ಅಲ್-ಅನ್ಆಮ್ · 74/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
۞ وَإِذْ قَالَ إِبْرَاهِيمُ لِأَبِيهِ آزَرَ أَتَتَّخِذُ أَصْنَامًا آلِهَةً ۖ إِنِّي أَرَاكَ وَقَوْمَكَ فِي ضَلَالٍ مُّبِينٍ ۝٧٤
Wa iz qaala Ibraaheemu li abeehi Aazara a-tattakhizu asnaaman aalihatan inneee araaka wa qawmaka fee dalaalim mmubeen
📖 ಕನ್ನಡ ಅರ್ಥ
ಮತ್ತು ಇಬ್ರಾಹೀಮ್ ತಮ್ಮ ತಂದೆ ಅಝರ್‌ನೊಂದಿಗೆ ನೀವು ವಿಗ್ರಹಗಳನ್ನು ಆರಾಧ್ಯರನ್ನಾಗಿ ಮಾಡಿಕೊಂಡಿರುವಿರಾ? ನಿಸ್ಸಂದೇಹವಾಗಿಯು ನಾನು ನಿಮ್ಮನ್ನೂ, ನಿಮ್ಮ ಸಮುದಾಯವನ್ನೂ ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವುದಾಗಿ ಕಾಣುತ್ತಿದ್ದೇನೆಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 72-76 — ಸೂರಾ ಅಲ್-ಅನ್ಆಮ್

72وَأَنْ أَقِيمُوا الصَّلَاةَ وَاتَّقُوهُ ۚ وَهُوَ الَّذِي إِلَيْهِ تُحْشَرُونَ
ಹಾಗೂ ನಮಾಝನ್ನು ಸಂಸ್ಥಾಪಿಸಿರಿ ಮತ್ತು ಅವನನ್ನು ಭಯಪಡಿರಿ. (ಎಂದು ಆಜ್ಞಾಪಿಸಲಾಗಿದೆ) ನಿಮ್ಮೆಲ್ಲರನ್ನೂ ಅವನೆಡೆಗೇ (ಅಲ್ಲಾಹನೆಡೆಗೆ) ಒಟ್ಟುಗೂಡಿಸಲಾಗುವುದು.
73وَهُوَ الَّذِي خَلَقَ السَّمَاوَاتِ وَالْأَرْضَ بِالْحَقِّ ۖ وَيَوْمَ يَقُولُ كُن فَيَكُونُ ۚ قَوْلُهُ الْحَقُّ ۚ وَلَهُ الْمُلْكُ يَوْمَ يُنفَخُ فِي الصُّورِ ۚ عَالِمُ الْغَيْبِ وَالشَّهَادَةِ ۚ وَهُوَ الْحَكِيمُ الْخَبِيرُ
ಮತ್ತು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯವಾಗಿ ಸೃಷ್ಟಿಸಿದವನು ಅವನೇ ಹಾಗೂ ಅವನು ಉಂಟಾಗು ಎಂದು ಹೇಳುವ ದಿನ ಅದು (ಪ್ರಳಯ) ಉಂಟಾಗಲಿದೆ. ಅವನ ಮಾತು ಪರಮ ಸತ್ಯ. ಕಹಳೆಯನ್ನು ಊದಲ್ಪಡುವ ದಿನ ಅಧಿಪತ್ಯವು ಅವನಿಗೆ ಮಾತ್ರವಿರುವುದು. ಗೋಚರ, ಅಗೋಚರಗಳ ಜ್ಞಾನಿಯವನು. ಮತ್ತು ಅವನು ಯುಕ್ತಿವಂತನೂ, ಸೂಕ್ಷö್ಮ ಜ್ಞಾನಿಯೂ ಆಗಿದ್ದಾನೆ.
74۞ وَإِذْ قَالَ إِبْرَاهِيمُ لِأَبِيهِ آزَرَ أَتَتَّخِذُ أَصْنَامًا آلِهَةً ۖ إِنِّي أَرَاكَ وَقَوْمَكَ فِي ضَلَالٍ مُّبِينٍ
ಮತ್ತು ಇಬ್ರಾಹೀಮ್ ತಮ್ಮ ತಂದೆ ಅಝರ್‌ನೊಂದಿಗೆ ನೀವು ವಿಗ್ರಹಗಳನ್ನು ಆರಾಧ್ಯರನ್ನಾಗಿ ಮಾಡಿಕೊಂಡಿರುವಿರಾ? ನಿಸ್ಸಂದೇಹವಾಗಿಯು ನಾನು ನಿಮ್ಮನ್ನೂ, ನಿಮ್ಮ ಸಮುದಾಯವನ್ನೂ ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವುದಾಗಿ ಕಾಣುತ್ತಿದ್ದೇನೆಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.
75وَكَذَٰلِكَ نُرِي إِبْرَاهِيمَ مَلَكُوتَ السَّمَاوَاتِ وَالْأَرْضِ وَلِيَكُونَ مِنَ الْمُوقِنِينَ
ಹೀಗೆ ಇಬ್ರಾಹೀಮರಿಗೆ ದೃಢವಿಶ್ವಾಸವಾಗಲೆಂದು ನಾವು ಆಕಾಶಗಳ ಮತ್ತು ಭೂಮಿಯ ಅಧಿಪತ್ಯವನ್ನು ತೋರಿಸಿಕೊಟ್ಟೆವು.
76فَلَمَّا جَنَّ عَلَيْهِ اللَّيْلُ رَأَىٰ كَوْكَبًا ۖ قَالَ هَٰذَا رَبِّي ۖ فَلَمَّا أَفَلَ قَالَ لَا أُحِبُّ الْآفِلِينَ
ತರುವಾಯ ರಾತ್ರಿಯ ಅಂಧಕಾರವು ಅವರನ್ನು ಆವರಿಸಿದಾಗ ಅವರು ಒಂದು ನಕ್ಷತ್ರವನ್ನು ಕಂಡು ( ವಾಸ್ತವಿಕತೆಯನ್ನು ತಿಳಿಸಲು) ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ ಅಸ್ತಮಿಸುವವರನ್ನು ನಾನು ಪ್ರೀತಿಸುವುದಿಲ್ಲ ಎಂದರು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
74ಆಯತ್

ಅನುವಾದ — ಅಲ್-ಅನ್ಆಮ್ 74

ಸೂರಾ ಅಲ್-ಅನ್ಆಮ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇಬ್ರಾಹೀಮ್ ತಮ್ಮ ತಂದೆ ಅಝರ್‌ನೊಂದಿಗೆ ನೀವು ವಿಗ್ರಹಗಳನ್ನು ಆರಾಧ್ಯರನ್ನಾಗಿ ಮಾಡಿಕೊಂಡಿರುವಿರಾ? ನಿಸ್ಸಂದೇಹವಾಗಿಯು…

ಸೂರಾ ಆಯತ್ 74/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 72–76. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers