ಅಲ್-ಅನ್ಆಮ್ · 97/165
ಅನುವಾದ ಉಚ್ಚಾರಣೆ — ಸೂರಾ ಅಲ್-ಅನ್ಆಮ್
وَهُوَ الَّذِي جَعَلَ لَكُمُ النُّجُومَ لِتَهْتَدُوا بِهَا فِي ظُلُمَاتِ الْبَرِّ وَالْبَحْرِ ۗ قَدْ فَصَّلْنَا الْآيَاتِ لِقَوْمٍ يَعْلَمُونَ ۝٩٧
Wa Huwal lazee ja`ala lakumun nujooma litahtadoo bihaa fee zulumaatil barri walbahr; qad fassalnal Aayaati liqawminy ya`lamoon
📖 ಕನ್ನಡ ಅರ್ಥ
ಅವನೇ ನಿಮಗೆ ನಕ್ಷತ್ರಗಳನ್ನು ನೀವು ಅವುಗಳ ಮೂಲಕ ನೆಲ, ಜಲದ ಅಂಧಕಾರಗಳಲ್ಲಿ, ದಾರಿಯನ್ನು ಕಂಡುಕೊಳ್ಳಲೆAದು ಉಂಟು ಮಾಡಿದನು. ನಿಸ್ಸಂಶಯವಾಗಿಯು ಅರಿವುಳ್ಳಜನರಿಗಾಗಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.

🎧 ಆಲಿಸಿ


📜 ಆಯತ್ 95-99 — ಸೂರಾ ಅಲ್-ಅನ್ಆಮ್

95۞ إِنَّ اللَّهَ فَالِقُ الْحَبِّ وَالنَّوَىٰ ۖ يُخْرِجُ الْحَيَّ مِنَ الْمَيِّتِ وَمُخْرِجُ الْمَيِّتِ مِنَ الْحَيِّ ۚ ذَٰلِكُمُ اللَّهُ ۖ فَأَنَّىٰ تُؤْفَكُونَ
ನಿಸ್ಸಂಶಯವಾಗಿಯು ಅಲ್ಲಾಹನೇ ಧಾನ್ಯ ಮತ್ತು ಬೀಜವನ್ನು ಮೊಳಕೆಯೊ ಡೆಸುವವನಾಗಿದ್ದಾನೆ. ಅವನು ನಿರ್ಜೀವಿಯಿಂದ ಜೀವಿಯನ್ನು ಹೊರತರುತ್ತಾನೆ ಮತ್ತು ನಿರ್ಜೀವಿಯನ್ನು ಜೀವಿಯಿಂದ ಹೊರತರುವವನಾಗಿದ್ದಾನೆ. ಅವನೇ ಅಲ್ಲಾಹನಾಗಿದ್ದಾನೆ. ಹಾಗಿದ್ದೂ ನೀವು ಎಲ್ಲಿ ಅಲೆದಾಡುತ್ತಿರುವಿರಿ?
96فَالِقُ الْإِصْبَاحِ وَجَعَلَ اللَّيْلَ سَكَنًا وَالشَّمْسَ وَالْقَمَرَ حُسْبَانًا ۚ ذَٰلِكَ تَقْدِيرُ الْعَزِيزِ الْعَلِيمِ
ಅವನು ಪ್ರಭಾತವನ್ನು ಹೊರತರುವವನಾಗಿದ್ದಾನೆ. ರಾತ್ರಿಯನ್ನು ಅವನು ವಿಶ್ರಾಂತಿಗಾಗಿ ಮಾಡಿದನು ಮತ್ತು ಸೂರ್ಯ, ಚಂದ್ರರನ್ನು ಕಾಲಗಣನೆಗಾಗಿ ನಿಶ್ಚಯಿಸಿರುವನು. ಇದು ಪ್ರತಾಪಶಾಲಿಯು, ಮಹಾಜ್ಞಾನಿಯು ಆದವನ ವ್ಯವಸ್ಥೆಯಾಗಿದೆ.
97وَهُوَ الَّذِي جَعَلَ لَكُمُ النُّجُومَ لِتَهْتَدُوا بِهَا فِي ظُلُمَاتِ الْبَرِّ وَالْبَحْرِ ۗ قَدْ فَصَّلْنَا الْآيَاتِ لِقَوْمٍ يَعْلَمُونَ
ಅವನೇ ನಿಮಗೆ ನಕ್ಷತ್ರಗಳನ್ನು ನೀವು ಅವುಗಳ ಮೂಲಕ ನೆಲ, ಜಲದ ಅಂಧಕಾರಗಳಲ್ಲಿ, ದಾರಿಯನ್ನು ಕಂಡುಕೊಳ್ಳಲೆAದು ಉಂಟು ಮಾಡಿದನು. ನಿಸ್ಸಂಶಯವಾಗಿಯು ಅರಿವುಳ್ಳಜನರಿಗಾಗಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
98وَهُوَ الَّذِي أَنشَأَكُم مِّن نَّفْسٍ وَاحِدَةٍ فَمُسْتَقَرٌّ وَمُسْتَوْدَعٌ ۗ قَدْ فَصَّلْنَا الْآيَاتِ لِقَوْمٍ يَفْقَهُونَ
ಮತ್ತು ಅವನು ನಿಮ್ಮನ್ನು ಒಂದೇ ಜೀವÀದಿಂದ ಸೃಷ್ಟಿಸಿದವನಾಗಿದ್ದಾನೆ. ನಂತರ ಒಂದು ವಾಸಸ್ಥಳವು, ಇನ್ನೊಂದು ಒಪ್ಪಿಸಲ್ಪಡದ ಸ್ಥಳವಿದೆ. ನಿಸ್ಸಂಶಯವಾಗಿಯು ಗ್ರಹಿಸುವ ಜನರಿಗಾಗಿ ನಾವು ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ.
99وَهُوَ الَّذِي أَنزَلَ مِنَ السَّمَاءِ مَاءً فَأَخْرَجْنَا بِهِ نَبَاتَ كُلِّ شَيْءٍ فَأَخْرَجْنَا مِنْهُ خَضِرًا نُّخْرِجُ مِنْهُ حَبًّا مُّتَرَاكِبًا وَمِنَ النَّخْلِ مِن طَلْعِهَا قِنْوَانٌ دَانِيَةٌ وَجَنَّاتٍ مِّنْ أَعْنَابٍ وَالزَّيْتُونَ وَالرُّمَّانَ مُشْتَبِهًا وَغَيْرَ مُتَشَابِهٍ ۗ انظُرُوا إِلَىٰ ثَمَرِهِ إِذَا أَثْمَرَ وَيَنْعِهِ ۚ إِنَّ فِي ذَٰلِكُمْ لَآيَاتٍ لِّقَوْمٍ يُؤْمِنُونَ
ಅವನೇ (ಅಲ್ಲಾಹನೇ) ಆಕಾಶದಿಂದ ನೀರನ್ನು ಸುರಿಸಿದವನು. ನಂತರ ನಾವು ಆ ನೀರಿನಿಂದ ಸಕಲ ವಿಧದ ವನಸ್ಪತಿ ಮೊಳಕೆಗಳನ್ನು ಹೊರತರುತ್ತೇವೆ. ಆ ಬಳಿಕ ಅದರಿಂದ ಹಸಿರಾದ ಸಸ್ಯಗಳನ್ನು ಹೊರತರುತ್ತೇವೆ. ಮತ್ತು ಅದರಿಂದ ಹುಲುಸಾಗಿ ತುಂಬಿ ತುಳುಕುವ ಧಾನ್ಯಗಳನ್ನು ಹೊರತರುತ್ತೇವೆ, ಮತ್ತು ಖರ್ಜೂರದ ಮರದಿಂದ ಅಥವಾ ಅದರ ಮೊಗ್ಗುಗಳಿಂದ ತೂಗಿ ನಿಲ್ಲುವ ಗೊನೆಗಳು ಹೊರಬರುತ್ತವೆ. ದ್ರಾಕ್ಷೆ ತೋಟಗಳನ್ನು ಝೈತೂನ್ (ಆಲಿವ್) ಅನ್ನು, ದಾಳಿಂಬೆಗಳನ್ನು ಸಾದೃಶ್ಯವಿರುವ ಮತ್ತು ಪರಸ್ಪರ ಸಾದೃಶ್ಯವಿರದಂತವುಗಳನ್ನು ಉಂಟು ಮಾಡುತ್ತೇವೆ. ಅವು ಫಲಭರಿತವಾಗುವಾಗ ಮತ್ತು ಪಕ್ವವಾಗುವಾಗ ಅವುಗಳ ಕಡೆಗೆ ನೋಡಿರಿ. ಅವುಗಳಲ್ಲಿ ಸತ್ಯವಿಶ್ವಾಸಗಳಿಗೆ ದೃಷ್ಟಾಂತಗಳಿವೆ.
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
97ಆಯತ್

ಅನುವಾದ — ಅಲ್-ಅನ್ಆಮ್ 97

ಸೂರಾ ಅಲ್-ಅನ್ಆಮ್ ಆಯತ್ 97 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮಗೆ ನಕ್ಷತ್ರಗಳನ್ನು ನೀವು ಅವುಗಳ ಮೂಲಕ ನೆಲ, ಜಲದ ಅಂಧಕಾರಗಳಲ್ಲಿ, ದಾರಿಯನ್ನು…

ಸೂರಾ ಆಯತ್ 97/165 — ಸೂರಾ ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅನ್ಆಮ್ ಆಲಿಸಿ, ಸೂರಾ ಅಲ್-ಅನ್ಆಮ್ ಅನುವಾದ, ಸೂರಾ ಅಲ್-ಅನ್ಆಮ್ mp3, ಸೂರಾ ಅಲ್-ಅನ್ಆಮ್ pdf. ಆಯತ್ 95–99. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers