ಅಲ್-ಅನ್ಆಮ್ · 61/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَهُوَ الْقَاهِرُ فَوْقَ عِبَادِهِ ۖ وَيُرْسِلُ عَلَيْكُمْ حَفَظَةً حَتَّىٰ إِذَا جَاءَ أَحَدَكُمُ الْمَوْتُ تَوَفَّتْهُ رُسُلُنَا وَهُمْ لَا يُفَرِّطُونَ ۝٦١
Wa huwal qaahiru fawqa `ibaadihee wa yursilu `alaikum hafazatan hattaaa izaa jaaa`a ahadakumul mawtu tawaffathu rusulunaa wa hum laa yufarritoon
📖 ಕನ್ನಡ ಅರ್ಥ
ಅವನು ತನ್ನ ದಾಸರ ಮೇಲೆ ಪರಮಾಧಿಕಾರವುಳ್ಳವನಾಗಿದ್ದಾನೆ. ನಿಮ್ಮ ಮೇಲೆ ಅವನು ದೂತರನ್ನು ಕಾವಲುಗಾರರನ್ನಾಗಿ ಕಳುಹಿಸುತ್ತಾನೆ. ನಿಮ್ಮೊಲ್ಲಬ್ಬನಿಗೆ ಮರಣಾಸನ್ನವಾದಾಗ ನಮ್ಮಿಂದ ನಿಯೋಗಿಸಲಾದ ದೂತರು ಅವನ ಅತ್ಮವನ್ನು ವಶಪಡಿಸಿಕೊಳ್ಳುವರು ಮತ್ತು ಅವರು ಸ್ವಲ್ಪವೂ ಕರ್ತವ್ಯಲೋಪ ಮಾಡಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಲ್-ಅನ್ಆಮ್

59۞ وَعِندَهُ مَفَاتِحُ الْغَيْبِ لَا يَعْلَمُهَا إِلَّا هُوَ ۚ وَيَعْلَمُ مَا فِي الْبَرِّ وَالْبَحْرِ ۚ وَمَا تَسْقُطُ مِن وَرَقَةٍ إِلَّا يَعْلَمُهَا وَلَا حَبَّةٍ فِي ظُلُمَاتِ الْأَرْضِ وَلَا رَطْبٍ وَلَا يَابِسٍ إِلَّا فِي كِتَابٍ مُّبِينٍ
ಮತ್ತು ಅಗೋಚರದ ಕೀಲಿ ಕೈಗಳು ಅಲ್ಲಾಹನ ಬಳಿ ಮಾತ್ರವಿದೆ. ಅಲ್ಲಾಹನ ಹೊರತು ಇನ್ನಾರೂ ಅವುಗಳನ್ನು ಅರಿಯಲಾರರು. ನೆಲ, ಜಲದಲ್ಲಿರುವ ಸಕಲ ವಸ್ತುಗಳನ್ನು ಅವನು ಅರಿಯುತ್ತಾನೆ. ಅವನು ಅರಿಯದೆ ಒಂದು ಎಲೆಯು ಉದುರದು ಮತ್ತು ಭೂಮಿಯ ಅಂಧಕಾರಗಳಲ್ಲಿ ಹುದುಗಿರುವ ಒಂದು ಧಾನ್ಯವಾಗಿರಿಲಿ, ಹಸಿಯೋ ಒಣವೋ ಆಗಿರುವ ವಸ್ತುವಾಗಿರಲಿ ಅವನ ಬಳಿ ಇರುವ ಸ್ಪಷ್ಟವಾದ ಒಂದು ಗ್ರಂಥದಲ್ಲಿ ಉಲ್ಲೇಖವಿದೆ.
60وَهُوَ الَّذِي يَتَوَفَّاكُم بِاللَّيْلِ وَيَعْلَمُ مَا جَرَحْتُم بِالنَّهَارِ ثُمَّ يَبْعَثُكُمْ فِيهِ لِيُقْضَىٰ أَجَلٌ مُّسَمًّى ۖ ثُمَّ إِلَيْهِ مَرْجِعُكُمْ ثُمَّ يُنَبِّئُكُم بِمَا كُنتُمْ تَعْمَلُونَ
ಮತ್ತು ಅವನೇ ರಾತ್ರಿಯಲ್ಲಿ ನಿಮ್ಮ ಆತ್ಮಗಳನ್ನು ವಶಪಡಿಸಿಕೊಳ್ಳುತ್ತಾನೆ. ಮತ್ತು ಹಗಲಿನಲ್ಲಿ ನೀವು ಮಾಡಿದ್ದನ್ನೆಲ್ಲ ಅವನು ಅರಿಯುತ್ತಾನೆ. ನಂತರ ಅವನು ನೀವು (ಆಯಸ್ಸಿನ) ನಿಶ್ಚಿತಾವಧಿ ಪೂರ್ತಿಗೊಳಿಸಲೆಂದು ನಿಮ್ಮನ್ನು ಮರುದಿನ ಹಗಲಿನಲ್ಲಿ ಎಚ್ಚರಗೊಳಿಸುತ್ತಾನೆ. ನಂತರ ಅವನೆಡೆಗೇ ನಿಮ್ಮ ಮರಳುವಿಕೆಯಿದೆ. ಅನಂತರ ಅವನು ನೀವು ಮಾಡುತ್ತಿದ್ದುದೆಲ್ಲವನ್ನು ನಿಮಗೆ ತಿಳಿಸಿ ಕೊಡುವನು.
61وَهُوَ الْقَاهِرُ فَوْقَ عِبَادِهِ ۖ وَيُرْسِلُ عَلَيْكُمْ حَفَظَةً حَتَّىٰ إِذَا جَاءَ أَحَدَكُمُ الْمَوْتُ تَوَفَّتْهُ رُسُلُنَا وَهُمْ لَا يُفَرِّطُونَ
ಅವನು ತನ್ನ ದಾಸರ ಮೇಲೆ ಪರಮಾಧಿಕಾರವುಳ್ಳವನಾಗಿದ್ದಾನೆ. ನಿಮ್ಮ ಮೇಲೆ ಅವನು ದೂತರನ್ನು ಕಾವಲುಗಾರರನ್ನಾಗಿ ಕಳುಹಿಸುತ್ತಾನೆ. ನಿಮ್ಮೊಲ್ಲಬ್ಬನಿಗೆ ಮರಣಾಸನ್ನವಾದಾಗ ನಮ್ಮಿಂದ ನಿಯೋಗಿಸಲಾದ ದೂತರು ಅವನ ಅತ್ಮವನ್ನು ವಶಪಡಿಸಿಕೊಳ್ಳುವರು ಮತ್ತು ಅವರು ಸ್ವಲ್ಪವೂ ಕರ್ತವ್ಯಲೋಪ ಮಾಡಲಾರರು.
62ثُمَّ رُدُّوا إِلَى اللَّهِ مَوْلَاهُمُ الْحَقِّ ۚ أَلَا لَهُ الْحُكْمُ وَهُوَ أَسْرَعُ الْحَاسِبِينَ
ನಂತರ ಅವರೆಲ್ಲರು ತಮ್ಮ ನೈಜ ಒಡೆಯನಾದ ಅಲ್ಲಾಹನೆಡೆಗೆ ಮರಳಿಸಲಾಗುವರು. ಕೇಳಿರಿ: ಆಜ್ಞಾಧಿಕಾರವು ಅಲ್ಲಾಹನದ್ದಾಗಿದೆ ಮತ್ತು ಅವನು ಅತೀ ಶೀಘ್ರವಾಗಿ ಲೆಕ್ಕ ವಿಚಾರಣೆ ನಡೆಸುವವನಾಗಿದ್ದಾನೆ.
63قُلْ مَن يُنَجِّيكُم مِّن ظُلُمَاتِ الْبَرِّ وَالْبَحْرِ تَدْعُونَهُ تَضَرُّعًا وَخُفْيَةً لَّئِنْ أَنجَانَا مِنْ هَٰذِهِ لَنَكُونَنَّ مِنَ الشَّاكِرِينَ
ಹೇಳಿರಿ: ನಿಮ್ಮನ್ನು ನೆಲ, ಜಲಗಳ ಅಂಧÀಕಾರಗಳಿAದ ರಕ್ಷಿಸುವವನು ಯಾರು? 'ನೀನು ನಮ್ಮನ್ನು (ಈ ಕಷ್ಟಕಾಲದಲ್ಲಿ) ರಕ್ಷಿಸಿದರೆ ಖಂಡಿತ ನಾವು ಕೃತಜ್ಞತೆ ಸಲ್ಲಿಸುವವರೊಂದಿಗೆ ಸೇರುವೆವು' ಎಂದು ದೈನ್ಯತೆಯಿಂದ, ರಹಸ್ಯವಾಗಿ ಅವನನ್ನು ನೀವು ಕರೆದು ಬೇಡುತ್ತೀರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
61ಆಯತ್

ಅನುವಾದ — ಅಲ್-ಅನ್ಆಮ್ 61

ಸೂರಾ ಅಲ್-ಅನ್ಆಮ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ತನ್ನ ದಾಸರ ಮೇಲೆ ಪರಮಾಧಿಕಾರವುಳ್ಳವನಾಗಿದ್ದಾನೆ. ನಿಮ್ಮ ಮೇಲೆ ಅವನು ದೂತರನ್ನು ಕಾವಲುಗಾರರನ್ನಾಗಿ…

ಸೂರಾ ಆಯತ್ 61/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers