ಅಲ್-ಅನ್ಆಮ್ · 5/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
فَقَدْ كَذَّبُوا بِالْحَقِّ لَمَّا جَاءَهُمْ ۖ فَسَوْفَ يَأْتِيهِمْ أَنبَاءُ مَا كَانُوا بِهِ يَسْتَهْزِئُونَ ۝٥
Faqad kazzaboo bilhaqqi lammaa jaaa`ahum fasawfa yaateehim ambaaa`u maa kaanoo bihee yastahzi`oon
📖 ಕನ್ನಡ ಅರ್ಥ
ಸತ್ಯ (ಕುರ್‌ಆನ್) ಅವರ ಬಳಿಗೆ ಬಂದಾಗ ಅದನ್ನು ತಿರಸ್ಕರಿಸಿಬಿಟ್ಟರು. ಅದ್ದರಿಂದ ಸದ್ಯದಲ್ಲೇ ಅವರು ಯಾವುದನ್ನು ಅಪಹಾಸ್ಯ ಮಾಡುತ್ತಿದ್ದರೋ ಅದರ ಸುದ್ದಿಗಳು ಅವರಿಗೆ ತಲುಪಲಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಅನ್ಆಮ್

3وَهُوَ اللَّهُ فِي السَّمَاوَاتِ وَفِي الْأَرْضِ ۖ يَعْلَمُ سِرَّكُمْ وَجَهْرَكُمْ وَيَعْلَمُ مَا تَكْسِبُونَ
ಆಕಾಶಗಳಲ್ಲೂ, ಭೂಮಿಯಲ್ಲೂ ಇರುವ ನೈಜ ಆರಾಧ್ಯನು ಅಲ್ಲಾಹನಾಗಿದ್ದಾನೆ. ನಿಮ್ಮ ರಹಸ್ಯ ಸ್ಥಿತಿಗತಿಗಳನ್ನೂ, ಬಹಿರಂಗ ಸ್ಥಿತಿಗಳನ್ನೂ ಅವನು ಅರಿಯುತ್ತಾನೆ ಮತ್ತು ನೀವು ಮಾಡುತ್ತಿರುವ ಕರ್ಮಗಳನ್ನು ಅವನು ಅರಿಯುತ್ತಾನೆ.
4وَمَا تَأْتِيهِم مِّنْ آيَةٍ مِّنْ آيَاتِ رَبِّهِمْ إِلَّا كَانُوا عَنْهَا مُعْرِضِينَ
ಮತ್ತು ಅವರ ಪ್ರಭುವಿನ ದೃಷ್ಟಾಂತಗಳಿAದ ಯಾವುದೇ ದೃಷ್ಟಾಂತ ಅವರ ಬಳಿಗೆ ಬಂದರೂ ಅವರದನ್ನು ಕಡೆಗಣಿಸದೇ ಇರಲಿಲ್ಲ.
5فَقَدْ كَذَّبُوا بِالْحَقِّ لَمَّا جَاءَهُمْ ۖ فَسَوْفَ يَأْتِيهِمْ أَنبَاءُ مَا كَانُوا بِهِ يَسْتَهْزِئُونَ
ಸತ್ಯ (ಕುರ್‌ಆನ್) ಅವರ ಬಳಿಗೆ ಬಂದಾಗ ಅದನ್ನು ತಿರಸ್ಕರಿಸಿಬಿಟ್ಟರು. ಅದ್ದರಿಂದ ಸದ್ಯದಲ್ಲೇ ಅವರು ಯಾವುದನ್ನು ಅಪಹಾಸ್ಯ ಮಾಡುತ್ತಿದ್ದರೋ ಅದರ ಸುದ್ದಿಗಳು ಅವರಿಗೆ ತಲುಪಲಿವೆ.
6أَلَمْ يَرَوْا كَمْ أَهْلَكْنَا مِن قَبْلِهِم مِّن قَرْنٍ مَّكَّنَّاهُمْ فِي الْأَرْضِ مَا لَمْ نُمَكِّن لَّكُمْ وَأَرْسَلْنَا السَّمَاءَ عَلَيْهِم مِّدْرَارًا وَجَعَلْنَا الْأَنْهَارَ تَجْرِي مِن تَحْتِهِمْ فَأَهْلَكْنَاهُم بِذُنُوبِهِمْ وَأَنشَأْنَا مِن بَعْدِهِمْ قَرْنًا آخَرِينَ
ಅವರಿಗಿಂತ ಮೊದಲು ನಾವು ಅದೆಷ್ಟೋ ತಲೆಮಾರುಗಳನ್ನು ನಾಶಗೊಳಿಸಿದ್ದೇವೆಂಬುದನ್ನು ಅವರು ನೋಡಲಿಲ್ಲವೇ? ನಾವು ಅವರಿಗೆ ನಿಮಗೆ ನೀಡಿರದಂತಹ ಶಕ್ತಿ ಸಾಮರ್ಥ್ಯವನ್ನು ನೀಡಿದ್ದೆವು. ನಾವು ಅವರ ಮೇಲೆ ಧಾರಾಕಾರವಾಗಿ ಮಳೆಯನ್ನು ಸುರಿಸಿದೆವು ಮತ್ತು ಅವರ ತಳಭಾಗದಿಂದ ಕಾಲುವೆಗಳನ್ನು ಹರಿಸಿದೆವು. ನಂತರ ನಾವು ಅವರನ್ನು ಅವರ ಪಾಪಗಳ ನಿಮಿತ್ತ ನಾಶಗೊಳಿಸಿ ಬಿಟ್ಟೆವು ಮತ್ತು ಅವರ ನಂತರ ಬೇರೆ ತಲೆಮಾರುಗಳನ್ನು ಸೃಷ್ಟಿಸಿದೆವು.
7وَلَوْ نَزَّلْنَا عَلَيْكَ كِتَابًا فِي قِرْطَاسٍ فَلَمَسُوهُ بِأَيْدِيهِمْ لَقَالَ الَّذِينَ كَفَرُوا إِنْ هَٰذَا إِلَّا سِحْرٌ مُّبِينٌ
(ಓ ಪೈಗಂಗರರೇ) ನಾವು ನಿಮ್ಮ ಮೇಲೆ ಕಾಗದದಲ್ಲಿ ಬರೆದಿರುವ ಯಾವುದದರೂ ಒಂದು ಗ್ರಂಥವನ್ನು ಅವತೀರ್ಣಗೊಳಿಸಿ ನಂತರ ಅವರು ಅದನ್ನು ಸ್ವತಃ ತಮ್ಮ ಕೈಗಳಿಂದ ಸ್ಪರ್ಶಿಸಿ ನೋಡಿದರೂ ‘ಇದು ಸ್ಪಷ್ಟವಾದ ಜಾದುವಲ್ಲದೆ ಇನ್ನೇನೂ ಅಲ್ಲ' ಎಂದೇ ಸತ್ಯನಿಷೇಧಿಗಳು ಹೇಳುವರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
5ಆಯತ್

ಅನುವಾದ — ಅಲ್-ಅನ್ಆಮ್ 5

ಸೂರಾ ಅಲ್-ಅನ್ಆಮ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯ (ಕುರ್‌ಆನ್) ಅವರ ಬಳಿಗೆ ಬಂದಾಗ ಅದನ್ನು ತಿರಸ್ಕರಿಸಿಬಿಟ್ಟರು. ಅದ್ದರಿಂದ ಸದ್ಯದಲ್ಲೇ ಅವರು…

ಸೂರಾ ಆಯತ್ 5/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers