ಅಲ್-ಮುಮ್ತಹಿನಾ · 12/13
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮ್ತಹಿನಾ
يَا أَيُّهَا النَّبِيُّ إِذَا جَاءَكَ الْمُؤْمِنَاتُ يُبَايِعْنَكَ عَلَىٰ أَن لَّا يُشْرِكْنَ بِاللَّهِ شَيْئًا وَلَا يَسْرِقْنَ وَلَا يَزْنِينَ وَلَا يَقْتُلْنَ أَوْلَادَهُنَّ وَلَا يَأْتِينَ بِبُهْتَانٍ يَفْتَرِينَهُ بَيْنَ أَيْدِيهِنَّ وَأَرْجُلِهِنَّ وَلَا يَعْصِينَكَ فِي مَعْرُوفٍ ۙ فَبَايِعْهُنَّ وَاسْتَغْفِرْ لَهُنَّ اللَّهَ ۖ إِنَّ اللَّهَ غَفُورٌ رَّحِيمٌ ١٢
Transliteration
Yaaa ayyuhan nabbiyyu izaa jaaa`akal mu`minaau yubaai naka `alaaa allaa yushrikna billaahi shai `anw wa laa yasriqna wa laa yazneena wa laa yaqtulna awlaadahunna wa laa yaateena bibuhtaaniny yaftaree nahoo baina aydeehinna wa arjulihinna wa laa ya`seenaka fee ma`roofin fabaayi`hunna wastaghfir lahunnal laaha innnal laaha ghafoorur raheem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಪೈಗಂಬರೇ ಸತ್ಯವಿಶ್ವಾಸಿನಿಯರು ನಿಮ್ಮ ಬಳಿಗೆ ಬಂದು ಅಲ್ಲಾಹನೊಂದಿಗೆ ಯಾರನ್ನು ಸಹಭಾಗಿಯನ್ನಾಗಿ ಮಾಡಲಾರೆವು, ನಾವು ಕಳ್ಳತನ ಮಾಡಲಾರೆವು, ವ್ಯಭಿಚಾರವೆಸಗಲಾರೆವು, ತಮ್ಮ ಮಕ್ಕಳನ್ನು ಕೊಲ್ಲಲಾರೆವು, ಉದ್ದೇಶಪೂರ್ವಕವಾಗಿ ಸುಳ್ಳಾರೋಪವನ್ನು ಹೊರಿಸಲಾರೆವು ಯಾವ ಒಳಿತಿನಲ್ಲೂ ನಿಮ್ಮನ್ನು ಧಿಕ್ಕರಿಸಲಾರೆವು ಎಂಬ ವಿಷಯಗಳ ಕುರಿತು ಅವರು 'ಬೈಅತ್'(ಪ್ರತಿಜ್ಞೆ) ಮಾಡಿದರೆ ನೀವು ಅವರಿಂದ ಬೈಅತ್‌ಅನ್ನು ಸ್ವೀಕರಿಸಿಕೊಳ್ಳಿರಿ. ಹಾಗೂ ಅವರಿಗಾಗಿ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುವನು.
Additional reference in தமிழ்
🎧 ಆಲಿಸಿ
📜 ಆಯತ್ 10-13 — ಸೂರಾ ಅಲ್-ಮುಮ್ತಹಿನಾ
10يَا أَيُّهَا الَّذِينَ آمَنُوا إِذَا جَاءَكُمُ الْمُؤْمِنَاتُ مُهَاجِرَاتٍ فَامْتَحِنُوهُنَّ ۖ اللَّهُ أَعْلَمُ بِإِيمَانِهِنَّ ۖ فَإِنْ عَلِمْتُمُوهُنَّ مُؤْمِنَاتٍ فَلَا تَرْجِعُوهُنَّ إِلَى الْكُفَّارِ ۖ لَا هُنَّ حِلٌّ لَّهُمْ وَلَا هُمْ يَحِلُّونَ لَهُنَّ ۖ وَآتُوهُم مَّا أَنفَقُوا ۚ وَلَا جُنَاحَ عَلَيْكُمْ أَن تَنكِحُوهُنَّ إِذَا آتَيْتُمُوهُنَّ أُجُورَهُنَّ ۚ وَلَا تُمْسِكُوا بِعِصَمِ الْكَوَافِرِ وَاسْأَلُوا مَا أَنفَقْتُمْ وَلْيَسْأَلُوا مَا أَنفَقُوا ۚ ذَٰلِكُمْ حُكْمُ اللَّهِ ۖ يَحْكُمُ بَيْنَكُمْ ۚ وَاللَّهُ عَلِيمٌ حَكِيمٌ
ಓ ಸತ್ಯ ವಿಶ್ವಾಸವಿರಿಸಿದವರೇ, ನಿಮ್ಮ ಬಳಿಗೆ ಸತ್ಯವಿಶ್ವಾಸಿನಿ ಸ್ತ್ರೀಯರು ವಲಸೆ ಬಂದುಬಿಟ್ಟರೆ ನೀವು ಅವರನ್ನು ಪರೀಕ್ಷಿಸಿರಿ ವಾಸ್ತವದಲ್ಲಿ ಅವರ ವಿಶ್ವಾಸದ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು. ಆದರೆ ನೀವು ಅವರನ್ನು ಸತ್ಯವಿಶ್ವಾಸಿನಿಗಳೆಂದು ಅರಿತುಕೊಂಡಲ್ಲಿ ಅವರನ್ನು ಸತ್ಯನಿಷೇಧಿಗಳ ಬಳಿಗೆ ಹಿಂದಿರುಗಿಸಬೇಡಿರಿ. ಅವರು ಅವರಿಗೆ ಧರ್ಮಸಮ್ಮತವಲ್ಲ ಮತ್ತು ಸತ್ಯ ನಿಷೇಧಿಗಳೂ ಅವರಿಗೆ ಧರ್ಮಸಮ್ಮತರಲ್ಲ ಮತ್ತು ಅವರ ಸತ್ಯನಿಷೇಧಿ ಪತಿಯರು ಮಾಡಿರುವ ಖರ್ಚನ್ನು ನೀವು ಅವರಿಗೆ ಕೊಟ್ಟುಬಿಡಿ, ನೀವು ಆ ಸ್ತ್ರೀಯರನ್ನು ಅವರ ಮಹರ್(ವಧುಧನ) ಪಾವತಿಸಿರಿ, ಅವರೊಂದಿಗೆ ವಿವಾಹ ಮಾಡಿಕೊಳ್ಳುವುದರಲ್ಲಿ ನಿಮ್ಮ ಮೇಲೆ ಯಾವ ದೋಷವೂ ಇರುವುದಿಲ್ಲ, ನೀವು ಸತ್ಯನಿಷೆೆÃಧಿ ಸ್ತ್ರೀಯರನ್ನು ವಿವಾಹ ಬಂಧನದಲ್ಲಿರಿಸಿಕೊಳ್ಳಬೇಡಿರಿ. ಮತ್ತು ನೀವು ಖರ್ಚು ಮಾಡಿರುವುದನ್ನು ಕೇಳಿ ಪಡೆಯಿರಿ ಮತ್ತು ಅವರೂ ಸಹ ತಾವು ಖರ್ಚು ಮಾಡಿರುವುದನ್ನು ಕೇಳಿ ಪಡೆಯಲಿ. ಇದು ಅಲ್ಲಾಹನ ತೀರ್ಪು ಆಗಿದೆ. ಅವನು ನಿಮ್ಮ ನಡುವೆ ತೀರ್ಮಾನ ಮಾಡುತ್ತಾನೆ ಮತ್ತು ಅಲ್ಲಾಹನು ಮಹಾಜ್ಞಾನಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
11وَإِن فَاتَكُمْ شَيْءٌ مِّنْ أَزْوَاجِكُمْ إِلَى الْكُفَّارِ فَعَاقَبْتُمْ فَآتُوا الَّذِينَ ذَهَبَتْ أَزْوَاجُهُم مِّثْلَ مَا أَنفَقُوا ۚ وَاتَّقُوا اللَّهَ الَّذِي أَنتُم بِهِ مُؤْمِنُونَ
ಮತ್ತು ನಿಮ್ಮ ಪತ್ನಿಯರ ಪೈಕಿ ಯಾರಾದರೂ ನಿಮ್ಮನ್ನು ಬಿಟ್ಟು ಸತ್ಯನಿಷೇಧಿಗಳೆಡೆಗೆ ಹೋದರೆ ಆ ಬಳಿಕ ನಿಮಗೆ ಅದೇ ಪ್ರತಿಕಾರದ ಅವಕಾಶ ಸಿಕ್ಕಿದರೆ, ಆಗ ಯಾರ ಪತ್ನಿಯರು ಹೊರಟುಹೋಗಿದ್ದಾರೋ ಅವರಿಗೆ ಅವರು ಮಾಡಿರುವ ಖರ್ಚನ್ನು ನೀಡಿ ಬಿಡಿರಿ ಮತ್ತು ನೀವು ವಿಶ್ವಾಸವಿರಿಸಿರುವ ಅಲ್ಲಾಹನನ್ನು ಭಯಪಡಿರಿ.
12يَا أَيُّهَا النَّبِيُّ إِذَا جَاءَكَ الْمُؤْمِنَاتُ يُبَايِعْنَكَ عَلَىٰ أَن لَّا يُشْرِكْنَ بِاللَّهِ شَيْئًا وَلَا يَسْرِقْنَ وَلَا يَزْنِينَ وَلَا يَقْتُلْنَ أَوْلَادَهُنَّ وَلَا يَأْتِينَ بِبُهْتَانٍ يَفْتَرِينَهُ بَيْنَ أَيْدِيهِنَّ وَأَرْجُلِهِنَّ وَلَا يَعْصِينَكَ فِي مَعْرُوفٍ ۙ فَبَايِعْهُنَّ وَاسْتَغْفِرْ لَهُنَّ اللَّهَ ۖ إِنَّ اللَّهَ غَفُورٌ رَّحِيمٌ
ಓ ಪೈಗಂಬರೇ ಸತ್ಯವಿಶ್ವಾಸಿನಿಯರು ನಿಮ್ಮ ಬಳಿಗೆ ಬಂದು ಅಲ್ಲಾಹನೊಂದಿಗೆ ಯಾರನ್ನು ಸಹಭಾಗಿಯನ್ನಾಗಿ ಮಾಡಲಾರೆವು, ನಾವು ಕಳ್ಳತನ ಮಾಡಲಾರೆವು, ವ್ಯಭಿಚಾರವೆಸಗಲಾರೆವು, ತಮ್ಮ ಮಕ್ಕಳನ್ನು ಕೊಲ್ಲಲಾರೆವು, ಉದ್ದೇಶಪೂರ್ವಕವಾಗಿ ಸುಳ್ಳಾರೋಪವನ್ನು ಹೊರಿಸಲಾರೆವು ಯಾವ ಒಳಿತಿನಲ್ಲೂ ನಿಮ್ಮನ್ನು ಧಿಕ್ಕರಿಸಲಾರೆವು ಎಂಬ ವಿಷಯಗಳ ಕುರಿತು ಅವರು 'ಬೈಅತ್'(ಪ್ರತಿಜ್ಞೆ) ಮಾಡಿದರೆ ನೀವು ಅವರಿಂದ ಬೈಅತ್‌ಅನ್ನು ಸ್ವೀಕರಿಸಿಕೊಳ್ಳಿರಿ. ಹಾಗೂ ಅವರಿಗಾಗಿ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುವನು.
13يَا أَيُّهَا الَّذِينَ آمَنُوا لَا تَتَوَلَّوْا قَوْمًا غَضِبَ اللَّهُ عَلَيْهِمْ قَدْ يَئِسُوا مِنَ الْآخِرَةِ كَمَا يَئِسَ الْكُفَّارُ مِنْ أَصْحَابِ الْقُبُورِ
ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ಕ್ರೋಧಕ್ಕೆ ಪಾತ್ರರಾದ ಜನತೆಯೊಂದಿಗೆ ನೀವು ಸ್ನೇಹವನ್ನು ಬೆಳೆಸಬೇಡಿರಿ, ಸಮಾಧಿಗಳೊಳಗಿರುವವರ ಕುರಿತು ಸತ್ಯನಿಷೇಧಿಗಳು ನಿರಾಶರಾದಂತೆ ಪರಲೋಕದ ಕುರಿತು ಅವರೂ ನಿರಾಶರಾಗಿದ್ದಾರೆ.
ಅಲ್-ಮುಮ್ತಹಿನಾಕುರಾನ್ ಸೂಚಿ
13ಆಯತ್
MedinanRevelation
12ಆಯತ್
ಅನುವಾದ — ಅಲ್-ಮುಮ್ತಹಿನಾ 12
ಸೂರಾ ಅಲ್-ಮುಮ್ತಹಿನಾ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರೇ ಸತ್ಯವಿಶ್ವಾಸಿನಿಯರು ನಿಮ್ಮ ಬಳಿಗೆ ಬಂದು ಅಲ್ಲಾಹನೊಂದಿಗೆ ಯಾರನ್ನು ಸಹಭಾಗಿಯನ್ನಾಗಿ ಮಾಡಲಾರೆವು,…ಸೂರಾ ಆಯತ್ 12/13 — ಸೂರಾ ಅಲ್-ಮುಮ್ತಹಿನಾ الممتحنة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮ್ತಹಿನಾ ಆಲಿಸಿ, ಸೂರಾ ಅಲ್-ಮುಮ್ತಹಿನಾ ಅನುವಾದ, ಸೂರಾ ಅಲ್-ಮುಮ್ತಹಿನಾ mp3, ಸೂರಾ ಅಲ್-ಮುಮ್ತಹಿನಾ pdf. ಆಯತ್ 10–13. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








