ಅಲ್-ಅನ್ಆಮ್ · 68/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَإِذَا رَأَيْتَ الَّذِينَ يَخُوضُونَ فِي آيَاتِنَا فَأَعْرِضْ عَنْهُمْ حَتَّىٰ يَخُوضُوا فِي حَدِيثٍ غَيْرِهِ ۚ وَإِمَّا يُنسِيَنَّكَ الشَّيْطَانُ فَلَا تَقْعُدْ بَعْدَ الذِّكْرَىٰ مَعَ الْقَوْمِ الظَّالِمِينَ ۝٦٨
Wa izaa ra aital lazeena yakhoodoona feee Aayaatinaa fa a`rid `anhum hattaa yakkhoodoo fee hadeesin ghairih; wa immaa yunsiyannakash Shaitaanu falaa taq`ud ba`dazzikraa ma`al qawmiz zaalimeen
📖 ಕನ್ನಡ ಅರ್ಥ
ಮತ್ತು ನಮ್ಮ ದೃಷ್ಟಾಂತಗಳನ್ನು ಅಪಹಾಸ್ಯ ಮಾಡುವವರನ್ನು ನೀವು ಕಂಡರೆ ಅವರು ಬೇರಾವುದಾದರೂ ವಿಚಾರದಲ್ಲಿ ತೊಡಗುವ ತನಕ ಅವರಿಂದ ದೂರವಿರಿ. ಒಂದುವೇಳೆ ಶೈತಾನನು ತಮ್ಮನ್ನು ಮರೆಯುವಂತೆ ಮಾಡಿದರೆ ಜ್ಞಾಪಕವಾದ ಬಳಿಕ ಅಕ್ರಮಿ ಜನರೊಂದಿಗೆ ಕುಳಿತುಕೊಳ್ಳಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಅಲ್-ಅನ್ಆಮ್

66وَكَذَّبَ بِهِ قَوْمُكَ وَهُوَ الْحَقُّ ۚ قُل لَّسْتُ عَلَيْكُم بِوَكِيلٍ
ಮತ್ತು ಪೈಗಂಬರರೇ ಇದು (ಕುರ್‌ಆನ್) ಸತ್ಯವಾಗಿದ್ದರೂ ನಿಮ್ಮ ಸಮುದಾಯವು ಅದನ್ನು ಸುಳ್ಳಾಗಿಸುತ್ತಿದೆ. ಹೇಳಿರಿ: ನಾನು ನಿಮ್ಮ ಜವಾಬ್ದಾರಿ ಹೊತ್ತವನಲ್ಲ.
67لِّكُلِّ نَبَإٍ مُّسْتَقَرٌّ ۚ وَسَوْفَ تَعْلَمُونَ
ಪ್ರತಿಯೊಂದು ಬರುವ ಘಟನೆಗೆ ಒಂದು ನಿಶ್ಚಿತ ಸಮಯವಿದೆ. ಸದ್ಯದಲ್ಲೇ ನೀವು ಮನಗಾಣುವಿರಿ.
68وَإِذَا رَأَيْتَ الَّذِينَ يَخُوضُونَ فِي آيَاتِنَا فَأَعْرِضْ عَنْهُمْ حَتَّىٰ يَخُوضُوا فِي حَدِيثٍ غَيْرِهِ ۚ وَإِمَّا يُنسِيَنَّكَ الشَّيْطَانُ فَلَا تَقْعُدْ بَعْدَ الذِّكْرَىٰ مَعَ الْقَوْمِ الظَّالِمِينَ
ಮತ್ತು ನಮ್ಮ ದೃಷ್ಟಾಂತಗಳನ್ನು ಅಪಹಾಸ್ಯ ಮಾಡುವವರನ್ನು ನೀವು ಕಂಡರೆ ಅವರು ಬೇರಾವುದಾದರೂ ವಿಚಾರದಲ್ಲಿ ತೊಡಗುವ ತನಕ ಅವರಿಂದ ದೂರವಿರಿ. ಒಂದುವೇಳೆ ಶೈತಾನನು ತಮ್ಮನ್ನು ಮರೆಯುವಂತೆ ಮಾಡಿದರೆ ಜ್ಞಾಪಕವಾದ ಬಳಿಕ ಅಕ್ರಮಿ ಜನರೊಂದಿಗೆ ಕುಳಿತುಕೊಳ್ಳಬೇಡಿರಿ.
69وَمَا عَلَى الَّذِينَ يَتَّقُونَ مِنْ حِسَابِهِم مِّن شَيْءٍ وَلَٰكِن ذِكْرَىٰ لَعَلَّهُمْ يَتَّقُونَ
ಭಯಭಕ್ತಿ ಪಾಲಿಸುವವರಿಗೆ ಅವರ (ಅಕ್ರಮಿಗಳ) ವಿಚಾರಣೆಯ ಹೊಣೆಯಿಲ್ಲ. ಆದರೆ ಅವರ ಮೇಲೆ ಸದುಪದೇಶದ ಹೊಣೆಯಿರುತ್ತದೆ. ಪ್ರಾಯಶಃ ಅವರು ಭಯಭಕ್ತಿಯುಳ್ಳವರಾಗಬಹುದು.
70وَذَرِ الَّذِينَ اتَّخَذُوا دِينَهُمْ لَعِبًا وَلَهْوًا وَغَرَّتْهُمُ الْحَيَاةُ الدُّنْيَا ۚ وَذَكِّرْ بِهِ أَن تُبْسَلَ نَفْسٌ بِمَا كَسَبَتْ لَيْسَ لَهَا مِن دُونِ اللَّهِ وَلِيٌّ وَلَا شَفِيعٌ وَإِن تَعْدِلْ كُلَّ عَدْلٍ لَّا يُؤْخَذْ مِنْهَا ۗ أُولَٰئِكَ الَّذِينَ أُبْسِلُوا بِمَا كَسَبُوا ۖ لَهُمْ شَرَابٌ مِّنْ حَمِيمٍ وَعَذَابٌ أَلِيمٌ بِمَا كَانُوا يَكْفُرُونَ
ಮತ್ತು ತಮ್ಮ ಧರ್ಮವನ್ನು ಆಟ ಮತ್ತು ವಿನೋದವನ್ನಾಗಿ ಮಾಡಿರುವವರನ್ನು ಹಾಗೂ ಐಹಿಕ ಜೀವನಕ್ಕೆ ಮೋಸ ಹೋದವರನ್ನು ನೀವು ಬಿಟ್ಟುಬಿಡಿರಿ. ಯಾವೊಬ್ಬ ವ್ಯಕ್ತಿಯು ತಾನು ಮಾಡಿ ಬಿಟ್ಟಿರುವುದರ ಫಲವಾಗಿ ನಾಶ ಕೋಪಕ್ಕೆ ತಳ್ಳಲ್ಪಡದಿರಲೆಂದು ನೀವು ಈ ಕುರ್‌ಆನಿನ ಮೂಲಕ ಸದುಪದೇಶ ಮಾಡುತ್ತಿರಿ. ಆಗ ಅವನಿಗೆ ಅಲ್ಲಾಹನ ಹೊರತು ಯಾವೊಬ್ಬ ಸಹಾಯಕನಾಗಲೀ, ಶಿಫಾರಸ್ಸುಗಾರನಾಗಲೀ ಇರಲಾರನು ಮತ್ತು ಅಂದು ಅವನು ಸಕಲ ವಿಧದ ಪ್ರಾಯಶ್ಚಿತ್ತವನ್ನು ನೀಡಿದರೂ ಅವನಿಂದ ಅದನ್ನು ಸ್ವೀಕರಿಸಲಾಗದು. ಸ್ವತಃ ತಾವು ಮಾಡಿಟ್ಟಿರುವುದರ ಫಲವಾಗಿ ನಾಶಕೋಪಕ್ಕೆ ತಳ್ಳಲ್ಪಡುವವರು ಇವರೇ ಆಗಿದ್ದಾರೆ. ಅವರಿಗೆ ನರಕದಲ್ಲಿ ಕುಡಿಯಲು ಕುದಿಯುವ ನೀರು ಇರುವುದು ಮತ್ತು ವೇದನಾಜನಕ ಶಿಕ್ಷೆಯಿರುವುದು. ಇದು ಅವರ ಸತ್ಯನಿಷೇಧದ ನಿಮಿತ್ತವಾಗಿದೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
68ಆಯತ್

ಅನುವಾದ — ಅಲ್-ಅನ್ಆಮ್ 68

ಸೂರಾ ಅಲ್-ಅನ್ಆಮ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಮ್ಮ ದೃಷ್ಟಾಂತಗಳನ್ನು ಅಪಹಾಸ್ಯ ಮಾಡುವವರನ್ನು ನೀವು ಕಂಡರೆ ಅವರು ಬೇರಾವುದಾದರೂ ವಿಚಾರದಲ್ಲಿ…

ಸೂರಾ ಆಯತ್ 68/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers