರರು.
49وَالَّذِينَ كَذَّبُوا بِآيَاتِنَا يَمَسُّهُمُ الْعَذَابُ بِمَا كَانُوا يَفْسُقُونَ
ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಾರೋ ಅವರ ಧಿಕ್ಕಾರದ ನಿಮಿತ್ತ ಅವರು ಶಿಕ್ಷೆಗೆ ಗುರಿಯಾಗುವರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
47ಆಯತ್

ಅನುವಾದ — ಅಲ್-ಅನ್ಆಮ್ 47

ಸೂರಾ ಅಲ್-ಅನ್ಆಮ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನೀವು ಒಮ್ಮೆ ಆಲೋಚಿಸಿದ್ದೀರಾ? ಅಲ್ಲಾಹನ ಶಿಕ್ಷೆಯು ನಿಮಗೆ ಹಠಾತ್ತನೆ ಅಥವಾ ಪ್ರತ್ಯಕ್ಷ(ಸೂಚಿತವಾಗಿ)…

ಸೂರಾ ಆಯತ್ 47/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers