ಅಲ್-ಅನ್ಆಮ್ · 88/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
ذَٰلِكَ هُدَى اللَّهِ يَهْدِي بِهِ مَن يَشَاءُ مِنْ عِبَادِهِ ۚ وَلَوْ أَشْرَكُوا لَحَبِطَ عَنْهُم مَّا كَانُوا يَعْمَلُونَ ۝٨٨
Zaalika hudal laahi yahdee bihee mai yashaaa`u min `ibaadih; wa law ashrakoo lahabita `anhum maa kaanoo ya`maloon
📖 ಕನ್ನಡ ಅರ್ಥ
ಇದು ಅಲ್ಲಾಹನ ಮಾರ್ಗದರ್ಶನವಾಗಿದೆ. ತನ್ಮೂಲಕ ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಸತ್ಯ ಮಾರ್ಗದೆಡೆಗೆ ಮುನ್ನಡೆಸುತ್ತಾನೆ. ಇನ್ನು ಅವರು (ಆ ಪೈಗಂಬರರು) ಅಲ್ಲಾಹನಿಗೆ ಸಹಭಾಗಿಗಳನ್ನು ನಿಶ್ಚಯಿಸಿರುತ್ತಿದ್ದರೆ ಅವರ ಕರ್ಮಗಳೆಲ್ಲವೂ ನಿಷ್ಫಲವಾಗಿ ಬಿಡುತ್ತಿದ್ದವು.

🎧 ಆಲಿಸಿ


📜 ಆಯತ್ 86-90 — ಸೂರಾ ಅಲ್-ಅನ್ಆಮ್

86وَإِسْمَاعِيلَ وَالْيَسَعَ وَيُونُسَ وَلُوطًا ۚ وَكُلًّا فَضَّلْنَا عَلَى الْعَالَمِينَ
ಮತ್ತು ಇಸ್ಮಾಯೀಲ್, ಇಸ್‌ಹಾಕ್, ಯೂನುಸ್, ಲೂತ್‌ರನ್ನೂ ಸಹ (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಅವರೆಲ್ಲರಿಗೂ ನಾವು ಸರ್ವಲೋಕದವರ ಮೇಲೆ ಶ್ರೇಷ್ಠತೆಯನ್ನು ನೀಡಿದೆವು.
87وَمِنْ آبَائِهِمْ وَذُرِّيَّاتِهِمْ وَإِخْوَانِهِمْ ۖ وَاجْتَبَيْنَاهُمْ وَهَدَيْنَاهُمْ إِلَىٰ صِرَاطٍ مُّسْتَقِيمٍ
ಮತ್ತು ಅವರ ಕೆಲವು ಪೂರ್ವಿಕರನ್ನೂ, ಕೆಲವು ಸಂತತಿಗಳನ್ನೂ ಹಾಗೂ ಕೆಲವು ಸಹೋದರರನ್ನೂ (ಸನ್ಮಾರ್ಗಕ್ಕೆ ಸೇರಿಸಿದೆವು) ಮತ್ತು ಅವರನ್ನು ನಾವು ಆರಿಸಿಕೊಂಡೆವು ಮತ್ತು ಸತ್ಯಮಾರ್ಗದೆಡೆಗೆ ಮಾರ್ಗದರ್ಶನ ನೀಡಿದೆವು.
88ذَٰلِكَ هُدَى اللَّهِ يَهْدِي بِهِ مَن يَشَاءُ مِنْ عِبَادِهِ ۚ وَلَوْ أَشْرَكُوا لَحَبِطَ عَنْهُم مَّا كَانُوا يَعْمَلُونَ
ಇದು ಅಲ್ಲಾಹನ ಮಾರ್ಗದರ್ಶನವಾಗಿದೆ. ತನ್ಮೂಲಕ ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಸತ್ಯ ಮಾರ್ಗದೆಡೆಗೆ ಮುನ್ನಡೆಸುತ್ತಾನೆ. ಇನ್ನು ಅವರು (ಆ ಪೈಗಂಬರರು) ಅಲ್ಲಾಹನಿಗೆ ಸಹಭಾಗಿಗಳನ್ನು ನಿಶ್ಚಯಿಸಿರುತ್ತಿದ್ದರೆ ಅವರ ಕರ್ಮಗಳೆಲ್ಲವೂ ನಿಷ್ಫಲವಾಗಿ ಬಿಡುತ್ತಿದ್ದವು.
89أُولَٰئِكَ الَّذِينَ آتَيْنَاهُمُ الْكِتَابَ وَالْحُكْمَ وَالنُّبُوَّةَ ۚ فَإِن يَكْفُرْ بِهَا هَٰؤُلَاءِ فَقَدْ وَكَّلْنَا بِهَا قَوْمًا لَّيْسُوا بِهَا بِكَافِرِينَ
ನಾವು (ಅಲ್ಲಾಹ್) ಗ್ರಂಥ, ಸುಜ್ಞಾನ ಮತ್ತು ಪ್ರವಾದಿತ್ವವನ್ನು ನೀಡಿದ್ದು ಇವರೇ ಆಗಿದ್ದಾರೆ. ಇನ್ನು ಇವರು (ಬಹುದೇವಾರಾಧಕರು) ಪ್ರವಾದಿತ್ವವನ್ನು ನಿಷೇಧಿಸಿದರೆ ನಾವು ಅದಕ್ಕಾಗಿ ಅವುಗಳನ್ನು ನಿಷೇಧಿಸದಂತಹ ಒಂದು ಜನತೆಯನ್ನು ನಿಶ್ಚಯಿಸಿದ್ದೇವೆ.
90أُولَٰئِكَ الَّذِينَ هَدَى اللَّهُ ۖ فَبِهُدَاهُمُ اقْتَدِهْ ۗ قُل لَّا أَسْأَلُكُمْ عَلَيْهِ أَجْرًا ۖ إِنْ هُوَ إِلَّا ذِكْرَىٰ لِلْعَالَمِينَ
ಅಲ್ಲಾಹನು ಸನ್ಮಾರ್ಗದಲ್ಲಿ ಸೇರಿಸಿದ್ದು ಇವರನ್ನೇ ಆಗಿದೆ. ಆದ್ದರಿಂದ ನೀವೂ ಇವರ ಮಾರ್ಗವನ್ನೇ ಅನುಸರಿಸಿ. ಮತ್ತು ಹೇಳಿರಿ: ಈ ಸಂದೇಶ ತಲುಪಿಸುವುದಕ್ಕಾಗಿ ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಬಯಸುವುದಿಲ್ಲ. ಇದು ಸರ್ವಲೋಕದವರೆಗೆ ಒಂದು ಉಪದೇಶವಾಗಿದೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
88ಆಯತ್

ಅನುವಾದ — ಅಲ್-ಅನ್ಆಮ್ 88

ಸೂರಾ ಅಲ್-ಅನ್ಆಮ್ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅಲ್ಲಾಹನ ಮಾರ್ಗದರ್ಶನವಾಗಿದೆ. ತನ್ಮೂಲಕ ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಸತ್ಯ…

ಸೂರಾ ಆಯತ್ 88/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 86–90. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers