ಅಸ್-ಸಫ್ · 7/14
ಅನುವಾದ ಉಚ್ಚಾರಣೆ — ಸೂರಾ ಅಸ್-ಸಫ್
وَمَنْ أَظْلَمُ مِمَّنِ افْتَرَىٰ عَلَى اللَّهِ الْكَذِبَ وَهُوَ يُدْعَىٰ إِلَى الْإِسْلَامِ ۚ وَاللَّهُ لَا يَهْدِي الْقَوْمَ الظَّالِمِينَ ۝٧
Wa man azlamu mimma nif taraa `alal laahil kaziba wa huwa yad`aaa ilal Islaam; wallaahu laa yahdil qawmaz zaalimeen
📖 ಕನ್ನಡ ಅರ್ಥ
ಒಬ್ಬ ವ್ಯಕ್ತಿಯನ್ನು ಇಸ್ಲಾಮಿನೆÀಡೆಗೆ ಕರೆಯಲಾಗುತ್ತಿರುವಾಗ ಅವನು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ. ಅಲ್ಲಾಹನು ಅಕ್ರಮಿಗಳಾದ ಜನರಿಗೆ ಸನ್ಮರ‍್ಗವನ್ನು ಕರುಣಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅಸ್-ಸಫ್

5وَإِذْ قَالَ مُوسَىٰ لِقَوْمِهِ يَا قَوْمِ لِمَ تُؤْذُونَنِي وَقَد تَّعْلَمُونَ أَنِّي رَسُولُ اللَّهِ إِلَيْكُمْ ۖ فَلَمَّا زَاغُوا أَزَاغَ اللَّهُ قُلُوبَهُمْ ۚ وَاللَّهُ لَا يَهْدِي الْقَوْمَ الْفَاسِقِينَ
ಮೂಸಾ ತಮ್ಮ ಜನರಿಗೆ ಹೇಳಿದ ಸಂರ‍್ಭವನ್ನು ಸ್ಮರಿಸಿರಿ; ಓ ನನ್ನಜನಾಂಗದವರೇ ನಾನು ನಿಮ್ಮಕಡೆಗೆ ಕಳುಹಿಸಲ್ಪಟ್ಟ ಸಂದೇಶವಾಹಕನೆಂದು ನಿಮಗೆ ಚೆನ್ನಾಗಿ ತಿಳಿದಿದ್ದರೂ ನೀವು ನನ್ನನ್ನೇಕೆ ಪೀಡಿಸುತ್ತೀರಿ ಅವರು ವಕ್ರ ಮರ‍್ಗವನ್ನು ಹಿಡಿದಾಗ ಅಲ್ಲಾಹನು ಅವರ ಹೃದಯಗಳನ್ನು ವಕ್ರಗೊಳಿಸಿಬಿಟ್ಟನು ಮತ್ತು ಅಲ್ಲಾಹನು ಧಿಕ್ಕಾರಿಗಳಾದ ಜನರಿಗೆ ಸನ್ಮರ‍್ಗ ನೀಡುವುದಿಲ್ಲ.
6وَإِذْ قَالَ عِيسَى ابْنُ مَرْيَمَ يَا بَنِي إِسْرَائِيلَ إِنِّي رَسُولُ اللَّهِ إِلَيْكُم مُّصَدِّقًا لِّمَا بَيْنَ يَدَيَّ مِنَ التَّوْرَاةِ وَمُبَشِّرًا بِرَسُولٍ يَأْتِي مِن بَعْدِي اسْمُهُ أَحْمَدُ ۖ فَلَمَّا جَاءَهُم بِالْبَيِّنَاتِ قَالُوا هَٰذَا سِحْرٌ مُّبِينٌ
ಮತ್ತು ರ‍್ಯಮರ ಪುತ್ರ ಈಸಾ ಹೇಳಿದ ಸಂರ‍್ಭವನ್ನು ಸ್ಮರಿಸಿರಿ; ಓ ಇಸ್ರಾಯೀಲ್ ಸಂತತಿಗಳೇ, ನಾನು ನಿಮ್ಮೆಡೆಗೆ ಅಲ್ಲಾಹನ ಕಡೆಯಿಂದ ಕಳುಹಿಸಲ್ಪಟ್ಟ ಸಂದೇಶವಾಹಕನಾಗಿರುತ್ತೇನೆ. ನನಗಿಂತ ಮುಂಚೆ ಅವತರ‍್ಣಗೊಂಡ ತೌರಾತ್ ಗ್ರಂಥವನ್ನು ನಾನು ದೃಢೀಕರಿಸುವವನು ಮತ್ತು ನನ್ನ ಬಳಿಕ ಬರಲಿರುವ ಅಹ್ಮದ್ ಎಂಬ ಹೆಸರಿನ ಒಬ್ಬ ಸಂದೇಶವಾಹಕನ ಶುಭವರ‍್ತೆ ನೀಡುವವನಾಗಿರುವೆನು; ಆದರೆ ಅವರು ಸುಸ್ಪಷ್ಟ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಾಗ ಇದು ಸ್ಪಷ್ಟÀ್ಟ ಜಾದುವಾಗಿದೆ ಎಂದು ಅವರು ಹೇಳಿಬಿಟ್ಟರು.
7وَمَنْ أَظْلَمُ مِمَّنِ افْتَرَىٰ عَلَى اللَّهِ الْكَذِبَ وَهُوَ يُدْعَىٰ إِلَى الْإِسْلَامِ ۚ وَاللَّهُ لَا يَهْدِي الْقَوْمَ الظَّالِمِينَ
ಒಬ್ಬ ವ್ಯಕ್ತಿಯನ್ನು ಇಸ್ಲಾಮಿನೆÀಡೆಗೆ ಕರೆಯಲಾಗುತ್ತಿರುವಾಗ ಅವನು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ. ಅಲ್ಲಾಹನು ಅಕ್ರಮಿಗಳಾದ ಜನರಿಗೆ ಸನ್ಮರ‍್ಗವನ್ನು ಕರುಣಿಸುವುದಿಲ್ಲ.
8يُرِيدُونَ لِيُطْفِئُوا نُورَ اللَّهِ بِأَفْوَاهِهِمْ وَاللَّهُ مُتِمُّ نُورِهِ وَلَوْ كَرِهَ الْكَافِرُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿ ಯಿಂದ ಊದಿ ನಂದಿಸಲಿಚ್ಛಿಸುತ್ತಾರೆ ಸತ್ಯ ನಿಷೇಧಿಗಳಿಗೆ ಅಪ್ರಿಯವಾದರೂ ಅಲ್ಲಾಹನು ತನ್ನ ಪ್ರಕಾಶವನ್ನು ಪರ‍್ಣಗೊಳಿಸುವವನಿದ್ದಾನೆ.
9هُوَ الَّذِي أَرْسَلَ رَسُولَهُ بِالْهُدَىٰ وَدِينِ الْحَقِّ لِيُظْهِرَهُ عَلَى الدِّينِ كُلِّهِ وَلَوْ كَرِهَ الْمُشْرِكُونَ
ಸಕಲ ರ‍್ಮಗಳ ಮೇಲೆ ಮೇಲುಗೈ ಸಾಧಿಸಲೆಂದು ಅವನೇ ಸನ್ಮರ‍್ಗ ಹಾಗೂ ನೈಜರ‍್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿಕೊಟ್ಟವನು. ಬಹುದೇವ ಆರಾಧಕರಿಗೆ ಅದೆಷ್ಟು ಅಪ್ರಿಯವಾದರೂ ಸರಿಯೇ.
ಅಸ್-ಸಫ್ಕುರಾನ್ ಸೂಚಿ
14ಆಯತ್
MedinanRevelation
7ಆಯತ್

ಅನುವಾದ — ಅಸ್-ಸಫ್ 7

ಸೂರಾ ಅಸ್-ಸಫ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಒಬ್ಬ ವ್ಯಕ್ತಿಯನ್ನು ಇಸ್ಲಾಮಿನೆÀಡೆಗೆ ಕರೆಯಲಾಗುತ್ತಿರುವಾಗ ಅವನು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿದವನಿಗಿಂತ ದೊಡ್ಡ…

ಸೂರಾ ಆಯತ್ 7/14 — ಸೂರಾ ಅಸ್-ಸಫ್ الصف (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಫ್ ಆಲಿಸಿ, ಸೂರಾ ಅಸ್-ಸಫ್ ಅನುವಾದ, ಸೂರಾ ಅಸ್-ಸಫ್ mp3, ಸೂರಾ ಅಸ್-ಸಫ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers