ಅಲ್-ಅನ್ಆಮ್ · 78/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
فَلَمَّا رَأَى الشَّمْسَ بَازِغَةً قَالَ هَٰذَا رَبِّي هَٰذَا أَكْبَرُ ۖ فَلَمَّا أَفَلَتْ قَالَ يَا قَوْمِ إِنِّي بَرِيءٌ مِّمَّا تُشْرِكُونَ ٧٨
Transliteration
Falammmaa ra ashshamsa baazighatan qaala haazaa Rabbee haazaaa akbaru falammaaa afalat qaala yaa qawmi innee bareee`um mimmaa tushrikoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಂತರ ಹೊಳೆಯುತ್ತಿರುವ ಸೂರ್ಯನನ್ನು ಕಂಡಾಗ ಅವರು (ತಮ್ಮ ಜನಾಂಗದವರಿಗೆ) ಹೇಳಿದರು: ಇದು ನನ್ನ ಪ್ರಭು, ಇದು ಅತ್ಯಂತ ದೊಡ್ಡದಿದೆ, ಅನಂತರ ಅದು ಕೂಡ ಅಸ್ತಮಿಸಿದಾಗ ನನ್ನ ಸಮುದಾಯವೆ, ನಿಸ್ಸಂದೇಹವಾಗಿಯೂ ನೀವು ಮಾಡುತ್ತಿರುವ ಬಹುದೇವಾರಾಧನೆಯಿಂದ ನಾನು ಸಂಬAಧ ಮುಕ್ತನಾಗಿದ್ದೇನೆಂದು ಹೇಳಿದರು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 76-80 — ಸೂರಾ ಅಲ್-ಅನ್ಆಮ್
76فَلَمَّا جَنَّ عَلَيْهِ اللَّيْلُ رَأَىٰ كَوْكَبًا ۖ قَالَ هَٰذَا رَبِّي ۖ فَلَمَّا أَفَلَ قَالَ لَا أُحِبُّ الْآفِلِينَ
ತರುವಾಯ ರಾತ್ರಿಯ ಅಂಧಕಾರವು ಅವರನ್ನು ಆವರಿಸಿದಾಗ ಅವರು ಒಂದು ನಕ್ಷತ್ರವನ್ನು ಕಂಡು ( ವಾಸ್ತವಿಕತೆಯನ್ನು ತಿಳಿಸಲು) ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ ಅಸ್ತಮಿಸುವವರನ್ನು ನಾನು ಪ್ರೀತಿಸುವುದಿಲ್ಲ ಎಂದರು.
77فَلَمَّا رَأَى الْقَمَرَ بَازِغًا قَالَ هَٰذَا رَبِّي ۖ فَلَمَّا أَفَلَ قَالَ لَئِن لَّمْ يَهْدِنِي رَبِّي لَأَكُونَنَّ مِنَ الْقَوْمِ الضَّالِّينَ
ಅನಂತರ ಹೊಳೆಯುತ್ತಿರುವ ಚಂದ್ರನನ್ನು ಕಂಡಾಗ ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ (ತಮ್ಮ ಜನರಿಗೆ) ನನ್ನ ಪ್ರಭು ನನಗೆ ಸನ್ಮಾರ್ಗವನ್ನು ತೋರಿಸಿ ಕೊಡದಿದ್ದರೆ ಖಂಡಿತವಾಗಿಯು ನಾನು ಪಥಭ್ರಷ್ಟ ಜನರಲ್ಲಿ ಸೇರಿಬಿಡುವೆನು ಎಂದರು.
78فَلَمَّا رَأَى الشَّمْسَ بَازِغَةً قَالَ هَٰذَا رَبِّي هَٰذَا أَكْبَرُ ۖ فَلَمَّا أَفَلَتْ قَالَ يَا قَوْمِ إِنِّي بَرِيءٌ مِّمَّا تُشْرِكُونَ
ನಂತರ ಹೊಳೆಯುತ್ತಿರುವ ಸೂರ್ಯನನ್ನು ಕಂಡಾಗ ಅವರು (ತಮ್ಮ ಜನಾಂಗದವರಿಗೆ) ಹೇಳಿದರು: ಇದು ನನ್ನ ಪ್ರಭು, ಇದು ಅತ್ಯಂತ ದೊಡ್ಡದಿದೆ, ಅನಂತರ ಅದು ಕೂಡ ಅಸ್ತಮಿಸಿದಾಗ ನನ್ನ ಸಮುದಾಯವೆ, ನಿಸ್ಸಂದೇಹವಾಗಿಯೂ ನೀವು ಮಾಡುತ್ತಿರುವ ಬಹುದೇವಾರಾಧನೆಯಿಂದ ನಾನು ಸಂಬAಧ ಮುಕ್ತನಾಗಿದ್ದೇನೆಂದು ಹೇಳಿದರು.
79إِنِّي وَجَّهْتُ وَجْهِيَ لِلَّذِي فَطَرَ السَّمَاوَاتِ وَالْأَرْضَ حَنِيفًا ۖ وَمَا أَنَا مِنَ الْمُشْرِكِينَ
ನಾನು ಮಿಥ್ಯವನ್ನು ತೊರೆದು ಸತ್ಯದಲ್ಲಿ ನೆಲೆ ನಿಂತು ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿರುವವನ ಕಡೆಗೆ ನನ್ನ ಮುಖವನ್ನು ತಿರುಗಿಸಿದ್ದೇನೆ ಮತ್ತು ನಾನು ಬಹುದೇವ ವಿಶ್ವಾಸಿಗಳಲ್ಲಿ ಸೇರಿದವನಲ್ಲ.
80وَحَاجَّهُ قَوْمُهُ ۚ قَالَ أَتُحَاجُّونِّي فِي اللَّهِ وَقَدْ هَدَانِ ۚ وَلَا أَخَافُ مَا تُشْرِكُونَ بِهِ إِلَّا أَن يَشَاءَ رَبِّي شَيْئًا ۗ وَسِعَ رَبِّي كُلَّ شَيْءٍ عِلْمًا ۗ أَفَلَا تَتَذَكَّرُونَ
ಅವರ ಜನತೆಯು ಅವರೊಂದಿಗೆ ತರ್ಕಿಸತೊಡಗಿತು. ಅವರು ಹೇಳಿದರು: ನೀವು ಅಲ್ಲಾಹನ ವಿಷಯದಲ್ಲಿ ನನ್ನೊಂದಿಗೆ ತರ್ಕಿಸುತ್ತಿರುವಿರಾ? ವಸ್ತುತಃ ಅವನು ನನಗೆ ಸನ್ಮಾರ್ಗವನ್ನು ತೋರಿಸಿ ಕೊಟ್ಟಿದ್ದಾನೆ ಮತ್ತು ನೀವು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿರುವ ವಸ್ತುಗಳನ್ನು ನಾನು ಭಯಪಡುವುದಿಲ್ಲ. ಆದರೆ ನನ್ನ ಪ್ರಭು ಏನನ್ನಾದರೂ (ಹಾನಿಯನ್ನು) ಇಚ್ಛಿಸಿದರೆ ಹೊರತು. ನನ್ನ ಪ್ರಭುವು ತನ್ನ ಜ್ಞಾನದಿಂದ ಎಲ್ಲಾ ವಸ್ತುಗಳನ್ನು ಆವರಿಸಿದ್ದಾನೆ. ಹಾಗಿದ್ದೂ ನೀವು ಚಿಂತಿಸುವುದಿಲ್ಲವೇ?.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
78ಆಯತ್
ಅನುವಾದ — ಅಲ್-ಅನ್ಆಮ್ 78
ಸೂರಾ ಅಲ್-ಅನ್ಆಮ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ನಂತರ ಹೊಳೆಯುತ್ತಿರುವ ಸೂರ್ಯನನ್ನು ಕಂಡಾಗ ಅವರು (ತಮ್ಮ ಜನಾಂಗದವರಿಗೆ) ಹೇಳಿದರು: ಇದು ನನ್ನ…ಸೂರಾ ಆಯತ್ 78/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 76–80. ಕನ್ನಡ ಅರ್ಥ: தமிழ்.
ಸೂರಾ ಅಲ್-ಅನ್ಆಮ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


