ಅಸ್-ಸಫ್ · 9/14
ಅನುವಾದ ಉಚ್ಚಾರಣೆ — ಸೂರಾ ಅಸ್-ಸಫ್
هُوَ الَّذِي أَرْسَلَ رَسُولَهُ بِالْهُدَىٰ وَدِينِ الْحَقِّ لِيُظْهِرَهُ عَلَى الدِّينِ كُلِّهِ وَلَوْ كَرِهَ الْمُشْرِكُونَ ۝٩
Huwal lazee arsala Rasoolahoo bilhudaa wa deenil haqqi liyuzhirahoo `alad deeni kullihee wa law karihal mushrikoon
📖 ಕನ್ನಡ ಅರ್ಥ
ಸಕಲ ರ‍್ಮಗಳ ಮೇಲೆ ಮೇಲುಗೈ ಸಾಧಿಸಲೆಂದು ಅವನೇ ಸನ್ಮರ‍್ಗ ಹಾಗೂ ನೈಜರ‍್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿಕೊಟ್ಟವನು. ಬಹುದೇವ ಆರಾಧಕರಿಗೆ ಅದೆಷ್ಟು ಅಪ್ರಿಯವಾದರೂ ಸರಿಯೇ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಸ್-ಸಫ್

7وَمَنْ أَظْلَمُ مِمَّنِ افْتَرَىٰ عَلَى اللَّهِ الْكَذِبَ وَهُوَ يُدْعَىٰ إِلَى الْإِسْلَامِ ۚ وَاللَّهُ لَا يَهْدِي الْقَوْمَ الظَّالِمِينَ
ಒಬ್ಬ ವ್ಯಕ್ತಿಯನ್ನು ಇಸ್ಲಾಮಿನೆÀಡೆಗೆ ಕರೆಯಲಾಗುತ್ತಿರುವಾಗ ಅವನು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ. ಅಲ್ಲಾಹನು ಅಕ್ರಮಿಗಳಾದ ಜನರಿಗೆ ಸನ್ಮರ‍್ಗವನ್ನು ಕರುಣಿಸುವುದಿಲ್ಲ.
8يُرِيدُونَ لِيُطْفِئُوا نُورَ اللَّهِ بِأَفْوَاهِهِمْ وَاللَّهُ مُتِمُّ نُورِهِ وَلَوْ كَرِهَ الْكَافِرُونَ
ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿ ಯಿಂದ ಊದಿ ನಂದಿಸಲಿಚ್ಛಿಸುತ್ತಾರೆ ಸತ್ಯ ನಿಷೇಧಿಗಳಿಗೆ ಅಪ್ರಿಯವಾದರೂ ಅಲ್ಲಾಹನು ತನ್ನ ಪ್ರಕಾಶವನ್ನು ಪರ‍್ಣಗೊಳಿಸುವವನಿದ್ದಾನೆ.
9هُوَ الَّذِي أَرْسَلَ رَسُولَهُ بِالْهُدَىٰ وَدِينِ الْحَقِّ لِيُظْهِرَهُ عَلَى الدِّينِ كُلِّهِ وَلَوْ كَرِهَ الْمُشْرِكُونَ
ಸಕಲ ರ‍್ಮಗಳ ಮೇಲೆ ಮೇಲುಗೈ ಸಾಧಿಸಲೆಂದು ಅವನೇ ಸನ್ಮರ‍್ಗ ಹಾಗೂ ನೈಜರ‍್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿಕೊಟ್ಟವನು. ಬಹುದೇವ ಆರಾಧಕರಿಗೆ ಅದೆಷ್ಟು ಅಪ್ರಿಯವಾದರೂ ಸರಿಯೇ.
10يَا أَيُّهَا الَّذِينَ آمَنُوا هَلْ أَدُلُّكُمْ عَلَىٰ تِجَارَةٍ تُنجِيكُم مِّنْ عَذَابٍ أَلِيمٍ
ಓ ಸತ್ಯವಿಶ್ವಾಸಿಗಳೇ ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವಂತಹ ವ್ಯಾಪಾರವೊಂದನ್ನು ನಾನು ನಿಮಗೆ ತಿಳಿಸಿಕೊಡಲೇನು ?
11تُؤْمِنُونَ بِاللَّهِ وَرَسُولِهِ وَتُجَاهِدُونَ فِي سَبِيلِ اللَّهِ بِأَمْوَالِكُمْ وَأَنفُسِكُمْ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ ಹಾಗೂ ಅಲ್ಲಾಹನ ಮರ‍್ಗದಲ್ಲಿ ನಿಮ್ಮ ಸಂಪತ್ತು ಮತ್ತು ಶರೀರಗಳೊಂದಿಗೆ ಹೋರಾಡಿರಿ, ನೀವು ತಿಳಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಅತ್ಯುತ್ತಮ ವಾಗಿರುತ್ತದೆ,
ಅಸ್-ಸಫ್ಕುರಾನ್ ಸೂಚಿ
14ಆಯತ್
MedinanRevelation
9ಆಯತ್

ಅನುವಾದ — ಅಸ್-ಸಫ್ 9

ಸೂರಾ ಅಸ್-ಸಫ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಸಕಲ ರ‍್ಮಗಳ ಮೇಲೆ ಮೇಲುಗೈ ಸಾಧಿಸಲೆಂದು ಅವನೇ ಸನ್ಮರ‍್ಗ ಹಾಗೂ ನೈಜರ‍್ಮದೊಂದಿಗೆ ತನ್ನ…

ಸೂರಾ ಆಯತ್ 9/14 — ಸೂರಾ ಅಸ್-ಸಫ್ الصف (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಫ್ ಆಲಿಸಿ, ಸೂರಾ ಅಸ್-ಸಫ್ ಅನುವಾದ, ಸೂರಾ ಅಸ್-ಸಫ್ mp3, ಸೂರಾ ಅಸ್-ಸಫ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers