ಅಲ್-ಅನ್ಆಮ್ · 79/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
إِنِّي وَجَّهْتُ وَجْهِيَ لِلَّذِي فَطَرَ السَّمَاوَاتِ وَالْأَرْضَ حَنِيفًا ۖ وَمَا أَنَا مِنَ الْمُشْرِكِينَ ۝٧٩
Innnee wajjahtu wajhiya lillazee fataras samaawaati wal arda haneefanw wa maaa ana minal mushrikeen
📖 ಕನ್ನಡ ಅರ್ಥ
ನಾನು ಮಿಥ್ಯವನ್ನು ತೊರೆದು ಸತ್ಯದಲ್ಲಿ ನೆಲೆ ನಿಂತು ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿರುವವನ ಕಡೆಗೆ ನನ್ನ ಮುಖವನ್ನು ತಿರುಗಿಸಿದ್ದೇನೆ ಮತ್ತು ನಾನು ಬಹುದೇವ ವಿಶ್ವಾಸಿಗಳಲ್ಲಿ ಸೇರಿದವನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 77-81 — ಸೂರಾ ಅಲ್-ಅನ್ಆಮ್

77فَلَمَّا رَأَى الْقَمَرَ بَازِغًا قَالَ هَٰذَا رَبِّي ۖ فَلَمَّا أَفَلَ قَالَ لَئِن لَّمْ يَهْدِنِي رَبِّي لَأَكُونَنَّ مِنَ الْقَوْمِ الضَّالِّينَ
ಅನಂತರ ಹೊಳೆಯುತ್ತಿರುವ ಚಂದ್ರನನ್ನು ಕಂಡಾಗ ಹೇಳಿದರು: ಇದು ನನ್ನ ಪ್ರಭು, ಆದರೆ ಅದು ಅಸ್ತಮಿಸಿದಾಗ (ತಮ್ಮ ಜನರಿಗೆ) ನನ್ನ ಪ್ರಭು ನನಗೆ ಸನ್ಮಾರ್ಗವನ್ನು ತೋರಿಸಿ ಕೊಡದಿದ್ದರೆ ಖಂಡಿತವಾಗಿಯು ನಾನು ಪಥಭ್ರಷ್ಟ ಜನರಲ್ಲಿ ಸೇರಿಬಿಡುವೆನು ಎಂದರು.
78فَلَمَّا رَأَى الشَّمْسَ بَازِغَةً قَالَ هَٰذَا رَبِّي هَٰذَا أَكْبَرُ ۖ فَلَمَّا أَفَلَتْ قَالَ يَا قَوْمِ إِنِّي بَرِيءٌ مِّمَّا تُشْرِكُونَ
ನಂತರ ಹೊಳೆಯುತ್ತಿರುವ ಸೂರ್ಯನನ್ನು ಕಂಡಾಗ ಅವರು (ತಮ್ಮ ಜನಾಂಗದವರಿಗೆ) ಹೇಳಿದರು: ಇದು ನನ್ನ ಪ್ರಭು, ಇದು ಅತ್ಯಂತ ದೊಡ್ಡದಿದೆ, ಅನಂತರ ಅದು ಕೂಡ ಅಸ್ತಮಿಸಿದಾಗ ನನ್ನ ಸಮುದಾಯವೆ, ನಿಸ್ಸಂದೇಹವಾಗಿಯೂ ನೀವು ಮಾಡುತ್ತಿರುವ ಬಹುದೇವಾರಾಧನೆಯಿಂದ ನಾನು ಸಂಬAಧ ಮುಕ್ತನಾಗಿದ್ದೇನೆಂದು ಹೇಳಿದರು.
79إِنِّي وَجَّهْتُ وَجْهِيَ لِلَّذِي فَطَرَ السَّمَاوَاتِ وَالْأَرْضَ حَنِيفًا ۖ وَمَا أَنَا مِنَ الْمُشْرِكِينَ
ನಾನು ಮಿಥ್ಯವನ್ನು ತೊರೆದು ಸತ್ಯದಲ್ಲಿ ನೆಲೆ ನಿಂತು ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿರುವವನ ಕಡೆಗೆ ನನ್ನ ಮುಖವನ್ನು ತಿರುಗಿಸಿದ್ದೇನೆ ಮತ್ತು ನಾನು ಬಹುದೇವ ವಿಶ್ವಾಸಿಗಳಲ್ಲಿ ಸೇರಿದವನಲ್ಲ.
80وَحَاجَّهُ قَوْمُهُ ۚ قَالَ أَتُحَاجُّونِّي فِي اللَّهِ وَقَدْ هَدَانِ ۚ وَلَا أَخَافُ مَا تُشْرِكُونَ بِهِ إِلَّا أَن يَشَاءَ رَبِّي شَيْئًا ۗ وَسِعَ رَبِّي كُلَّ شَيْءٍ عِلْمًا ۗ أَفَلَا تَتَذَكَّرُونَ
ಅವರ ಜನತೆಯು ಅವರೊಂದಿಗೆ ತರ್ಕಿಸತೊಡಗಿತು. ಅವರು ಹೇಳಿದರು: ನೀವು ಅಲ್ಲಾಹನ ವಿಷಯದಲ್ಲಿ ನನ್ನೊಂದಿಗೆ ತರ್ಕಿಸುತ್ತಿರುವಿರಾ? ವಸ್ತುತಃ ಅವನು ನನಗೆ ಸನ್ಮಾರ್ಗವನ್ನು ತೋರಿಸಿ ಕೊಟ್ಟಿದ್ದಾನೆ ಮತ್ತು ನೀವು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿರುವ ವಸ್ತುಗಳನ್ನು ನಾನು ಭಯಪಡುವುದಿಲ್ಲ. ಆದರೆ ನನ್ನ ಪ್ರಭು ಏನನ್ನಾದರೂ (ಹಾನಿಯನ್ನು) ಇಚ್ಛಿಸಿದರೆ ಹೊರತು. ನನ್ನ ಪ್ರಭುವು ತನ್ನ ಜ್ಞಾನದಿಂದ ಎಲ್ಲಾ ವಸ್ತುಗಳನ್ನು ಆವರಿಸಿದ್ದಾನೆ. ಹಾಗಿದ್ದೂ ನೀವು ಚಿಂತಿಸುವುದಿಲ್ಲವೇ?.
81وَكَيْفَ أَخَافُ مَا أَشْرَكْتُمْ وَلَا تَخَافُونَ أَنَّكُمْ أَشْرَكْتُم بِاللَّهِ مَا لَمْ يُنَزِّلْ بِهِ عَلَيْكُمْ سُلْطَانًا ۚ فَأَيُّ الْفَرِيقَيْنِ أَحَقُّ بِالْأَمْنِ ۖ إِن كُنتُمْ تَعْلَمُونَ
ಮತ್ತು ನೀವು ಸಹಭಾಗಿಗಳನ್ನಾಗಿ ನಿಶ್ಚಯಿಸಿರುವ ವಸ್ತುಗಳನ್ನು ನಾನು ಹೇಗೆ ಭಯಪಡಲಿ ? ವಸ್ತುತಃ ನೀವು ಅಲ್ಲಾಹನು ನಿಮ್ಮ ಮೇಲೆ ಯಾವುದೇ ಪುರಾವೆಯನ್ನು ಇಳಿಸದ ವಸ್ತುಗಳನ್ನು ಅವನೊಂದಿಗೆ ಸಹಭಾಗಿಯನ್ನಾಗಿ ಮಾಡುವುದರ ಬಗ್ಗೆ ಭಯಪಡುವುದಿಲ್ಲ. ಹಾಗಾದರೆ ಉಭಯ ಪಕ್ಷಗಳಲ್ಲಿ ಸುರಕ್ಷತೆಗೆ ಹೆಚ್ಚು ಅರ್ಹರು ಯಾರು ? ನೀವು ಅರಿಯುವವರಾಗಿದ್ದರೆ!
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
79ಆಯತ್

ಅನುವಾದ — ಅಲ್-ಅನ್ಆಮ್ 79

ಸೂರಾ ಅಲ್-ಅನ್ಆಮ್ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಮಿಥ್ಯವನ್ನು ತೊರೆದು ಸತ್ಯದಲ್ಲಿ ನೆಲೆ ನಿಂತು ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿರುವವನ ಕಡೆಗೆ…

ಸೂರಾ ಆಯತ್ 79/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 77–81. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers