ಅಲ್-ಅನ್ಆಮ್ · 85/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَزَكَرِيَّا وَيَحْيَىٰ وَعِيسَىٰ وَإِلْيَاسَ ۖ كُلٌّ مِّنَ الصَّالِحِينَ ۝٨٥
Wa Zakariyyaa wa Yahyaa wa `Eesaa wa Illyaasa kullum minas saaliheen
📖 ಕನ್ನಡ ಅರ್ಥ
ಮತ್ತು ಝಕರಿಯ್ಯ, ಯಹ್ಯಾ, ಈಸಾ, ಇಲ್ಯಾಸ್‌ರನ್ನೂ (ಸನ್ಮಾರ್ಗಕ್ಕೆ ಸೇರಿಸದೆವು) ಅವರೆಲ್ಲರೂ ಸಜ್ಜನರಲ್ಲಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 83-87 — ಸೂರಾ ಅಲ್-ಅನ್ಆಮ್

83وَتِلْكَ حُجَّتُنَا آتَيْنَاهَا إِبْرَاهِيمَ عَلَىٰ قَوْمِهِ ۚ نَرْفَعُ دَرَجَاتٍ مَّن نَّشَاءُ ۗ إِنَّ رَبَّكَ حَكِيمٌ عَلِيمٌ
ಇದು ನಾವು ಇಬ್ರಾಹೀಮರಿಗೆ ಅವರ ಜನತೆಗೆ ವಿರುದ್ಧವಾಗಿ ನೀಡಿದ (ಏಕದೇವತ್ವದ) ನಮ್ಮ ಪುರಾವೆಯಾಗಿದೆ. ನಾವು ಇಚ್ಛಿಸುವವರಿಗೆ ಪದವಿಗಳನ್ನು ಉನ್ನತಗೊಳಿಸುತ್ತೇವೆ. ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಯುಕ್ತಿವಂತನೂ, ಸರ್ವಜ್ಞಾನಿಯೂ ಆಗಿದ್ದಾನೆ.
84وَوَهَبْنَا لَهُ إِسْحَاقَ وَيَعْقُوبَ ۚ كُلًّا هَدَيْنَا ۚ وَنُوحًا هَدَيْنَا مِن قَبْلُ ۖ وَمِن ذُرِّيَّتِهِ دَاوُودَ وَسُلَيْمَانَ وَأَيُّوبَ وَيُوسُفَ وَمُوسَىٰ وَهَارُونَ ۚ وَكَذَٰلِكَ نَجْزِي الْمُحْسِنِينَ
ಮತ್ತು ನಾವು ಅವರಿಗೆ (ಇಬ್ರಾಹೀಮರಿಗೆ) ಇಸ್‌ಹಾಕ್ ಮತ್ತು ಯಾಕೂಬ್(ಪುತ್ರ)ರನ್ನು ನೀಡಿದೆವು. ಪ್ರತಿಯೊಬ್ಬರನ್ನು ಸನ್ಮಾರ್ಗಕ್ಕೆ ಸೇರಿಸಿದೆವು ಮತ್ತು ಅದಕ್ಕೆ ಮೊದಲು ನೂಹ್‌ರನ್ನು ನಾವು ಸನ್ಮಾರ್ಗಕ್ಕೆ ಸೇರಿಸಿದ್ದೆವು ಮತ್ತು ಅವರ ಸಂತತಿಗಳ ಪೈಕಿ ದಾವೂದ್, ಸುಲೈಮಾನ್, ಅಯ್ಯೂಬ್, ಯೂಸೂಫ್, ಮೂಸಾ ಮತ್ತು ಹಾರೂನ್‌ರನ್ನು (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಹೀಗೆ ಸತ್ಕರ್ಮಿಗಳಿಗೆ ನಾವು ಪ್ರತಿಫಲವನ್ನು ನೀಡುತ್ತೇವೆ.
85وَزَكَرِيَّا وَيَحْيَىٰ وَعِيسَىٰ وَإِلْيَاسَ ۖ كُلٌّ مِّنَ الصَّالِحِينَ
ಮತ್ತು ಝಕರಿಯ್ಯ, ಯಹ್ಯಾ, ಈಸಾ, ಇಲ್ಯಾಸ್‌ರನ್ನೂ (ಸನ್ಮಾರ್ಗಕ್ಕೆ ಸೇರಿಸದೆವು) ಅವರೆಲ್ಲರೂ ಸಜ್ಜನರಲ್ಲಾಗಿದ್ದರು.
86وَإِسْمَاعِيلَ وَالْيَسَعَ وَيُونُسَ وَلُوطًا ۚ وَكُلًّا فَضَّلْنَا عَلَى الْعَالَمِينَ
ಮತ್ತು ಇಸ್ಮಾಯೀಲ್, ಇಸ್‌ಹಾಕ್, ಯೂನುಸ್, ಲೂತ್‌ರನ್ನೂ ಸಹ (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಅವರೆಲ್ಲರಿಗೂ ನಾವು ಸರ್ವಲೋಕದವರ ಮೇಲೆ ಶ್ರೇಷ್ಠತೆಯನ್ನು ನೀಡಿದೆವು.
87وَمِنْ آبَائِهِمْ وَذُرِّيَّاتِهِمْ وَإِخْوَانِهِمْ ۖ وَاجْتَبَيْنَاهُمْ وَهَدَيْنَاهُمْ إِلَىٰ صِرَاطٍ مُّسْتَقِيمٍ
ಮತ್ತು ಅವರ ಕೆಲವು ಪೂರ್ವಿಕರನ್ನೂ, ಕೆಲವು ಸಂತತಿಗಳನ್ನೂ ಹಾಗೂ ಕೆಲವು ಸಹೋದರರನ್ನೂ (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಅವರನ್ನು ನಾವು ಆರಿಸಿಕೊಂಡೆವು ಮತ್ತು ಸತ್ಯಮಾರ್ಗದೆಡೆಗೆ ಮಾರ್ಗದರ್ಶನ ನೀಡಿದೆವು.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
85ಆಯತ್

ಅನುವಾದ — ಅಲ್-ಅನ್ಆಮ್ 85

ಸೂರಾ ಅಲ್-ಅನ್ಆಮ್ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಝಕರಿಯ್ಯ, ಯಹ್ಯಾ, ಈಸಾ, ಇಲ್ಯಾಸ್‌ರನ್ನೂ (ಸನ್ಮಾರ್ಗಕ್ಕೆ ಸೇರಿಸದೆವು) ಅವರೆಲ್ಲರೂ ಸಜ್ಜನರಲ್ಲಾಗಿದ್ದರು.

ಸೂರಾ ಆಯತ್ 85/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 83–87. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers