ಅಸ್-ಸಫ್ · 13/14
ಅನುವಾದ ಉಚ್ಚಾರಣೆ — ಸೂರಾ ಅಸ್-ಸಫ್
وَأُخْرَىٰ تُحِبُّونَهَا ۖ نَصْرٌ مِّنَ اللَّهِ وَفَتْحٌ قَرِيبٌ ۗ وَبَشِّرِ الْمُؤْمِنِينَ ۝١٣
Wa ukhraa tuhibboonahaa nasrum minal laahi wa fat hun qaree; wa bashshiril mu `mineen
📖 ಕನ್ನಡ ಅರ್ಥ
ನೀವು ಬಯಸುವ ಇನ್ನೊಂದು ಅನುಗ್ರಹವನ್ನು ನೀಡುವನು, ಅಂದರೆ ಅಲ್ಲಾಹನ ಕಡೆಯ ಸಹಾಯ ಹಾಗೂ ಶೀಘ್ರ ವಿಜಯವಾಗಿದೆ. ನೀವು ಸತ್ಯವಿಶ್ವಾಸಿಗಳಿಗೆ ಸುವರ‍್ತೆ ನೀಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-14 — ಸೂರಾ ಅಸ್-ಸಫ್

11تُؤْمِنُونَ بِاللَّهِ وَرَسُولِهِ وَتُجَاهِدُونَ فِي سَبِيلِ اللَّهِ بِأَمْوَالِكُمْ وَأَنفُسِكُمْ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ ಹಾಗೂ ಅಲ್ಲಾಹನ ಮರ‍್ಗದಲ್ಲಿ ನಿಮ್ಮ ಸಂಪತ್ತು ಮತ್ತು ಶರೀರಗಳೊಂದಿಗೆ ಹೋರಾಡಿರಿ, ನೀವು ತಿಳಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಅತ್ಯುತ್ತಮ ವಾಗಿರುತ್ತದೆ,
12يَغْفِرْ لَكُمْ ذُنُوبَكُمْ وَيُدْخِلْكُمْ جَنَّاتٍ تَجْرِي مِن تَحْتِهَا الْأَنْهَارُ وَمَسَاكِنَ طَيِّبَةً فِي جَنَّاتِ عَدْنٍ ۚ ذَٰلِكَ الْفَوْزُ الْعَظِيمُ
ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಲ್ಲಿ ಮತ್ತು ಶಾಶ್ವತವಾಗಿ ವಾಸಕ್ಕಿರುವ ಸ್ರ‍್ಗೋದ್ಯಾನಗಳಲ್ಲಿ, ಅತ್ಯುತ್ತಮ ನಿವಾಸದಲ್ಲಿ ಪ್ರವೇಶಿಸುವನು ಇದುವೇ ಮಹಾ ಯಶಸ್ಸಾಗಿದೆ.
13وَأُخْرَىٰ تُحِبُّونَهَا ۖ نَصْرٌ مِّنَ اللَّهِ وَفَتْحٌ قَرِيبٌ ۗ وَبَشِّرِ الْمُؤْمِنِينَ
ನೀವು ಬಯಸುವ ಇನ್ನೊಂದು ಅನುಗ್ರಹವನ್ನು ನೀಡುವನು, ಅಂದರೆ ಅಲ್ಲಾಹನ ಕಡೆಯ ಸಹಾಯ ಹಾಗೂ ಶೀಘ್ರ ವಿಜಯವಾಗಿದೆ. ನೀವು ಸತ್ಯವಿಶ್ವಾಸಿಗಳಿಗೆ ಸುವರ‍್ತೆ ನೀಡಿರಿ.
14يَا أَيُّهَا الَّذِينَ آمَنُوا كُونُوا أَنصَارَ اللَّهِ كَمَا قَالَ عِيسَى ابْنُ مَرْيَمَ لِلْحَوَارِيِّينَ مَنْ أَنصَارِي إِلَى اللَّهِ ۖ قَالَ الْحَوَارِيُّونَ نَحْنُ أَنصَارُ اللَّهِ ۖ فَآمَنَت طَّائِفَةٌ مِّن بَنِي إِسْرَائِيلَ وَكَفَرَت طَّائِفَةٌ ۖ فَأَيَّدْنَا الَّذِينَ آمَنُوا عَلَىٰ عَدُوِّهِمْ فَأَصْبَحُوا ظَاهِرِينَ
ಓ ಸತ್ಯ ವಿಶ್ವಾಸಿಗಳೇ, ನೀವು ಅಲ್ಲಾಹನ ಸಹಾಯಕರಾಗಿಬಿಡಿರಿ, ರ‍್ಯಮರ ಪುತ್ರ ಈಸಾ ಹವಾರಿಗಳೊಂದಿಗೆ ಅಲ್ಲಾಹನ ಮರ‍್ಗದಲ್ಲಿ ನನ್ನ ಸಹಾಯಕರಾಗುವರು ಯಾರು? ಎಂದು ಕೇಳಿದಂತೆ, ಹವಾರಿಗಳು ಹೇಳಿದರು; ನಾವು ಅಲ್ಲಾಹನ ಮರ‍್ಗದಲ್ಲಿ ನಿಮ್ಮ ಸಹಾಯಕರಾಗಿರುವೆವು. ಆಗ ಇಸ್ರಾಯೀಲ್ ಸಂತತಿಗಳ ಪೈಕಿಯ ಇನ್ನೊಂದು ಗುಂಪು ಸತ್ಯವಿಶ್ವಾಸವಿಟ್ಟಿತು ಒಂದು ಗುಂಪು ನಿಷೇಧಿಸಿಬಿಟ್ಟಿತು. ಆಗ ನಾವು ಸತ್ಯ ವಿಶ್ವಾಸಿಗಳಿಗೆ ಅವರ ಶತ್ರುಗಳ ವಿರುದ್ಧ ಬೆಂಬಲ ನೀಡಿದವು. ಹೀಗೆ ಅವರು ವಿಜಯಶಾಲಿಗಳಾದರು.
ಅಸ್-ಸಫ್ಕುರಾನ್ ಸೂಚಿ
14ಆಯತ್
MedinanRevelation
13ಆಯತ್

ಅನುವಾದ — ಅಸ್-ಸಫ್ 13

ಸೂರಾ ಅಸ್-ಸಫ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಬಯಸುವ ಇನ್ನೊಂದು ಅನುಗ್ರಹವನ್ನು ನೀಡುವನು, ಅಂದರೆ ಅಲ್ಲಾಹನ ಕಡೆಯ ಸಹಾಯ ಹಾಗೂ…

ಸೂರಾ ಆಯತ್ 13/14 — ಸೂರಾ ಅಸ್-ಸಫ್ الصف (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಫ್ ಆಲಿಸಿ, ಸೂರಾ ಅಸ್-ಸಫ್ ಅನುವಾದ, ಸೂರಾ ಅಸ್-ಸಫ್ mp3, ಸೂರಾ ಅಸ್-ಸಫ್ pdf. ಆಯತ್ 11–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers