ಅಲ್-ಅನ್ಆಮ್ · 77/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
فَلَمَّا رَأَى الْقَمَرَ بَازِغًا قَالَ هَٰذَا رَبِّي ۖ فَلَمَّا أَفَلَ قَالَ لَئِن لَّمْ يَهْدِنِي رَبِّي لَأَكُونَنَّ مِنَ الْقَوْمِ الضَّالِّينَ ٧٧
Transliteration
Falammmaa ra al qamara baazighan qaala haazaa Rabbee falammmmaaa afala qaala la`il lam yahdinee Rabbee la akoonanna minal qawmid daaalleen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅನಂತರ ಹೊಳೆಯುತ್ತಿರುವ ಚಂದ್ರನನ್ನು ಕಂಡಾಗ ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ (ತಮ್ಮ ಜನರಿಗೆ) ನನ್ನ ಪ್ರಭು ನನಗೆ ಸನ್ಮಾರ್ಗವನ್ನು ತೋರಿಸಿ ಕೊಡದಿದ್ದರೆ ಖಂಡಿತವಾಗಿಯು ನಾನು ಪಥಭ್ರಷ್ಟ ಜನರಲ್ಲಿ ಸೇರಿಬಿಡುವೆನು ಎಂದರು.
Additional reference in தமிழ்
🎧 ಆಲಿಸಿ
📜 ಆಯತ್ 75-79 — ಸೂರಾ ಅಲ್-ಅನ್ಆಮ್
75وَكَذَٰلِكَ نُرِي إِبْرَاهِيمَ مَلَكُوتَ السَّمَاوَاتِ وَالْأَرْضِ وَلِيَكُونَ مِنَ الْمُوقِنِينَ
ಹೀಗೆ ಇಬ್ರಾಹೀಮರಿಗೆ ದೃಢವಿಶ್ವಾಸವಾಗಲೆಂದು ನಾವು ಆಕಾಶಗಳ ಮತ್ತು ಭೂಮಿಯ ಅಧಿಪತ್ಯವನ್ನು ತೋರಿಸಿಕೊಟ್ಟೆವು.
76فَلَمَّا جَنَّ عَلَيْهِ اللَّيْلُ رَأَىٰ كَوْكَبًا ۖ قَالَ هَٰذَا رَبِّي ۖ فَلَمَّا أَفَلَ قَالَ لَا أُحِبُّ الْآفِلِينَ
ತರುವಾಯ ರಾತ್ರಿಯ ಅಂಧಕಾರವು ಅವರನ್ನು ಆವರಿಸಿದಾಗ ಅವರು ಒಂದು ನಕ್ಷತ್ರವನ್ನು ಕಂಡು ( ವಾಸ್ತವಿಕತೆಯನ್ನು ತಿಳಿಸಲು) ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ ಅಸ್ತಮಿಸುವವರನ್ನು ನಾನು ಪ್ರೀತಿಸುವುದಿಲ್ಲ ಎಂದರು.
77فَلَمَّا رَأَى الْقَمَرَ بَازِغًا قَالَ هَٰذَا رَبِّي ۖ فَلَمَّا أَفَلَ قَالَ لَئِن لَّمْ يَهْدِنِي رَبِّي لَأَكُونَنَّ مِنَ الْقَوْمِ الضَّالِّينَ
ಅನಂತರ ಹೊಳೆಯುತ್ತಿರುವ ಚಂದ್ರನನ್ನು ಕಂಡಾಗ ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ (ತಮ್ಮ ಜನರಿಗೆ) ನನ್ನ ಪ್ರಭು ನನಗೆ ಸನ್ಮಾರ್ಗವನ್ನು ತೋರಿಸಿ ಕೊಡದಿದ್ದರೆ ಖಂಡಿತವಾಗಿಯು ನಾನು ಪಥಭ್ರಷ್ಟ ಜನರಲ್ಲಿ ಸೇರಿಬಿಡುವೆನು ಎಂದರು.
78فَلَمَّا رَأَى الشَّمْسَ بَازِغَةً قَالَ هَٰذَا رَبِّي هَٰذَا أَكْبَرُ ۖ فَلَمَّا أَفَلَتْ قَالَ يَا قَوْمِ إِنِّي بَرِيءٌ مِّمَّا تُشْرِكُونَ
ನಂತರ ಹೊಳೆಯುತ್ತಿರುವ ಸೂರ್ಯನನ್ನು ಕಂಡಾಗ ಅವರು (ತಮ್ಮ ಜನಾಂಗದವರಿಗೆ) ಹೇಳಿದರು: ಇದು ನನ್ನ ಪ್ರಭು, ಇದು ಅತ್ಯಂತ ದೊಡ್ಡದಿದೆ, ಅನಂತರ ಅದು ಕೂಡ ಅಸ್ತಮಿಸಿದಾಗ ನನ್ನ ಸಮುದಾಯವೆ, ನಿಸ್ಸಂದೇಹವಾಗಿಯೂ ನೀವು ಮಾಡುತ್ತಿರುವ ಬಹುದೇವಾರಾಧನೆಯಿಂದ ನಾನು ಸಂಬAಧ ಮುಕ್ತನಾಗಿದ್ದೇನೆಂದು ಹೇಳಿದರು.
79إِنِّي وَجَّهْتُ وَجْهِيَ لِلَّذِي فَطَرَ السَّمَاوَاتِ وَالْأَرْضَ حَنِيفًا ۖ وَمَا أَنَا مِنَ الْمُشْرِكِينَ
ನಾನು ಮಿಥ್ಯವನ್ನು ತೊರೆದು ಸತ್ಯದಲ್ಲಿ ನೆಲೆ ನಿಂತು ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿರುವವನ ಕಡೆಗೆ ನನ್ನ ಮುಖವನ್ನು ತಿರುಗಿಸಿದ್ದೇನೆ ಮತ್ತು ನಾನು ಬಹುದೇವ ವಿಶ್ವಾಸಿಗಳಲ್ಲಿ ಸೇರಿದವನಲ್ಲ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
77ಆಯತ್
ಅನುವಾದ — ಅಲ್-ಅನ್ಆಮ್ 77
ಸೂರಾ ಅಲ್-ಅನ್ಆಮ್ ಆಯತ್ 77 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಹೊಳೆಯುತ್ತಿರುವ ಚಂದ್ರನನ್ನು ಕಂಡಾಗ ಹೇಳಿದರು: ಇದು ನನ್ನ ಪ್ರಭು, ಆದರೆ ಅದು…ಸೂರಾ ಆಯತ್ 77/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 75–79. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








