ಅಲ್-ಅನ್ಆಮ್ · 9/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَلَوْ جَعَلْنَاهُ مَلَكًا لَّجَعَلْنَاهُ رَجُلًا وَلَلَبَسْنَا عَلَيْهِم مَّا يَلْبِسُونَ ۝٩
Wa law ja`alnaahu malakal laja`alnaahu rajulanw wa lalabasnaa `alaihim maa yalbisoon
📖 ಕನ್ನಡ ಅರ್ಥ
ಇನ್ನು ನಾವು ದೇವಚರರÀನ್ನು ಇಳಿಸುತ್ತಿದ್ದರೂ ಮನುಷ್ಯನನ್ನಾಗಿಯೇ ರೂಪಿಸುತ್ತಿದ್ದೆವು ಮತ್ತು ಈಗವರು ಸಿಲುಕಿರುವಂತಹ ಗೊಂದಲದಲ್ಲಿ ಆಗಲೂ ನಾವು ಅವರನ್ನು ಸಿಲುಕಿಸುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಅನ್ಆಮ್

7وَلَوْ نَزَّلْنَا عَلَيْكَ كِتَابًا فِي قِرْطَاسٍ فَلَمَسُوهُ بِأَيْدِيهِمْ لَقَالَ الَّذِينَ كَفَرُوا إِنْ هَٰذَا إِلَّا سِحْرٌ مُّبِينٌ
(ಓ ಪೈಗಂಗರರೇ) ನಾವು ನಿಮ್ಮ ಮೇಲೆ ಕಾಗದದಲ್ಲಿ ಬರೆದಿರುವ ಯಾವುದದರೂ ಒಂದು ಗ್ರಂಥವನ್ನು ಅವತೀರ್ಣಗೊಳಿಸಿ ನಂತರ ಅವರು ಅದನ್ನು ಸ್ವತಃ ತಮ್ಮ ಕೈಗಳಿಂದ ಸ್ಪರ್ಶಿಸಿ ನೋಡಿದರೂ ‘ಇದು ಸ್ಪಷ್ಟವಾದ ಜಾದುವಲ್ಲದೆ ಇನ್ನೇನೂ ಅಲ್ಲ' ಎಂದೇ ಸತ್ಯನಿಷೇಧಿಗಳು ಹೇಳುವರು.
8وَقَالُوا لَوْلَا أُنزِلَ عَلَيْهِ مَلَكٌ ۖ وَلَوْ أَنزَلْنَا مَلَكًا لَّقُضِيَ الْأَمْرُ ثُمَّ لَا يُنظَرُونَ
ಅವರೊಂದಿಗೆ (ಪೈಗಂಬರರೊAದಿಗೆ) ಓರ್ವ ದೇವಚರನನ್ನು ಏಕೆ ಇಳಿಸಲಾಗಿಲ್ಲ ಎಂದು ಅವರು ಹೇಳುತ್ತಾರೆ ಮತ್ತು ನಾವು ದೇವಚರರನ್ನು ಇಳಿಸುತ್ತಿದ್ದರೆ ಅವರ ಕಥೆಯೇ ಮುಗಿಸಲಾಗುತ್ತಿತ್ತು. ನಂತರ ಅವರಿಗೆ ಸ್ವಲ್ಪವೂ ಕಾಲಾವಧಿಯನ್ನು ನೀಡಲಾಗುತ್ತಿರಲಿಲ್ಲ.
9وَلَوْ جَعَلْنَاهُ مَلَكًا لَّجَعَلْنَاهُ رَجُلًا وَلَلَبَسْنَا عَلَيْهِم مَّا يَلْبِسُونَ
ಇನ್ನು ನಾವು ದೇವಚರರÀನ್ನು ಇಳಿಸುತ್ತಿದ್ದರೂ ಮನುಷ್ಯನನ್ನಾಗಿಯೇ ರೂಪಿಸುತ್ತಿದ್ದೆವು ಮತ್ತು ಈಗವರು ಸಿಲುಕಿರುವಂತಹ ಗೊಂದಲದಲ್ಲಿ ಆಗಲೂ ನಾವು ಅವರನ್ನು ಸಿಲುಕಿಸುತ್ತಿದ್ದೆವು.
10وَلَقَدِ اسْتُهْزِئَ بِرُسُلٍ مِّن قَبْلِكَ فَحَاقَ بِالَّذِينَ سَخِرُوا مِنْهُم مَّا كَانُوا بِهِ يَسْتَهْزِئُونَ
ಓ ಪೈಗಂಬರರೇ ವಾಸ್ತವದಲ್ಲಿ ನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಅಪಹಾಸ್ಯಕ್ಕೊಳಗಾಗಿದ್ದರು. ನಂತರ ಅವರನ್ನು ಗೇಲಿ ಮಾಡುತ್ತಿದ್ದವರಿಗೆ ಅವರು ಅಪಹಾಸ್ಯ ಮಾಡುತ್ತಿದ್ದಂತಹ ಶಿಕ್ಷೆಯು ಆವರಿಸಿಬಿಟ್ಟಿತು.
11قُلْ سِيرُوا فِي الْأَرْضِ ثُمَّ انظُرُوا كَيْفَ كَانَ عَاقِبَةُ الْمُكَذِّبِينَ
ಹೇಳಿರಿ: ನೀವು ಭೂಮಿಯಲ್ಲಿ ಸಂಚರಿಸಿರಿ. ಅನಂತರ ಸತ್ಯನಿಷೇಧಿಗಳ ಅಂತ್ಯವು ಹೇಗಾಯಿತೆಂಬುದನ್ನು ನೋಡಿರಿ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
9ಆಯತ್

ಅನುವಾದ — ಅಲ್-ಅನ್ಆಮ್ 9

ಸೂರಾ ಅಲ್-ಅನ್ಆಮ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನಾವು ದೇವಚರರÀನ್ನು ಇಳಿಸುತ್ತಿದ್ದರೂ ಮನುಷ್ಯನನ್ನಾಗಿಯೇ ರೂಪಿಸುತ್ತಿದ್ದೆವು ಮತ್ತು ಈಗವರು ಸಿಲುಕಿರುವಂತಹ ಗೊಂದಲದಲ್ಲಿ…

ಸೂರಾ ಆಯತ್ 9/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers