ಅಸ್-ಸಫ್ · 2/14
ಅನುವಾದ ಉಚ್ಚಾರಣೆ — ಸೂರಾ ಅಸ್-ಸಫ್
يَا أَيُّهَا الَّذِينَ آمَنُوا لِمَ تَقُولُونَ مَا لَا تَفْعَلُونَ ۝٢
Yaa ayyuhal lazeena aamanoo lima taqooloona maa laa taf`aloon
📖 ಕನ್ನಡ ಅರ್ಥ
ಓ ಸತ್ಯ ವಿಶ್ವಾಸಿಗಳೇ ನೀವು ಮಾಡದ್ದನ್ನು ಏಕೆ ಹೇಳುತ್ತೀರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಸ್-ಸಫ್

1سَبَّحَ لِلَّهِ مَا فِي السَّمَاوَاتِ وَمَا فِي الْأَرْضِ ۖ وَهُوَ الْعَزِيزُ الْحَكِيمُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅಲ್ಲಾಹನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಯುಕ್ತಿಪರ‍್ಣನೂ ಆಗಿದ್ದಾನೆ.
2يَا أَيُّهَا الَّذِينَ آمَنُوا لِمَ تَقُولُونَ مَا لَا تَفْعَلُونَ
ಓ ಸತ್ಯ ವಿಶ್ವಾಸಿಗಳೇ ನೀವು ಮಾಡದ್ದನ್ನು ಏಕೆ ಹೇಳುತ್ತೀರಿ?
3كَبُرَ مَقْتًا عِندَ اللَّهِ أَن تَقُولُوا مَا لَا تَفْعَلُونَ
ನೀವು ಮಾಡದ್ದನ್ನು ಹೇಳುವುದು ಅಲ್ಲಾಹನ ಬಳಿ ಕ್ರೋಧಕ್ಕೆ ಕಾರಣವಾಗಿದೆ.
4إِنَّ اللَّهَ يُحِبُّ الَّذِينَ يُقَاتِلُونَ فِي سَبِيلِهِ صَفًّا كَأَنَّهُم بُنْيَانٌ مَّرْصُوصٌ
ನಿಸ್ಸಂಶಯವಾಗಿಯೂ ಅಲ್ಲಾಹನು ಅವನ ಮರ‍್ಗದಲ್ಲಿ ಸೀಸದ ಎರಕಹೊಯ್ದ ಉಕ್ಕಿನ ಗೋಡೆ ಎಂಬಂತೆ ಪಂಕ್ತಿಬದ್ಧರಾಗಿ ಹೋರಾಡುವವರನ್ನು ಇಷ್ಟಪಡುತ್ತಾನೆ.
ಅಸ್-ಸಫ್ಕುರಾನ್ ಸೂಚಿ
14ಆಯತ್
MedinanRevelation
2ಆಯತ್

ಅನುವಾದ — ಅಸ್-ಸಫ್ 2

ಸೂರಾ ಅಸ್-ಸಫ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯ ವಿಶ್ವಾಸಿಗಳೇ ನೀವು ಮಾಡದ್ದನ್ನು ಏಕೆ ಹೇಳುತ್ತೀರಿ?

ಸೂರಾ ಆಯತ್ 2/14 — ಸೂರಾ ಅಸ್-ಸಫ್ الصف (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಫ್ ಆಲಿಸಿ, ಸೂರಾ ಅಸ್-ಸಫ್ ಅನುವಾದ, ಸೂರಾ ಅಸ್-ಸಫ್ mp3, ಸೂರಾ ಅಸ್-ಸಫ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers