ಅಲ್-ಅನ್ಆಮ್ · 69/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَمَا عَلَى الَّذِينَ يَتَّقُونَ مِنْ حِسَابِهِم مِّن شَيْءٍ وَلَٰكِن ذِكْرَىٰ لَعَلَّهُمْ يَتَّقُونَ ۝٦٩
Wa maa `alal lazeena yattaqoona min hisaabihim min shai`inw wa laakin zikraa la`allahum yattaqoon
📖 ಕನ್ನಡ ಅರ್ಥ
ಭಯಭಕ್ತಿ ಪಾಲಿಸುವವರಿಗೆ ಅವರ (ಅಕ್ರಮಿಗಳ) ವಿಚಾರಣೆಯ ಹೊಣೆಯಿಲ್ಲ. ಆದರೆ ಅವರ ಮೇಲೆ ಸದುಪದೇಶದ ಹೊಣೆಯಿರುತ್ತದೆ. ಪ್ರಾಯಶಃ ಅವರು ಭಯಭಕ್ತಿಯುಳ್ಳವರಾಗಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಅನ್ಆಮ್

67لِّكُلِّ نَبَإٍ مُّسْتَقَرٌّ ۚ وَسَوْفَ تَعْلَمُونَ
ಪ್ರತಿಯೊಂದು ಬರುವ ಘಟನೆಗೆ ಒಂದು ನಿಶ್ಚಿತ ಸಮಯವಿದೆ. ಸದ್ಯದಲ್ಲೇ ನೀವು ಮನಗಾಣುವಿರಿ.
68وَإِذَا رَأَيْتَ الَّذِينَ يَخُوضُونَ فِي آيَاتِنَا فَأَعْرِضْ عَنْهُمْ حَتَّىٰ يَخُوضُوا فِي حَدِيثٍ غَيْرِهِ ۚ وَإِمَّا يُنسِيَنَّكَ الشَّيْطَانُ فَلَا تَقْعُدْ بَعْدَ الذِّكْرَىٰ مَعَ الْقَوْمِ الظَّالِمِينَ
ಮತ್ತು ನಮ್ಮ ದೃಷ್ಟಾಂತಗಳನ್ನು ಅಪಹಾಸ್ಯ ಮಾಡುವವರನ್ನು ನೀವು ಕಂಡರೆ ಅವರು ಬೇರಾವುದಾದರೂ ವಿಚಾರದಲ್ಲಿ ತೊಡಗುವ ತನಕ ಅವರಿಂದ ದೂರವಿರಿ. ಒಂದುವೇಳೆ ಶೈತಾನನು ತಮ್ಮನ್ನು ಮರೆಯುವಂತೆ ಮಾಡಿದರೆ ಜ್ಞಾಪಕವಾದ ಬಳಿಕ ಅಕ್ರಮಿ ಜನರೊಂದಿಗೆ ಕುಳಿತುಕೊಳ್ಳಬೇಡಿರಿ.
69وَمَا عَلَى الَّذِينَ يَتَّقُونَ مِنْ حِسَابِهِم مِّن شَيْءٍ وَلَٰكِن ذِكْرَىٰ لَعَلَّهُمْ يَتَّقُونَ
ಭಯಭಕ್ತಿ ಪಾಲಿಸುವವರಿಗೆ ಅವರ (ಅಕ್ರಮಿಗಳ) ವಿಚಾರಣೆಯ ಹೊಣೆಯಿಲ್ಲ. ಆದರೆ ಅವರ ಮೇಲೆ ಸದುಪದೇಶದ ಹೊಣೆಯಿರುತ್ತದೆ. ಪ್ರಾಯಶಃ ಅವರು ಭಯಭಕ್ತಿಯುಳ್ಳವರಾಗಬಹುದು.
70وَذَرِ الَّذِينَ اتَّخَذُوا دِينَهُمْ لَعِبًا وَلَهْوًا وَغَرَّتْهُمُ الْحَيَاةُ الدُّنْيَا ۚ وَذَكِّرْ بِهِ أَن تُبْسَلَ نَفْسٌ بِمَا كَسَبَتْ لَيْسَ لَهَا مِن دُونِ اللَّهِ وَلِيٌّ وَلَا شَفِيعٌ وَإِن تَعْدِلْ كُلَّ عَدْلٍ لَّا يُؤْخَذْ مِنْهَا ۗ أُولَٰئِكَ الَّذِينَ أُبْسِلُوا بِمَا كَسَبُوا ۖ لَهُمْ شَرَابٌ مِّنْ حَمِيمٍ وَعَذَابٌ أَلِيمٌ بِمَا كَانُوا يَكْفُرُونَ
ಮತ್ತು ತಮ್ಮ ಧರ್ಮವನ್ನು ಆಟ ಮತ್ತು ವಿನೋದವನ್ನಾಗಿ ಮಾಡಿರುವವರನ್ನು ಹಾಗೂ ಐಹಿಕ ಜೀವನಕ್ಕೆ ಮೋಸ ಹೋದವರನ್ನು ನೀವು ಬಿಟ್ಟುಬಿಡಿರಿ. ಯಾವೊಬ್ಬ ವ್ಯಕ್ತಿಯು ತಾನು ಮಾಡಿ ಬಿಟ್ಟಿರುವುದರ ಫಲವಾಗಿ ನಾಶ ಕೋಪಕ್ಕೆ ತಳ್ಳಲ್ಪಡದಿರಲೆಂದು ನೀವು ಈ ಕುರ್‌ಆನಿನ ಮೂಲಕ ಸದುಪದೇಶ ಮಾಡುತ್ತಿರಿ. ಆಗ ಅವನಿಗೆ ಅಲ್ಲಾಹನ ಹೊರತು ಯಾವೊಬ್ಬ ಸಹಾಯಕನಾಗಲೀ, ಶಿಫಾರಸ್ಸುಗಾರನಾಗಲೀ ಇರಲಾರನು ಮತ್ತು ಅಂದು ಅವನು ಸಕಲ ವಿಧದ ಪ್ರಾಯಶ್ಚಿತ್ತವನ್ನು ನೀಡಿದರೂ ಅವನಿಂದ ಅದನ್ನು ಸ್ವೀಕರಿಸಲಾಗದು. ಸ್ವತಃ ತಾವು ಮಾಡಿಟ್ಟಿರುವುದರ ಫಲವಾಗಿ ನಾಶಕೋಪಕ್ಕೆ ತಳ್ಳಲ್ಪಡುವವರು ಇವರೇ ಆಗಿದ್ದಾರೆ. ಅವರಿಗೆ ನರಕದಲ್ಲಿ ಕುಡಿಯಲು ಕುದಿಯುವ ನೀರು ಇರುವುದು ಮತ್ತು ವೇದನಾಜನಕ ಶಿಕ್ಷೆಯಿರುವುದು. ಇದು ಅವರ ಸತ್ಯನಿಷೇಧದ ನಿಮಿತ್ತವಾಗಿದೆ.
71قُلْ أَنَدْعُو مِن دُونِ اللَّهِ مَا لَا يَنفَعُنَا وَلَا يَضُرُّنَا وَنُرَدُّ عَلَىٰ أَعْقَابِنَا بَعْدَ إِذْ هَدَانَا اللَّهُ كَالَّذِي اسْتَهْوَتْهُ الشَّيَاطِينُ فِي الْأَرْضِ حَيْرَانَ لَهُ أَصْحَابٌ يَدْعُونَهُ إِلَى الْهُدَى ائْتِنَا ۗ قُلْ إِنَّ هُدَى اللَّهِ هُوَ الْهُدَىٰ ۖ وَأُمِرْنَا لِنُسْلِمَ لِرَبِّ الْعَالَمِينَ
ಹೇಳಿರಿ: ಅಲ್ಲಾಹನ ಹೊರತು ನಮಗೆ ಲಾಭವನ್ನಾಗಲಿ, ಹಾನಿಯನ್ನಾಗಲಿ ಉಂಟು ಮಾಡದ ವಸ್ತುಗಳನ್ನು ನಾವು ಆರಾಧಿಸಬೇಕೇ? ಅಲ್ಲಾಹನು ನಮ್ಮನ್ನು ಸನ್ಮಾರ್ಗಕ್ಕೆ ಸೇರಿಸಿದ ನಂತರ ನಾವು ಹಿಂದಕ್ಕೆ ಮರಳಬೇಕೇ? ಒಬ್ಬ ವ್ಯಕ್ತಿಯು ಮರುಭೂಮಿಯಲ್ಲಿ ಶೈತಾನನಿಂದ ದಾರಿ ತಪ್ಪಿಸಲ್ಪಟ್ಟು ಅವನನ್ನು 'ನಮ್ಮ ಬಳಿಗೆ ಬಾ' ಎಂದು ಅವನ ಗೆಳೆಯರು ಕರೆಯುತ್ತಿದ್ದರೂ ನೇರದಾರಿಗೆ ಬರದೆ ದಿಗ್ಭಾçಂತನಾಗಿ ಅಲೆದಾಡುವಂತೆ ನಾವಾಗಬೇಕೇ?. ಹೇಳಿರಿ: ಅಲ್ಲಾಹನ ಮಾರ್ಗದರ್ಶನವೇ ನೈಜ ಮಾರ್ಗದರ್ಶನವಾಗಿದೆ. ಮತ್ತು ನಾವು ಜಗದೊಡೆಯನಿಗೆ ಸಂಪೂರ್ಣ ವಿಧೇಯರಾಗಬೇಕೆಂದು ನಮ್ಮೊಂದಿಗೆ ಆಜ್ಞಾಪಿಸಲಾಗಿದೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
69ಆಯತ್

ಅನುವಾದ — ಅಲ್-ಅನ್ಆಮ್ 69

ಸೂರಾ ಅಲ್-ಅನ್ಆಮ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಭಯಭಕ್ತಿ ಪಾಲಿಸುವವರಿಗೆ ಅವರ (ಅಕ್ರಮಿಗಳ) ವಿಚಾರಣೆಯ ಹೊಣೆಯಿಲ್ಲ. ಆದರೆ ಅವರ ಮೇಲೆ ಸದುಪದೇಶದ…

ಸೂರಾ ಆಯತ್ 69/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers