ಅಲ್-ಅನ್ಆಮ್ · 63/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
قُلْ مَن يُنَجِّيكُم مِّن ظُلُمَاتِ الْبَرِّ وَالْبَحْرِ تَدْعُونَهُ تَضَرُّعًا وَخُفْيَةً لَّئِنْ أَنجَانَا مِنْ هَٰذِهِ لَنَكُونَنَّ مِنَ الشَّاكِرِينَ ۝٦٣
Qul mai yunajjeekum min zulumaatil barri walbahri tad`oonahoo tadarru`anw wa khufyatann la`in anjaanaa min haazihee lanakoonana minash shaakireen
📖 ಕನ್ನಡ ಅರ್ಥ
ಹೇಳಿರಿ: ನಿಮ್ಮನ್ನು ನೆಲ, ಜಲಗಳ ಅಂಧÀಕಾರಗಳಿAದ ರಕ್ಷಿಸುವವನು ಯಾರು? 'ನೀನು ನಮ್ಮನ್ನು (ಈ ಕಷ್ಟಕಾಲದಲ್ಲಿ) ರಕ್ಷಿಸಿದರೆ ಖಂಡಿತ ನಾವು ಕೃತಜ್ಞತೆ ಸಲ್ಲಿಸುವವರೊಂದಿಗೆ ಸೇರುವೆವು' ಎಂದು ದೈನ್ಯತೆಯಿಂದ, ರಹಸ್ಯವಾಗಿ ಅವನನ್ನು ನೀವು ಕರೆದು ಬೇಡುತ್ತೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಅಲ್-ಅನ್ಆಮ್

61وَهُوَ الْقَاهِرُ فَوْقَ عِبَادِهِ ۖ وَيُرْسِلُ عَلَيْكُمْ حَفَظَةً حَتَّىٰ إِذَا جَاءَ أَحَدَكُمُ الْمَوْتُ تَوَفَّتْهُ رُسُلُنَا وَهُمْ لَا يُفَرِّطُونَ
ಅವನು ತನ್ನ ದಾಸರ ಮೇಲೆ ಪರಮಾಧಿಕಾರವುಳ್ಳವನಾಗಿದ್ದಾನೆ. ನಿಮ್ಮ ಮೇಲೆ ಅವನು ದೂತರನ್ನು ಕಾವಲುಗಾರರನ್ನಾಗಿ ಕಳುಹಿಸುತ್ತಾನೆ. ನಿಮ್ಮೊಲ್ಲಬ್ಬನಿಗೆ ಮರಣಾಸನ್ನವಾದಾಗ ನಮ್ಮಿಂದ ನಿಯೋಗಿಸಲಾದ ದೂತರು ಅವನ ಅತ್ಮವನ್ನು ವಶಪಡಿಸಿಕೊಳ್ಳುವರು ಮತ್ತು ಅವರು ಸ್ವಲ್ಪವೂ ಕರ್ತವ್ಯಲೋಪ ಮಾಡಲಾರರು.
62ثُمَّ رُدُّوا إِلَى اللَّهِ مَوْلَاهُمُ الْحَقِّ ۚ أَلَا لَهُ الْحُكْمُ وَهُوَ أَسْرَعُ الْحَاسِبِينَ
ನಂತರ ಅವರೆಲ್ಲರು ತಮ್ಮ ನೈಜ ಒಡೆಯನಾದ ಅಲ್ಲಾಹನೆಡೆಗೆ ಮರಳಿಸಲಾಗುವರು. ಕೇಳಿರಿ: ಆಜ್ಞಾಧಿಕಾರವು ಅಲ್ಲಾಹನದ್ದಾಗಿದೆ ಮತ್ತು ಅವನು ಅತೀ ಶೀಘ್ರವಾಗಿ ಲೆಕ್ಕ ವಿಚಾರಣೆ ನಡೆಸುವವನಾಗಿದ್ದಾನೆ.
63قُلْ مَن يُنَجِّيكُم مِّن ظُلُمَاتِ الْبَرِّ وَالْبَحْرِ تَدْعُونَهُ تَضَرُّعًا وَخُفْيَةً لَّئِنْ أَنجَانَا مِنْ هَٰذِهِ لَنَكُونَنَّ مِنَ الشَّاكِرِينَ
ಹೇಳಿರಿ: ನಿಮ್ಮನ್ನು ನೆಲ, ಜಲಗಳ ಅಂಧÀಕಾರಗಳಿAದ ರಕ್ಷಿಸುವವನು ಯಾರು? 'ನೀನು ನಮ್ಮನ್ನು (ಈ ಕಷ್ಟಕಾಲದಲ್ಲಿ) ರಕ್ಷಿಸಿದರೆ ಖಂಡಿತ ನಾವು ಕೃತಜ್ಞತೆ ಸಲ್ಲಿಸುವವರೊಂದಿಗೆ ಸೇರುವೆವು' ಎಂದು ದೈನ್ಯತೆಯಿಂದ, ರಹಸ್ಯವಾಗಿ ಅವನನ್ನು ನೀವು ಕರೆದು ಬೇಡುತ್ತೀರಿ.
64قُلِ اللَّهُ يُنَجِّيكُم مِّنْهَا وَمِن كُلِّ كَرْبٍ ثُمَّ أَنتُمْ تُشْرِكُونَ
ಹೇಳಿರಿ: ಅಲ್ಲಾಹನೇ ನಿಮ್ಮನ್ನು ಅವುಗಳಿಂದ ಮತ್ತು ಇತರೆಲ್ಲಾ ವಿಪತ್ತುಗಳಿಂದ ರಕ್ಷಿಸುತ್ತಾನೆ. ಆದರೂ ನೀವು ಸಹಭಾಗಿಗಳನ್ನು ಕಲ್ಪಿಸುತ್ತೀರಿ.
65قُلْ هُوَ الْقَادِرُ عَلَىٰ أَن يَبْعَثَ عَلَيْكُمْ عَذَابًا مِّن فَوْقِكُمْ أَوْ مِن تَحْتِ أَرْجُلِكُمْ أَوْ يَلْبِسَكُمْ شِيَعًا وَيُذِيقَ بَعْضَكُم بَأْسَ بَعْضٍ ۗ انظُرْ كَيْفَ نُصَرِّفُ الْآيَاتِ لَعَلَّهُمْ يَفْقَهُونَ
ಹೇಳಿರಿ: ನಿಮ್ಮ ಮೇಲ್ಭಾಗದಿಂದ ಅಥವಾ ನಿಮ್ಮ ಪಾದಗಳ ತಳಭಾಗದಿಂದ ನಿಮ್ಮ ಮೇಲೆ ಶಿಕ್ಷೆಯನ್ನು ಎರಗಿಸಲು ಅಥವಾ ನಿಮ್ಮನ್ನು ಹಲವು ಗುಂಪುಗಳನ್ನಾಗಿ ಮಾಡಿ ಮತ್ತು ನಿಮ್ಮಲ್ಲಿ ಕೆಲವರ ದೌರ್ಜನ್ಯವನ್ನು ಇನ್ನೂ ಕೆಲವರು ಅನುಭವಿಸುವಂತೆ ಮಾಡಲೂ ಅವನು ಸಾಮರ್ಥ್ಯವುಳ್ಳವನಾಗಿದ್ದಾನೆ. ನಾವು ದೃಷ್ಟಾಂತಗಳನ್ನು ವಿವಿಧ ರೂಪಗಳಲ್ಲಿ ಹೇಗೆ ವಿವರಿಸಿ ಕೊಡುತ್ತಿದ್ದೇವೆಂಬುದನ್ನು ನೋಡಿರಿ. ಪ್ರಾಯಶಃ ಅವರು ಗ್ರಹಿಸಿಕೊಳ್ಳಬಹುದು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
63ಆಯತ್

ಅನುವಾದ — ಅಲ್-ಅನ್ಆಮ್ 63

ಸೂರಾ ಅಲ್-ಅನ್ಆಮ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಿಮ್ಮನ್ನು ನೆಲ, ಜಲಗಳ ಅಂಧÀಕಾರಗಳಿAದ ರಕ್ಷಿಸುವವನು ಯಾರು? 'ನೀನು ನಮ್ಮನ್ನು (ಈ…

ಸೂರಾ ಆಯತ್ 63/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers