ಅಲ್-ಅನ್ಆಮ್ · 51/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَأَنذِرْ بِهِ الَّذِينَ يَخَافُونَ أَن يُحْشَرُوا إِلَىٰ رَبِّهِمْ ۙ لَيْسَ لَهُم مِّن دُونِهِ وَلِيٌّ وَلَا شَفِيعٌ لَّعَلَّهُمْ يَتَّقُونَ ۝٥١
Wa anzir bihil lazeena yakhaafoona ai yuhsharooo ilaa Rabbihim laisa lahum min doonihee waliyyunw wa laa shafee`ul la`allahum yattaqoon
📖 ಕನ್ನಡ ಅರ್ಥ
ಅಲ್ಲಾಹನ ಹೊರತು ಅವರಿಗೆ ಯಾವೊಬ್ಬ ಸಹಾಯಕನಾಗಲೀ, ಯಾವೊಬ್ಬ ಶಿಫಾರಸ್ಸುಗಾರನಾಗಲೀ ಇರದಂತಹ ಸ್ಥಿತಿಯಲ್ಲಿ ಅವರನ್ನು ತಮ್ಮ ಪ್ರಭುವಿನೆಡೆಗೆ ಒಟ್ಟುಗೂಡಿಸಲ್ಪಡುವೆವೆಂದು ಭಯಪಡುವವರಿಗೆ ನೀವು ಇದರ ಮೂಲಕ (ಕುರ್‌ಆನ್) ಮುನ್ನೆಚ್ಚರಿಕೆ ನೀಡಿರಿ. ಅವರು ಭಯಪಡಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಅನ್ಆಮ್

49وَالَّذِينَ كَذَّبُوا بِآيَاتِنَا يَمَسُّهُمُ الْعَذَابُ بِمَا كَانُوا يَفْسُقُونَ
ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸುತ್ತಾರೋ ಅವರ ಧಿಕ್ಕಾರದ ನಿಮಿತ್ತ ಅವರು ಶಿಕ್ಷೆಗೆ ಗುರಿಯಾಗುವರು.
50قُل لَّا أَقُولُ لَكُمْ عِندِي خَزَائِنُ اللَّهِ وَلَا أَعْلَمُ الْغَيْبَ وَلَا أَقُولُ لَكُمْ إِنِّي مَلَكٌ ۖ إِنْ أَتَّبِعُ إِلَّا مَا يُوحَىٰ إِلَيَّ ۚ قُلْ هَلْ يَسْتَوِي الْأَعْمَىٰ وَالْبَصِيرُ ۚ أَفَلَا تَتَفَكَّرُونَ
ಹೇಳಿರಿ: ನಾನು ನಿಮಗೆ ಅಲ್ಲಾಹನ ಭಂಡಾರಗಳು ನನ್ನ ಬಳಿಯಿವೆಯೆಂದು ದಾವೆ ಮಾಡುವುದಿಲ್ಲ ಮತ್ತು ಅಗೋಚರ ಜ್ಞಾನವನ್ನು ನಾನು ಅರಿಯುವುದೂ ಇಲ್ಲ ಮತ್ತು ನಾನು ಒಬ್ಬ ದೇವಚರನಾಗಿದ್ದೇನೆಂದು ನಿಮ್ಮೊಂದಿಗೆ ಹೇಳುವುದಿಲ್ಲ. ನಾನಂತೂ ನನ್ನ ಬಳಿಗೆ ದಿವ್ಯ ಸಂದೇಶ ನೀಡಲಾಗುವುದನ್ನೇ ಅನುಸರಿಸುತ್ತೇನೆ. ಹೇಳಿರಿ: ಕುರುಡನು, ದೃಷ್ಟಿಯುಳ್ಳವನು ಸಮಾನರೇ? ಹಾಗೆಯೇ ನೀವು ಚಿಂತಿಸುವುದಿಲ್ಲವೇ?
51وَأَنذِرْ بِهِ الَّذِينَ يَخَافُونَ أَن يُحْشَرُوا إِلَىٰ رَبِّهِمْ ۙ لَيْسَ لَهُم مِّن دُونِهِ وَلِيٌّ وَلَا شَفِيعٌ لَّعَلَّهُمْ يَتَّقُونَ
ಅಲ್ಲಾಹನ ಹೊರತು ಅವರಿಗೆ ಯಾವೊಬ್ಬ ಸಹಾಯಕನಾಗಲೀ, ಯಾವೊಬ್ಬ ಶಿಫಾರಸ್ಸುಗಾರನಾಗಲೀ ಇರದಂತಹ ಸ್ಥಿತಿಯಲ್ಲಿ ಅವರನ್ನು ತಮ್ಮ ಪ್ರಭುವಿನೆಡೆಗೆ ಒಟ್ಟುಗೂಡಿಸಲ್ಪಡುವೆವೆಂದು ಭಯಪಡುವವರಿಗೆ ನೀವು ಇದರ ಮೂಲಕ (ಕುರ್‌ಆನ್) ಮುನ್ನೆಚ್ಚರಿಕೆ ನೀಡಿರಿ. ಅವರು ಭಯಪಡಬಹುದು.
52وَلَا تَطْرُدِ الَّذِينَ يَدْعُونَ رَبَّهُم بِالْغَدَاةِ وَالْعَشِيِّ يُرِيدُونَ وَجْهَهُ ۖ مَا عَلَيْكَ مِنْ حِسَابِهِم مِّن شَيْءٍ وَمَا مِنْ حِسَابِكَ عَلَيْهِم مِّن شَيْءٍ فَتَطْرُدَهُمْ فَتَكُونَ مِنَ الظَّالِمِينَ
ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಮುಂಜಾನೆಯಲ್ಲೂ, ಮುಸ್ಸಂಜೆಯಲ್ಲೂ, ಅವನನ್ನು ಕರೆದು ಪ್ರಾರ್ಥಿಸುವವರನ್ನು ನೀವು ದೂರಕ್ಕಟ್ಟಬೇಡಿರಿ. ಅವರ ವಿಚಾರಣೆಯ ಹೊಣೆ ನಿಮ್ಮ ಮೇಲಿಲ್ಲ. ನಿಮ್ಮ ವಿಚಾರಣೆಯ ಹೊಣೆ ಅವರ ಮೇಲಿಲ್ಲ. ಆದುದರಿಂದ ನೀವು ಅವರನ್ನು ದೂರಗಟ್ಟಿದರೆ ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
53وَكَذَٰلِكَ فَتَنَّا بَعْضَهُم بِبَعْضٍ لِّيَقُولُوا أَهَٰؤُلَاءِ مَنَّ اللَّهُ عَلَيْهِم مِّن بَيْنِنَا ۗ أَلَيْسَ اللَّهُ بِأَعْلَمَ بِالشَّاكِرِينَ
ಹೀಗೆ ನಾವು ಕೆಲವರನ್ನು ಇತರ ಕೆಲವರ ಮೂಲಕ ಪರೀಕ್ಷೆಗೊಳಪಡಿಸಿದೆವು. ಇದು ನಮ್ಮೆಲ್ಲರ ನಡುವೆ ಅಲ್ಲಾಹನು ಅನುಗ್ರಹಿಸಿದ್ದು ಇವರ ಮೇಲೆಯೇ? ಎಂದು ಸರದಾರರು ಹೇಳಲೆಂದಾಗಿದೆ. ಕೃತಜ್ಞತೆ ತೋರುವವರನ್ನು ಅಲ್ಲಾಹನು ಬಹಳ ಚೆನ್ನಾಗಿ ಅರಿಯುವನಲ್ಲವೇ?
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
51ಆಯತ್

ಅನುವಾದ — ಅಲ್-ಅನ್ಆಮ್ 51

ಸೂರಾ ಅಲ್-ಅನ್ಆಮ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಹೊರತು ಅವರಿಗೆ ಯಾವೊಬ್ಬ ಸಹಾಯಕನಾಗಲೀ, ಯಾವೊಬ್ಬ ಶಿಫಾರಸ್ಸುಗಾರನಾಗಲೀ ಇರದಂತಹ ಸ್ಥಿತಿಯಲ್ಲಿ ಅವರನ್ನು…

ಸೂರಾ ಆಯತ್ 51/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers