ಅಲ್-ಜುಮುಆ · 2/11
ಅನುವಾದ ಉಚ್ಚಾರಣೆ — ಸೂರಾ ಅಲ್-ಜುಮುಆ
هُوَ الَّذِي بَعَثَ فِي الْأُمِّيِّينَ رَسُولًا مِّنْهُمْ يَتْلُو عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِن كَانُوا مِن قَبْلُ لَفِي ضَلَالٍ مُّبِينٍ ۝٢
Huwal lazee ba`asa fil ummiyyeena Rasoolam min hum yatloo `alaihim aayaatihee wa yuzakkeehim wa yu`allimuhumul Kitaaba wal Hikmata wa in kaano min qablu lafee dalaalim mubeen
📖 ಕನ್ನಡ ಅರ್ಥ
ಅನಕ್ಷರಿಗಳ ನಡುವೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಕಳುಹಿಸಿದವನು ಅವನೇ. ಅವರು ಅವನ ಸೂಕ್ತಿಗಳನ್ನು ಅವರಿಗೆ ಓದಿ ಹೇಳುತ್ತಾರೆ. ಅವರನ್ನು ಸಂಸ್ಕರಿಸುತ್ತಾರೆ ಅವರಿಗೆ ಗ್ರಂಥ ಹಾಗೂ ಸುಜ್ಞಾನವನ್ನು ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರು (ಅರಬರು) ಇದಕ್ಕಿಂತ ಮುಂಚೆ ಸ್ಪಷ್ಟವಾದ ಪಥ ಭ್ರಷ್ಟತೆಯಲ್ಲಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಜುಮುಆ

1يُسَبِّحُ لِلَّهِ مَا فِي السَّمَاوَاتِ وَمَا فِي الْأَرْضِ الْمَلِكِ الْقُدُّوسِ الْعَزِيزِ الْحَكِيمِ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಸಾಮ್ರಾಟನು, ಪರಮ ಪಾವನನು, ಪ್ರತಾಪಶಾಲಿಯು ಮತ್ತು ಯುಕ್ತಿಪರ‍್ಣನಾದ ಅಲ್ಲಾಹನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ.
2هُوَ الَّذِي بَعَثَ فِي الْأُمِّيِّينَ رَسُولًا مِّنْهُمْ يَتْلُو عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِن كَانُوا مِن قَبْلُ لَفِي ضَلَالٍ مُّبِينٍ
ಅನಕ್ಷರಿಗಳ ನಡುವೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಕಳುಹಿಸಿದವನು ಅವನೇ. ಅವರು ಅವನ ಸೂಕ್ತಿಗಳನ್ನು ಅವರಿಗೆ ಓದಿ ಹೇಳುತ್ತಾರೆ. ಅವರನ್ನು ಸಂಸ್ಕರಿಸುತ್ತಾರೆ ಅವರಿಗೆ ಗ್ರಂಥ ಹಾಗೂ ಸುಜ್ಞಾನವನ್ನು ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರು (ಅರಬರು) ಇದಕ್ಕಿಂತ ಮುಂಚೆ ಸ್ಪಷ್ಟವಾದ ಪಥ ಭ್ರಷ್ಟತೆಯಲ್ಲಿದ್ದರು.
3وَآخَرِينَ مِنْهُمْ لَمَّا يَلْحَقُوا بِهِمْ ۚ وَهُوَ الْعَزِيزُ الْحَكِيمُ
. (ಈ ಪೈಗಂಬರರನ್ನು) ಇನ್ನೂ ಅವರೊಂದಿಗೆ ಸೇರಿಲ್ಲದ ಇತರ (ಅರಬೇತರರ ಕಡೆಗೂ ಕಳುಹಿಸಲಾಗಿದೆ) ಮತ್ತು ಅವನು ಪ್ರತಾಪಶಾಲಿಯೂ ಯುಕ್ತಿಪರ‍್ಣನೂ ಆಗಿದ್ದಾನೆ.
4ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ ذُو الْفَضْلِ الْعَظِيمِ
ಇದು ಅಲ್ಲಾಹನ ಅನುಗ್ರಹವಾಗಿದೆ. ತಾನಿಚ್ಛಿಸುವವರಿಗೆ ಇದನ್ನು ಅವನು ದಯಪಾಲಿಸುತ್ತಾನೆ. ಮತ್ತು ಅಲ್ಲಾಹನು ಮಹಾ ಅನುಗ್ರಹದಾತನಾಗಿದ್ದಾನೆ.
ಅಲ್-ಜುಮುಆಕುರಾನ್ ಸೂಚಿ
11ಆಯತ್
MedinanRevelation
2ಆಯತ್

ಅನುವಾದ — ಅಲ್-ಜುಮುಆ 2

ಸೂರಾ ಅಲ್-ಜುಮುಆ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಅನಕ್ಷರಿಗಳ ನಡುವೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಕಳುಹಿಸಿದವನು ಅವನೇ. ಅವರು ಅವನ…

ಸೂರಾ ಆಯತ್ 2/11 — ಸೂರಾ ಅಲ್-ಜುಮುಆ الجمعة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜುಮುಆ ಆಲಿಸಿ, ಸೂರಾ ಅಲ್-ಜುಮುಆ ಅನುವಾದ, ಸೂರಾ ಅಲ್-ಜುಮುಆ mp3, ಸೂರಾ ಅಲ್-ಜುಮುಆ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers