ಅಲ್-ಜುಮುಆ · 10/11
ಅನುವಾದ ಉಚ್ಚಾರಣೆ — ಸೂರಾ ಅಲ್-ಜುಮುಆ
فَإِذَا قُضِيَتِ الصَّلَاةُ فَانتَشِرُوا فِي الْأَرْضِ وَابْتَغُوا مِن فَضْلِ اللَّهِ وَاذْكُرُوا اللَّهَ كَثِيرًا لَّعَلَّكُمْ تُفْلِحُونَ ۝١٠
Fa-izaa qudiyatis Salaatu fantashiroo fil ardi wabtaghoo min fadlil laahi wazkurul laaha kaseeral la`allakum tuflihoon
📖 ಕನ್ನಡ ಅರ್ಥ
ನಮಾಜ್ ನರ‍್ವಹಿಸಲಾದರೆ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಅನುಗ್ರಹವನ್ನು ಅರಸಿರಿ. ನೀವು ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ, ಇದು ನೀವು ವಿಜಯಗಳಿಸಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-11 — ಸೂರಾ ಅಲ್-ಜುಮುಆ

8قُلْ إِنَّ الْمَوْتَ الَّذِي تَفِرُّونَ مِنْهُ فَإِنَّهُ مُلَاقِيكُمْ ۖ ثُمَّ تُرَدُّونَ إِلَىٰ عَالِمِ الْغَيْبِ وَالشَّهَادَةِ فَيُنَبِّئُكُم بِمَا كُنتُمْ تَعْمَلُونَ
ಹೇಳಿರಿ; ಯಾವ ಮರಣದಿಂದ ನೀವು ಓಡಿ ಹೋಗುತ್ತಿರುವಿರೋ ಅದು ನಿಮಗೆ ಬಂದೇತೀರುವುದು. ಆ ಬಳಿಕ ನೀವು ಸಕಲ ರಹಸ್ಯ ಮತ್ತು ಬಹಿರಂಗವನ್ನು ಅರಿಯುವವನ ಕಡೆಗೆ ಮರಳಿಸಲಾಗುವಿರಿ, ಆಗ ನೀವು ಮಾಡುತ್ತಿದ್ದ ಸಕಲ ರ‍್ಮಗಳನ್ನು ಅವನು ನಿಮಗೆ ತಿಳಿಸಿಕೊಡುವನು.
9يَا أَيُّهَا الَّذِينَ آمَنُوا إِذَا نُودِيَ لِلصَّلَاةِ مِن يَوْمِ الْجُمُعَةِ فَاسْعَوْا إِلَىٰ ذِكْرِ اللَّهِ وَذَرُوا الْبَيْعَ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ಓ ಸತ್ಯ ವಿಶ್ವಾಸಿಗಳೇ ಶುಕ್ರವಾರದ ದಿನ ನಮಾಜ್ಗಾಗಿ ನಿಮ್ಮನ್ನು ಕರೆಯಲಾದರೆ ಅಲ್ಲಾಹನ ಸ್ಮರಣೆಯತ್ತ ಧಾವಿಸಿರಿ ಮತ್ತು ವ್ಯಾಪಾರವನ್ನು ತ್ಯಜಿಸಿರಿ. ನೀವು ತಿಳಿಯುವವರಾಗಿದ್ದರೆ. ನಿಮ್ಮ ಪಾಲಿಗೆ ಅತ್ಯುತ್ತಮವಾಗಿದೆ.
10فَإِذَا قُضِيَتِ الصَّلَاةُ فَانتَشِرُوا فِي الْأَرْضِ وَابْتَغُوا مِن فَضْلِ اللَّهِ وَاذْكُرُوا اللَّهَ كَثِيرًا لَّعَلَّكُمْ تُفْلِحُونَ
ನಮಾಜ್ ನರ‍್ವಹಿಸಲಾದರೆ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಅನುಗ್ರಹವನ್ನು ಅರಸಿರಿ. ನೀವು ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ, ಇದು ನೀವು ವಿಜಯಗಳಿಸಲೆಂದಾಗಿದೆ.
11وَإِذَا رَأَوْا تِجَارَةً أَوْ لَهْوًا انفَضُّوا إِلَيْهَا وَتَرَكُوكَ قَائِمًا ۚ قُلْ مَا عِندَ اللَّهِ خَيْرٌ مِّنَ اللَّهْوِ وَمِنَ التِّجَارَةِ ۚ وَاللَّهُ خَيْرُ الرَّازِقِينَ
ಅವರು ವ್ಯಾಪಾರ ಮತ್ತು ಮನೋರಂಜನೆಯನ್ನು ನೋಡಿದಾಗ ಅತ್ತಕಡೆ ಧಾವಿಸುತ್ತಾರೆ ಮತ್ತು ನಿಮ್ಮನ್ನು ನಿಂತಲ್ಲಿ ಬಿಟ್ಟುಬಿಡುತ್ತಾರೆ. ನೀವು ಹೇಳಿರಿ; ಅಲ್ಲಾಹನ ಬಳಿ ಇರುವುದು ಮನೋರಂಜನೆ ಮತ್ತು ವ್ಯಾಪಾರಕ್ಕಿಂತಲೂ ಉತ್ತಮವಾಗಿದೆ. ಅಲ್ಲಾಹನು ಅತ್ಯುತ್ತಮ ಅನ್ನಾಧಾರ ನೀಡುವವನಾಗಿದ್ದಾನೆ.
ಅಲ್-ಜುಮುಆಕುರಾನ್ ಸೂಚಿ
11ಆಯತ್
MedinanRevelation
10ಆಯತ್

ಅನುವಾದ — ಅಲ್-ಜುಮುಆ 10

ಸೂರಾ ಅಲ್-ಜುಮುಆ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ನಮಾಜ್ ನರ‍್ವಹಿಸಲಾದರೆ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಅನುಗ್ರಹವನ್ನು ಅರಸಿರಿ.…

ಸೂರಾ ಆಯತ್ 10/11 — ಸೂರಾ ಅಲ್-ಜುಮುಆ الجمعة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜುಮುಆ ಆಲಿಸಿ, ಸೂರಾ ಅಲ್-ಜುಮುಆ ಅನುವಾದ, ಸೂರಾ ಅಲ್-ಜುಮುಆ mp3, ಸೂರಾ ಅಲ್-ಜುಮುಆ pdf. ಆಯತ್ 8–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers