ಅಲ್-ಅನ್ಆಮ್ · 80/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَحَاجَّهُ قَوْمُهُ ۚ قَالَ أَتُحَاجُّونِّي فِي اللَّهِ وَقَدْ هَدَانِ ۚ وَلَا أَخَافُ مَا تُشْرِكُونَ بِهِ إِلَّا أَن يَشَاءَ رَبِّي شَيْئًا ۗ وَسِعَ رَبِّي كُلَّ شَيْءٍ عِلْمًا ۗ أَفَلَا تَتَذَكَّرُونَ ٨٠
Transliteration
Wa haaajjahoo qawmuh; qaala a-tuh aaajjooonnnee fillaahi wa qad hadaan; wa laaa akhaafu mmaa tushrikoona bihee illaaa ai yashaaa`a Rabbee shai`anw wasi`a Rabbee kulla shai`in `ilman afalaa tatazakkaroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರ ಜನತೆಯು ಅವರೊಂದಿಗೆ ತರ್ಕಿಸತೊಡಗಿತು. ಅವರು ಹೇಳಿದರು: ನೀವು ಅಲ್ಲಾಹನ ವಿಷಯದಲ್ಲಿ ನನ್ನೊಂದಿಗೆ ತರ್ಕಿಸುತ್ತಿರುವಿರಾ? ವಸ್ತುತಃ ಅವನು ನನಗೆ ಸನ್ಮಾರ್ಗವನ್ನು ತೋರಿಸಿ ಕೊಟ್ಟಿದ್ದಾನೆ ಮತ್ತು ನೀವು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿರುವ ವಸ್ತುಗಳನ್ನು ನಾನು ಭಯಪಡುವುದಿಲ್ಲ. ಆದರೆ ನನ್ನ ಪ್ರಭು ಏನನ್ನಾದರೂ (ಹಾನಿಯನ್ನು) ಇಚ್ಛಿಸಿದರೆ ಹೊರತು. ನನ್ನ ಪ್ರಭುವು ತನ್ನ ಜ್ಞಾನದಿಂದ ಎಲ್ಲಾ ವಸ್ತುಗಳನ್ನು ಆವರಿಸಿದ್ದಾನೆ. ಹಾಗಿದ್ದೂ ನೀವು ಚಿಂತಿಸುವುದಿಲ್ಲವೇ?.
Additional reference in தமிழ்
🎧 ಆಲಿಸಿ
📜 ಆಯತ್ 78-82 — ಸೂರಾ ಅಲ್-ಅನ್ಆಮ್
78فَلَمَّا رَأَى الشَّمْسَ بَازِغَةً قَالَ هَٰذَا رَبِّي هَٰذَا أَكْبَرُ ۖ فَلَمَّا أَفَلَتْ قَالَ يَا قَوْمِ إِنِّي بَرِيءٌ مِّمَّا تُشْرِكُونَ
ನಂತರ ಹೊಳೆಯುತ್ತಿರುವ ಸೂರ್ಯನನ್ನು ಕಂಡಾಗ ಅವರು (ತಮ್ಮ ಜನಾಂಗದವರಿಗೆ) ಹೇಳಿದರು: ಇದು ನನ್ನ ಪ್ರಭು, ಇದು ಅತ್ಯಂತ ದೊಡ್ಡದಿದೆ, ಅನಂತರ ಅದು ಕೂಡ ಅಸ್ತಮಿಸಿದಾಗ ನನ್ನ ಸಮುದಾಯವೆ, ನಿಸ್ಸಂದೇಹವಾಗಿಯೂ ನೀವು ಮಾಡುತ್ತಿರುವ ಬಹುದೇವಾರಾಧನೆಯಿಂದ ನಾನು ಸಂಬAಧ ಮುಕ್ತನಾಗಿದ್ದೇನೆಂದು ಹೇಳಿದರು.
79إِنِّي وَجَّهْتُ وَجْهِيَ لِلَّذِي فَطَرَ السَّمَاوَاتِ وَالْأَرْضَ حَنِيفًا ۖ وَمَا أَنَا مِنَ الْمُشْرِكِينَ
ನಾನು ಮಿಥ್ಯವನ್ನು ತೊರೆದು ಸತ್ಯದಲ್ಲಿ ನೆಲೆ ನಿಂತು ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿರುವವನ ಕಡೆಗೆ ನನ್ನ ಮುಖವನ್ನು ತಿರುಗಿಸಿದ್ದೇನೆ ಮತ್ತು ನಾನು ಬಹುದೇವ ವಿಶ್ವಾಸಿಗಳಲ್ಲಿ ಸೇರಿದವನಲ್ಲ.
80وَحَاجَّهُ قَوْمُهُ ۚ قَالَ أَتُحَاجُّونِّي فِي اللَّهِ وَقَدْ هَدَانِ ۚ وَلَا أَخَافُ مَا تُشْرِكُونَ بِهِ إِلَّا أَن يَشَاءَ رَبِّي شَيْئًا ۗ وَسِعَ رَبِّي كُلَّ شَيْءٍ عِلْمًا ۗ أَفَلَا تَتَذَكَّرُونَ
ಅವರ ಜನತೆಯು ಅವರೊಂದಿಗೆ ತರ್ಕಿಸತೊಡಗಿತು. ಅವರು ಹೇಳಿದರು: ನೀವು ಅಲ್ಲಾಹನ ವಿಷಯದಲ್ಲಿ ನನ್ನೊಂದಿಗೆ ತರ್ಕಿಸುತ್ತಿರುವಿರಾ? ವಸ್ತುತಃ ಅವನು ನನಗೆ ಸನ್ಮಾರ್ಗವನ್ನು ತೋರಿಸಿ ಕೊಟ್ಟಿದ್ದಾನೆ ಮತ್ತು ನೀವು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿರುವ ವಸ್ತುಗಳನ್ನು ನಾನು ಭಯಪಡುವುದಿಲ್ಲ. ಆದರೆ ನನ್ನ ಪ್ರಭು ಏನನ್ನಾದರೂ (ಹಾನಿಯನ್ನು) ಇಚ್ಛಿಸಿದರೆ ಹೊರತು. ನನ್ನ ಪ್ರಭುವು ತನ್ನ ಜ್ಞಾನದಿಂದ ಎಲ್ಲಾ ವಸ್ತುಗಳನ್ನು ಆವರಿಸಿದ್ದಾನೆ. ಹಾಗಿದ್ದೂ ನೀವು ಚಿಂತಿಸುವುದಿಲ್ಲವೇ?.
81وَكَيْفَ أَخَافُ مَا أَشْرَكْتُمْ وَلَا تَخَافُونَ أَنَّكُمْ أَشْرَكْتُم بِاللَّهِ مَا لَمْ يُنَزِّلْ بِهِ عَلَيْكُمْ سُلْطَانًا ۚ فَأَيُّ الْفَرِيقَيْنِ أَحَقُّ بِالْأَمْنِ ۖ إِن كُنتُمْ تَعْلَمُونَ
ಮತ್ತು ನೀವು ಸಹಭಾಗಿಗಳನ್ನಾಗಿ ನಿಶ್ಚಯಿಸಿರುವ ವಸ್ತುಗಳನ್ನು ನಾನು ಹೇಗೆ ಭಯಪಡಲಿ ? ವಸ್ತುತಃ ನೀವು ಅಲ್ಲಾಹನು ನಿಮ್ಮ ಮೇಲೆ ಯಾವುದೇ ಪುರಾವೆಯನ್ನು ಇಳಿಸದ ವಸ್ತುಗಳನ್ನು ಅವನೊಂದಿಗೆ ಸಹಭಾಗಿಯನ್ನಾಗಿ ಮಾಡುವುದರ ಬಗ್ಗೆ ಭಯಪಡುವುದಿಲ್ಲ. ಹಾಗಾದರೆ ಉಭಯ ಪಕ್ಷಗಳಲ್ಲಿ ಸುರಕ್ಷತೆಗೆ ಹೆಚ್ಚು ಅರ್ಹರು ಯಾರು ? ನೀವು ಅರಿಯುವವರಾಗಿದ್ದರೆ!
82الَّذِينَ آمَنُوا وَلَمْ يَلْبِسُوا إِيمَانَهُم بِظُلْمٍ أُولَٰئِكَ لَهُمُ الْأَمْنُ وَهُم مُّهْتَدُونَ
ಸತ್ಯವಿಶ್ವಾಸವಿಟ್ಟು ಮತ್ತು ತಮ್ಮ ವಿಶ್ವಾಸದಲ್ಲಿ ದೇವ ಸಹಭಾಗಿತ್ವವನ್ನು ಬೆರೆಸದವರಿಗೆ ಸುರಕ್ಷತೆಯಿದೆ. ಮತ್ತು ಅವರೇ ಸನ್ಮಾರ್ಗದಲ್ಲಿ ಮುನ್ನಡೆಯುತ್ತಿದ್ದಾರೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
80ಆಯತ್
ಅನುವಾದ — ಅಲ್-ಅನ್ಆಮ್ 80
ಸೂರಾ ಅಲ್-ಅನ್ಆಮ್ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಜನತೆಯು ಅವರೊಂದಿಗೆ ತರ್ಕಿಸತೊಡಗಿತು. ಅವರು ಹೇಳಿದರು: ನೀವು ಅಲ್ಲಾಹನ ವಿಷಯದಲ್ಲಿ ನನ್ನೊಂದಿಗೆ…ಸೂರಾ ಆಯತ್ 80/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 78–82. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








