ಅಸ್-ಸಫ್ · 10/14
ಅನುವಾದ ಉಚ್ಚಾರಣೆ — ಸೂರಾ ಅಸ್-ಸಫ್
يَا أَيُّهَا الَّذِينَ آمَنُوا هَلْ أَدُلُّكُمْ عَلَىٰ تِجَارَةٍ تُنجِيكُم مِّنْ عَذَابٍ أَلِيمٍ ۝١٠
Yaaa ayyuhal lazeena aammano hal adullukum `alaa tijaaratin tunjeekum min `azaabin aleem
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವಂತಹ ವ್ಯಾಪಾರವೊಂದನ್ನು ನಾನು ನಿಮಗೆ ತಿಳಿಸಿಕೊಡಲೇನು ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಸ್-ಸಫ್

8يُرِيدُونَ لِيُطْفِئُوا نُورَ اللَّهِ بِأَفْوَاهِهِمْ وَاللَّهُ مُتِمُّ نُورِهِ وَلَوْ كَرِهَ الْكَافِرُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿ ಯಿಂದ ಊದಿ ನಂದಿಸಲಿಚ್ಛಿಸುತ್ತಾರೆ ಸತ್ಯ ನಿಷೇಧಿಗಳಿಗೆ ಅಪ್ರಿಯವಾದರೂ ಅಲ್ಲಾಹನು ತನ್ನ ಪ್ರಕಾಶವನ್ನು ಪರ‍್ಣಗೊಳಿಸುವವನಿದ್ದಾನೆ.
9هُوَ الَّذِي أَرْسَلَ رَسُولَهُ بِالْهُدَىٰ وَدِينِ الْحَقِّ لِيُظْهِرَهُ عَلَى الدِّينِ كُلِّهِ وَلَوْ كَرِهَ الْمُشْرِكُونَ
ಸಕಲ ರ‍್ಮಗಳ ಮೇಲೆ ಮೇಲುಗೈ ಸಾಧಿಸಲೆಂದು ಅವನೇ ಸನ್ಮರ‍್ಗ ಹಾಗೂ ನೈಜರ‍್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿಕೊಟ್ಟವನು. ಬಹುದೇವ ಆರಾಧಕರಿಗೆ ಅದೆಷ್ಟು ಅಪ್ರಿಯವಾದರೂ ಸರಿಯೇ.
10يَا أَيُّهَا الَّذِينَ آمَنُوا هَلْ أَدُلُّكُمْ عَلَىٰ تِجَارَةٍ تُنجِيكُم مِّنْ عَذَابٍ أَلِيمٍ
ಓ ಸತ್ಯವಿಶ್ವಾಸಿಗಳೇ ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವಂತಹ ವ್ಯಾಪಾರವೊಂದನ್ನು ನಾನು ನಿಮಗೆ ತಿಳಿಸಿಕೊಡಲೇನು ?
11تُؤْمِنُونَ بِاللَّهِ وَرَسُولِهِ وَتُجَاهِدُونَ فِي سَبِيلِ اللَّهِ بِأَمْوَالِكُمْ وَأَنفُسِكُمْ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ ಹಾಗೂ ಅಲ್ಲಾಹನ ಮರ‍್ಗದಲ್ಲಿ ನಿಮ್ಮ ಸಂಪತ್ತು ಮತ್ತು ಶರೀರಗಳೊಂದಿಗೆ ಹೋರಾಡಿರಿ, ನೀವು ತಿಳಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಅತ್ಯುತ್ತಮ ವಾಗಿರುತ್ತದೆ,
12يَغْفِرْ لَكُمْ ذُنُوبَكُمْ وَيُدْخِلْكُمْ جَنَّاتٍ تَجْرِي مِن تَحْتِهَا الْأَنْهَارُ وَمَسَاكِنَ طَيِّبَةً فِي جَنَّاتِ عَدْنٍ ۚ ذَٰلِكَ الْفَوْزُ الْعَظِيمُ
ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಲ್ಲಿ ಮತ್ತು ಶಾಶ್ವತವಾಗಿ ವಾಸಕ್ಕಿರುವ ಸ್ರ‍್ಗೋದ್ಯಾನಗಳಲ್ಲಿ, ಅತ್ಯುತ್ತಮ ನಿವಾಸದಲ್ಲಿ ಪ್ರವೇಶಿಸುವನು ಇದುವೇ ಮಹಾ ಯಶಸ್ಸಾಗಿದೆ.
ಅಸ್-ಸಫ್ಕುರಾನ್ ಸೂಚಿ
14ಆಯತ್
MedinanRevelation
10ಆಯತ್

ಅನುವಾದ — ಅಸ್-ಸಫ್ 10

ಸೂರಾ ಅಸ್-ಸಫ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವಂತಹ ವ್ಯಾಪಾರವೊಂದನ್ನು ನಾನು ನಿಮಗೆ ತಿಳಿಸಿಕೊಡಲೇನು…

ಸೂರಾ ಆಯತ್ 10/14 — ಸೂರಾ ಅಸ್-ಸಫ್ الصف (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಫ್ ಆಲಿಸಿ, ಸೂರಾ ಅಸ್-ಸಫ್ ಅನುವಾದ, ಸೂರಾ ಅಸ್-ಸಫ್ mp3, ಸೂರಾ ಅಸ್-ಸಫ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers