ಅಲ್-ಅನ್ಆಮ್ · 87/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَمِنْ آبَائِهِمْ وَذُرِّيَّاتِهِمْ وَإِخْوَانِهِمْ ۖ وَاجْتَبَيْنَاهُمْ وَهَدَيْنَاهُمْ إِلَىٰ صِرَاطٍ مُّسْتَقِيمٍ ۝٨٧
Wa min aabaaa`ihim wa zurriyyaatihim wa ikhwaanihim wajtabainaahum wa hadainaahum ilaa Siraatim Mustaqeem
📖 ಕನ್ನಡ ಅರ್ಥ
ಮತ್ತು ಅವರ ಕೆಲವು ಪೂರ್ವಿಕರನ್ನೂ, ಕೆಲವು ಸಂತತಿಗಳನ್ನೂ ಹಾಗೂ ಕೆಲವು ಸಹೋದರರನ್ನೂ (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಅವರನ್ನು ನಾವು ಆರಿಸಿಕೊಂಡೆವು ಮತ್ತು ಸತ್ಯಮಾರ್ಗದೆಡೆಗೆ ಮಾರ್ಗದರ್ಶನ ನೀಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 85-89 — ಸೂರಾ ಅಲ್-ಅನ್ಆಮ್

85وَزَكَرِيَّا وَيَحْيَىٰ وَعِيسَىٰ وَإِلْيَاسَ ۖ كُلٌّ مِّنَ الصَّالِحِينَ
ಮತ್ತು ಝಕರಿಯ್ಯ, ಯಹ್ಯಾ, ಈಸಾ, ಇಲ್ಯಾಸ್‌ರನ್ನೂ (ಸನ್ಮಾರ್ಗಕ್ಕೆ ಸೇರಿಸದೆವು) ಅವರೆಲ್ಲರೂ ಸಜ್ಜನರಲ್ಲಾಗಿದ್ದರು.
86وَإِسْمَاعِيلَ وَالْيَسَعَ وَيُونُسَ وَلُوطًا ۚ وَكُلًّا فَضَّلْنَا عَلَى الْعَالَمِينَ
ಮತ್ತು ಇಸ್ಮಾಯೀಲ್, ಇಸ್‌ಹಾಕ್, ಯೂನುಸ್, ಲೂತ್‌ರನ್ನೂ ಸಹ (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಅವರೆಲ್ಲರಿಗೂ ನಾವು ಸರ್ವಲೋಕದವರ ಮೇಲೆ ಶ್ರೇಷ್ಠತೆಯನ್ನು ನೀಡಿದೆವು.
87وَمِنْ آبَائِهِمْ وَذُرِّيَّاتِهِمْ وَإِخْوَانِهِمْ ۖ وَاجْتَبَيْنَاهُمْ وَهَدَيْنَاهُمْ إِلَىٰ صِرَاطٍ مُّسْتَقِيمٍ
ಮತ್ತು ಅವರ ಕೆಲವು ಪೂರ್ವಿಕರನ್ನೂ, ಕೆಲವು ಸಂತತಿಗಳನ್ನೂ ಹಾಗೂ ಕೆಲವು ಸಹೋದರರನ್ನೂ (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಅವರನ್ನು ನಾವು ಆರಿಸಿಕೊಂಡೆವು ಮತ್ತು ಸತ್ಯಮಾರ್ಗದೆಡೆಗೆ ಮಾರ್ಗದರ್ಶನ ನೀಡಿದೆವು.
88ذَٰلِكَ هُدَى اللَّهِ يَهْدِي بِهِ مَن يَشَاءُ مِنْ عِبَادِهِ ۚ وَلَوْ أَشْرَكُوا لَحَبِطَ عَنْهُم مَّا كَانُوا يَعْمَلُونَ
ಇದು ಅಲ್ಲಾಹನ ಮಾರ್ಗದರ್ಶನವಾಗಿದೆ. ತನ್ಮೂಲಕ ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಸತ್ಯ ಮಾರ್ಗದೆಡೆಗೆ ಮುನ್ನಡೆಸುತ್ತಾನೆ. ಇನ್ನು ಅವರು (ಆ ಪೈಗಂಬರರು) ಅಲ್ಲಾಹನಿಗೆ ಸಹಭಾಗಿಗಳನ್ನು ನಿಶ್ಚಯಿಸಿರುತ್ತಿದ್ದರೆ ಅವರ ಕರ್ಮಗಳೆಲ್ಲವೂ ನಿಷ್ಫಲವಾಗಿ ಬಿಡುತ್ತಿದ್ದವು.
89أُولَٰئِكَ الَّذِينَ آتَيْنَاهُمُ الْكِتَابَ وَالْحُكْمَ وَالنُّبُوَّةَ ۚ فَإِن يَكْفُرْ بِهَا هَٰؤُلَاءِ فَقَدْ وَكَّلْنَا بِهَا قَوْمًا لَّيْسُوا بِهَا بِكَافِرِينَ
ನಾವು (ಅಲ್ಲಾಹ್) ಗ್ರಂಥ, ಸುಜ್ಞಾನ ಮತ್ತು ಪ್ರವಾದಿತ್ವವನ್ನು ನೀಡಿದ್ದು ಇವರೇ ಆಗಿದ್ದಾರೆ. ಇನ್ನು ಇವರು (ಬಹುದೇವಾರಾಧಕರು) ಪ್ರವಾದಿತ್ವವನ್ನು ನಿಷೇಧಿಸಿದರೆ ನಾವು ಅದಕ್ಕಾಗಿ ಅವುಗಳನ್ನು ನಿಷೇಧಿಸದಂತಹ ಒಂದು ಜನತೆಯನ್ನು ನಿಶ್ಚಯಿಸಿದ್ದೇವೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
87ಆಯತ್

ಅನುವಾದ — ಅಲ್-ಅನ್ಆಮ್ 87

ಸೂರಾ ಅಲ್-ಅನ್ಆಮ್ ಆಯತ್ 87 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ಕೆಲವು ಪೂರ್ವಿಕರನ್ನೂ, ಕೆಲವು ಸಂತತಿಗಳನ್ನೂ ಹಾಗೂ ಕೆಲವು ಸಹೋದರರನ್ನೂ (ಸನ್ಮಾರ್ಗಕ್ಕೆ…

ಸೂರಾ ಆಯತ್ 87/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 85–89. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers