ಅಲ್-ಮುಮ್ತಹಿನಾ · 7/13
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮ್ತಹಿನಾ
۞ عَسَى اللَّهُ أَن يَجْعَلَ بَيْنَكُمْ وَبَيْنَ الَّذِينَ عَادَيْتُم مِّنْهُم مَّوَدَّةً ۚ وَاللَّهُ قَدِيرٌ ۚ وَاللَّهُ غَفُورٌ رَّحِيمٌ ۝٧
Asal laahu any yaj`ala bainakum wa bainal lazeena `aadaitum minhum mawaddah; wallahu qadeer; wallahu ghafoorur raheem
📖 ಕನ್ನಡ ಅರ್ಥ
ಸದ್ಯದಲ್ಲೇ ಅಲ್ಲಾಹನು ನಿಮ್ಮ ಮತ್ತು ನಿಮ್ಮ ಶತ್ರುಗಳ ನಡುವೆ ಸ್ನೇಹವನ್ನು ಉಂಟುಮಾಡಬಹುದು. ಅಲ್ಲಾಹನು ಸರ್ವಸಾಮರ್ಥ್ಯನೂ ಮತ್ತು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.

🎧 ಆಲಿಸಿ


📜 ಆಯತ್ 5-9 — ಸೂರಾ ಅಲ್-ಮುಮ್ತಹಿನಾ

5رَبَّنَا لَا تَجْعَلْنَا فِتْنَةً لِّلَّذِينَ كَفَرُوا وَاغْفِرْ لَنَا رَبَّنَا ۖ إِنَّكَ أَنتَ الْعَزِيزُ الْحَكِيمُ
ಓ ನಮ್ಮ ಪ್ರಭೂ, ನೀನು ನಮ್ಮನ್ನು ಸತ್ಯನಿಷೇಧಿಗಳ ಪಾಲಿಗೆ ಪರೀಕ್ಷಾ ಸಾಧನವನ್ನಾಗಿ ಮಾಡದಿರು, ಮತ್ತು ಓ ನಮ್ಮ ಪ್ರಭು. ನೀನು ನಮ್ಮ ಪಾಪಗಳನ್ನು ಕ್ಷಮಿಸಿಬಿಡು. ನಿಸ್ಸಂಶಯವಾಗಿಯೂ ನೀನು ಪ್ರಬಲನೂ ಸುಜ್ಞಾನಿಯೂ ಆಗಿರುವೆ.
6لَقَدْ كَانَ لَكُمْ فِيهِمْ أُسْوَةٌ حَسَنَةٌ لِّمَن كَانَ يَرْجُو اللَّهَ وَالْيَوْمَ الْآخِرَ ۚ وَمَن يَتَوَلَّ فَإِنَّ اللَّهَ هُوَ الْغَنِيُّ الْحَمِيدُ
ನಿಜವಾಗಿಯೂ ನಿಮಗೆ (ಅಂದರೆ ನಿಮ್ಮಲ್ಲಿ) ಅಲ್ಲಾಹನ ಹಾಗೂ ಪುನರುತ್ಥಾನದ ದಿನದ ಭೇಟಿಯನ್ನು ನಿರೀಕ್ಷಿಸುವವನಿಗೆ ಇಬ್ರಾಹೀಮ್ ಮತ್ತು ಅವರ ಸಂಗಡಿಗರಲ್ಲಿ ಒಂದು ಉತ್ತಮ ಮಾದರಿ ಇದೆ. ಯಾರಾದರೂ ವಿಮುಖರಾದರೆ ಅಲ್ಲಾಹನು ನಿರಪೇಕ್ಷಕನು ಮತ್ತು ಸ್ತುತ್ಯಾರ್ಹನಾಗಿದ್ದಾನೆ.
7۞ عَسَى اللَّهُ أَن يَجْعَلَ بَيْنَكُمْ وَبَيْنَ الَّذِينَ عَادَيْتُم مِّنْهُم مَّوَدَّةً ۚ وَاللَّهُ قَدِيرٌ ۚ وَاللَّهُ غَفُورٌ رَّحِيمٌ
ಸದ್ಯದಲ್ಲೇ ಅಲ್ಲಾಹನು ನಿಮ್ಮ ಮತ್ತು ನಿಮ್ಮ ಶತ್ರುಗಳ ನಡುವೆ ಸ್ನೇಹವನ್ನು ಉಂಟುಮಾಡಬಹುದು. ಅಲ್ಲಾಹನು ಸರ್ವಸಾಮರ್ಥ್ಯನೂ ಮತ್ತು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
8لَّا يَنْهَاكُمُ اللَّهُ عَنِ الَّذِينَ لَمْ يُقَاتِلُوكُمْ فِي الدِّينِ وَلَمْ يُخْرِجُوكُم مِّن دِيَارِكُمْ أَن تَبَرُّوهُمْ وَتُقْسِطُوا إِلَيْهِمْ ۚ إِنَّ اللَّهَ يُحِبُّ الْمُقْسِطِينَ
ನಿಮ್ಮೊಂದಿಗೆ ಧರ್ಮದ ವಿಚಾರದಲ್ಲಿ ಯುದ್ಧ ಮಾಡದ ಮತ್ತು ನಿಮ್ಮನ್ನು ನಿಮ್ಮ ಮನೆಗಳಿಂದ ಗಡಿಪಾರುಗೊಳಿಸದವರೊಂದಿಗೆ ಉಪಕಾರ ಮಾಡುವುದರಿಂದಲೂ ಮತ್ತು ನ್ಯಾಯ ನೀತಿ ಪಾಲಿಸುವುದರಿಂದಲೂ ಅಲ್ಲಾಹನು ನಿಮ್ಮನ್ನು ತಡೆಯುವುದಿಲ್ಲ. ಖಂಡಿತವಾಗಿಯೂ ಅಲ್ಲಾಹನು ನ್ಯಾಯ ನೀತಿ ಪಾಲಿಸುವವರನ್ನು ಪ್ರೀತಿಸುತ್ತಾನೆ.
9إِنَّمَا يَنْهَاكُمُ اللَّهُ عَنِ الَّذِينَ قَاتَلُوكُمْ فِي الدِّينِ وَأَخْرَجُوكُم مِّن دِيَارِكُمْ وَظَاهَرُوا عَلَىٰ إِخْرَاجِكُمْ أَن تَوَلَّوْهُمْ ۚ وَمَن يَتَوَلَّهُمْ فَأُولَٰئِكَ هُمُ الظَّالِمُونَ
ನಿಜವಾಗಿಯೂ ಅಲ್ಲಾಹನು ನಿಮಗೆ ನಿಮ್ಮೊಂದಿಗೆ ಧರ್ಮದ ವಿಚಾರದಲ್ಲಿ ಯುದ್ಧ ಮಾಡಿರುವ ನಿಮ್ಮನ್ನು ನಿಮ್ಮ ಮನೆಗಳಿಂದ ಗಡಿಪಾರುಗೊಳಿಸಿದ ಹಾಗೂ ನಿಮ್ಮನ್ನು ನಿಮ್ಮ ಮನೆಗಳಿಂದ ಗಡಿಪಾರುಗೊಳಿಸಲು ಸಹಾಯ ನೀಡಿದವರೊಂದಿಗೆ ಸ್ನೇಹ ಬೆಳೆಸುವುದನ್ನು ತಡೆದಿರುವನು. ಅವರೊಂದಿಗೆ ಗೆಳೆತನ ಬೆಳೆಸುವರೇ ಅಕ್ರಮಿಗಳಾಗಿರುತ್ತಾರೆ.
ಅಲ್-ಮುಮ್ತಹಿನಾಕುರಾನ್ ಸೂಚಿ
13ಆಯತ್
MedinanRevelation
7ಆಯತ್

ಅನುವಾದ — ಅಲ್-ಮುಮ್ತಹಿನಾ 7

ಸೂರಾ ಅಲ್-ಮುಮ್ತಹಿನಾ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಸದ್ಯದಲ್ಲೇ ಅಲ್ಲಾಹನು ನಿಮ್ಮ ಮತ್ತು ನಿಮ್ಮ ಶತ್ರುಗಳ ನಡುವೆ ಸ್ನೇಹವನ್ನು ಉಂಟುಮಾಡಬಹುದು. ಅಲ್ಲಾಹನು…

ಸೂರಾ ಆಯತ್ 7/13 — ಸೂರಾ ಅಲ್-ಮುಮ್ತಹಿನಾ الممتحنة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮ್ತಹಿನಾ ಆಲಿಸಿ, ಸೂರಾ ಅಲ್-ಮುಮ್ತಹಿನಾ ಅನುವಾದ, ಸೂರಾ ಅಲ್-ಮುಮ್ತಹಿನಾ mp3, ಸೂರಾ ಅಲ್-ಮುಮ್ತಹಿನಾ pdf. ಆಯತ್ 5–9. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers