ಅಲ್-ಅನ್ಆಮ್ · 50/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُل لَّا أَقُولُ لَكُمْ عِندِي خَزَائِنُ اللَّهِ وَلَا أَعْلَمُ الْغَيْبَ وَلَا أَقُولُ لَكُمْ إِنِّي مَلَكٌ ۖ إِنْ أَتَّبِعُ إِلَّا مَا يُوحَىٰ إِلَيَّ ۚ قُلْ هَلْ يَسْتَوِي الْأَعْمَىٰ وَالْبَصِيرُ ۚ أَفَلَا تَتَفَكَّرُونَ ۝٥٠
Qul laaa aqoolu lakum `indee khazaaa`inul laahi wa laaa a`lamul ghaiba wa laaa aqoolu lakum innee malakun in attabi`u illaa maa yoohaaa ilaiy; qul hal yastawil a`maa walbaseer; afalaa tatafakkaroon
📖 ಕನ್ನಡ ಅರ್ಥ
ಹೇಳಿರಿ: ನಾನು ನಿಮಗೆ ಅಲ್ಲಾಹನ ಭಂಡಾರಗಳು ನನ್ನ ಬಳಿಯಿವೆಯೆಂದು ದಾವೆ ಮಾಡುವುದಿಲ್ಲ ಮತ್ತು ಅಗೋಚರ ಜ್ಞಾನವನ್ನು ನಾನು ಅರಿಯುವುದೂ ಇಲ್ಲ ಮತ್ತು ನಾನು ಒಬ್ಬ ದೇವಚರನಾಗಿದ್ದೇನೆಂದು ನಿಮ್ಮೊಂದಿಗೆ ಹೇಳುವುದಿಲ್ಲ. ನಾನಂತೂ ನನ್ನ ಬಳಿಗೆ ದಿವ್ಯ ಸಂದೇಶ ನೀಡಲಾಗುವುದನ್ನೇ ಅನುಸರಿಸುತ್ತೇನೆ. ಹೇಳಿರಿ: ಕುರುಡನು, ದೃಷ್ಟಿಯುಳ್ಳವನು ಸಮಾನರೇ? ಹಾಗೆಯೇ ನೀವು ಚಿಂತಿಸುವುದಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅಲ್-ಅನ್ಆಮ್

48وَمَا نُرْسِلُ الْمُرْسَلِينَ إِلَّا مُبَشِّرِينَ وَمُنذِرِينَ ۖ فَمَنْ آمَنَ وَأَصْلَحَ فَلَا خَوْفٌ عَلَيْهِمْ وَلَا هُمْ يَحْزَنُونَ
(ಸಜ್ಜನರಿಗೆ) ಶುಭವಾರ್ತೆ ನೀಡಲೆಂದೂ, (ದುರ್ಜನರಿಗೆ) ಮುನ್ನೆಚ್ಚರಿಕೆ ನೀಡಲೆಂದೂ ಮಾತ್ರ ನಾವು ಸಂದೇಶವಾಹಕರನ್ನು ನಿಯೋಗಿಸುತ್ತೇವೆ. ಅನಂತರ ಯಾರು ವಿಶ್ವಾಸವಿಡುತ್ತಾರೋ ಮತ್ತು ಸುಧಾರಣೆ ಮಾಡಿಕೊಳ್ಳುತ್ತಾರೋ ಅವರ ಮೇಲೆ ಯಾವುದೇ ಭಯವಿರುವುದಿಲ್ಲ ಮತ್ತು ಅವರು ದುಃಖಿತರೂ ಆಗಲಾರರು.
49وَالَّذِينَ كَذَّبُوا بِآيَاتِنَا يَمَسُّهُمُ الْعَذَابُ بِمَا كَانُوا يَفْسُقُونَ
ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಾರೋ ಅವರ ಧಿಕ್ಕಾರದ ನಿಮಿತ್ತ ಅವರು ಶಿಕ್ಷೆಗೆ ಗುರಿಯಾಗುವರು.
50قُل لَّا أَقُولُ لَكُمْ عِندِي خَزَائِنُ اللَّهِ وَلَا أَعْلَمُ الْغَيْبَ وَلَا أَقُولُ لَكُمْ إِنِّي مَلَكٌ ۖ إِنْ أَتَّبِعُ إِلَّا مَا يُوحَىٰ إِلَيَّ ۚ قُلْ هَلْ يَسْتَوِي الْأَعْمَىٰ وَالْبَصِيرُ ۚ أَفَلَا تَتَفَكَّرُونَ
ಹೇಳಿರಿ: ನಾನು ನಿಮಗೆ ಅಲ್ಲಾಹನ ಭಂಡಾರಗಳು ನನ್ನ ಬಳಿಯಿವೆಯೆಂದು ದಾವೆ ಮಾಡುವುದಿಲ್ಲ ಮತ್ತು ಅಗೋಚರ ಜ್ಞಾನವನ್ನು ನಾನು ಅರಿಯುವುದೂ ಇಲ್ಲ ಮತ್ತು ನಾನು ಒಬ್ಬ ದೇವಚರನಾಗಿದ್ದೇನೆಂದು ನಿಮ್ಮೊಂದಿಗೆ ಹೇಳುವುದಿಲ್ಲ. ನಾನಂತೂ ನನ್ನ ಬಳಿಗೆ ದಿವ್ಯ ಸಂದೇಶ ನೀಡಲಾಗುವುದನ್ನೇ ಅನುಸರಿಸುತ್ತೇನೆ. ಹೇಳಿರಿ: ಕುರುಡನು, ದೃಷ್ಟಿಯುಳ್ಳವನು ಸಮಾನರೇ? ಹಾಗೆಯೇ ನೀವು ಚಿಂತಿಸುವುದಿಲ್ಲವೇ?
51وَأَنذِرْ بِهِ الَّذِينَ يَخَافُونَ أَن يُحْشَرُوا إِلَىٰ رَبِّهِمْ ۙ لَيْسَ لَهُم مِّن دُونِهِ وَلِيٌّ وَلَا شَفِيعٌ لَّعَلَّهُمْ يَتَّقُونَ
ಅಲ್ಲಾಹನ ಹೊರತು ಅವರಿಗೆ ಯಾವೊಬ್ಬ ಸಹಾಯಕನಾಗಲೀ, ಯಾವೊಬ್ಬ ಶಿಫಾರಸ್ಸುಗಾರನಾಗಲೀ ಇರದಂತಹ ಸ್ಥಿತಿಯಲ್ಲಿ ಅವರನ್ನು ತಮ್ಮ ಪ್ರಭುವಿನೆಡೆಗೆ ಒಟ್ಟುಗೂಡಿಸಲ್ಪಡುವೆವೆಂದು ಭಯಪಡುವವರಿಗೆ ನೀವು ಇದರ ಮೂಲಕ (ಕುರ್‌ಆನ್) ಮುನ್ನೆಚ್ಚರಿಕೆ ನೀಡಿರಿ. ಅವರು ಭಯಪಡಬಹುದು.
52وَلَا تَطْرُدِ الَّذِينَ يَدْعُونَ رَبَّهُم بِالْغَدَاةِ وَالْعَشِيِّ يُرِيدُونَ وَجْهَهُ ۖ مَا عَلَيْكَ مِنْ حِسَابِهِم مِّن شَيْءٍ وَمَا مِنْ حِسَابِكَ عَلَيْهِم مِّن شَيْءٍ فَتَطْرُدَهُمْ فَتَكُونَ مِنَ الظَّالِمِينَ
ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಮುಂಜಾನೆಯಲ್ಲೂ, ಮುಸ್ಸಂಜೆಯಲ್ಲೂ, ಅವನನ್ನು ಕರೆದು ಪ್ರಾರ್ಥಿಸುವವರನ್ನು ನೀವು ದೂರಕ್ಕಟ್ಟಬೇಡಿರಿ. ಅವರ ವಿಚಾರಣೆಯ ಹೊಣೆ ನಿಮ್ಮ ಮೇಲಿಲ್ಲ. ನಿಮ್ಮ ವಿಚಾರಣೆಯ ಹೊಣೆ ಅವರ ಮೇಲಿಲ್ಲ. ಆದುದರಿಂದ ನೀವು ಅವರನ್ನು ದೂರಗಟ್ಟಿದರೆ ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
50ಆಯತ್

ಅನುವಾದ — ಅಲ್-ಅನ್ಆಮ್ 50

ಸೂರಾ ಅಲ್-ಅನ್ಆಮ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಾನು ನಿಮಗೆ ಅಲ್ಲಾಹನ ಭಂಡಾರಗಳು ನನ್ನ ಬಳಿಯಿವೆಯೆಂದು ದಾವೆ ಮಾಡುವುದಿಲ್ಲ ಮತ್ತು…

ಸೂರಾ ಆಯತ್ 50/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers