ಅಸ್-ಸಫ್ · 1/14
ಅನುವಾದ ಉಚ್ಚಾರಣೆ — ಸೂರಾ ಅಸ್-ಸಫ್
سَبَّحَ لِلَّهِ مَا فِي السَّمَاوَاتِ وَمَا فِي الْأَرْضِ ۖ وَهُوَ الْعَزِيزُ الْحَكِيمُ ۝١
Sabbaha lillaahi maa fisamaawaati wa maa fil ardi wa huwal `Azeezul Hakeem
📖 ಕನ್ನಡ ಅರ್ಥ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅಲ್ಲಾಹನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಯುಕ್ತಿಪರ‍್ಣನೂ ಆಗಿದ್ದಾನೆ.

🎧 ಆಲಿಸಿ


📜 ಆಯತ್ 1-3 — ಸೂರಾ ಅಸ್-ಸಫ್

1سَبَّحَ لِلَّهِ مَا فِي السَّمَاوَاتِ وَمَا فِي الْأَرْضِ ۖ وَهُوَ الْعَزِيزُ الْحَكِيمُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅಲ್ಲಾಹನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಯುಕ್ತಿಪರ‍್ಣನೂ ಆಗಿದ್ದಾನೆ.
2يَا أَيُّهَا الَّذِينَ آمَنُوا لِمَ تَقُولُونَ مَا لَا تَفْعَلُونَ
ಓ ಸತ್ಯ ವಿಶ್ವಾಸಿಗಳೇ ನೀವು ಮಾಡದ್ದನ್ನು ಏಕೆ ಹೇಳುತ್ತೀರಿ?
3كَبُرَ مَقْتًا عِندَ اللَّهِ أَن تَقُولُوا مَا لَا تَفْعَلُونَ
ನೀವು ಮಾಡದ್ದನ್ನು ಹೇಳುವುದು ಅಲ್ಲಾಹನ ಬಳಿ ಕ್ರೋಧಕ್ಕೆ ಕಾರಣವಾಗಿದೆ.
ಅಸ್-ಸಫ್ಕುರಾನ್ ಸೂಚಿ
14ಆಯತ್
MedinanRevelation
1ಆಯತ್

ಅನುವಾದ — ಅಸ್-ಸಫ್ 1

ಸೂರಾ ಅಸ್-ಸಫ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅಲ್ಲಾಹನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಯುಕ್ತಿಪರ‍್ಣನೂ…

ಸೂರಾ ಆಯತ್ 1/14 — ಸೂರಾ ಅಸ್-ಸಫ್ الصف (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಫ್ ಆಲಿಸಿ, ಸೂರಾ ಅಸ್-ಸಫ್ ಅನುವಾದ, ಸೂರಾ ಅಸ್-ಸಫ್ mp3, ಸೂರಾ ಅಸ್-ಸಫ್ pdf. ಆಯತ್ 1–3. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers