ಅಲ್-ಜುಮುಆ · 5/11
ಅನುವಾದ ಉಚ್ಚಾರಣೆ — ಸೂರಾ ಅಲ್-ಜುಮುಆ
مَثَلُ الَّذِينَ حُمِّلُوا التَّوْرَاةَ ثُمَّ لَمْ يَحْمِلُوهَا كَمَثَلِ الْحِمَارِ يَحْمِلُ أَسْفَارًا ۚ بِئْسَ مَثَلُ الْقَوْمِ الَّذِينَ كَذَّبُوا بِآيَاتِ اللَّهِ ۚ وَاللَّهُ لَا يَهْدِي الْقَوْمَ الظَّالِمِينَ ٥
Transliteration
Masalul lazeena hum milut tawraata summa lam yahmiloonhaa kamasalil himaari yah milu asfaaraa; bi`sa masalul qawmil lazeena kaazzaboo bi aayaatil laah; wallaahu laa yahdil qawmazzaalimeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ತೌರಾತೀನ ಹೊಣೆ ವಹಿಸಿ ಕೊಡಲಾದವರು ಮತ್ತು ಆ ಹೊಣೆಯನ್ನು ನರ‍್ವಹಿಸದೇ ಇದ್ದವರ ಉದಾಹರಣೆಯು ಗ್ರಂಥಗಳನ್ನು ಹೊರುವಂತಹ ಕತ್ತೆ ಯಂತಿದೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವವರ ಉದಾಹರಣೆಯು ಅದೆಷ್ಟು ನಿಕೃಷ್ಟವಾಗಿದೆ. ಅಲ್ಲಾಹನು ಅಕ್ರಮಿಗಳಿಗೆ ಸನ್ಮರ‍್ಗ ನೀಡುವುದಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 3-7 — ಸೂರಾ ಅಲ್-ಜುಮುಆ
3وَآخَرِينَ مِنْهُمْ لَمَّا يَلْحَقُوا بِهِمْ ۚ وَهُوَ الْعَزِيزُ الْحَكِيمُ
. (ಈ ಪೈಗಂಬರರನ್ನು) ಇನ್ನೂ ಅವರೊಂದಿಗೆ ಸೇರಿಲ್ಲದ ಇತರ (ಅರಬೇತರರ ಕಡೆಗೂ ಕಳುಹಿಸಲಾಗಿದೆ) ಮತ್ತು ಅವನು ಪ್ರತಾಪಶಾಲಿಯೂ ಯುಕ್ತಿಪರ‍್ಣನೂ ಆಗಿದ್ದಾನೆ.
4ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ ذُو الْفَضْلِ الْعَظِيمِ
ಇದು ಅಲ್ಲಾಹನ ಅನುಗ್ರಹವಾಗಿದೆ. ತಾನಿಚ್ಛಿಸುವವರಿಗೆ ಇದನ್ನು ಅವನು ದಯಪಾಲಿಸುತ್ತಾನೆ. ಮತ್ತು ಅಲ್ಲಾಹನು ಮಹಾ ಅನುಗ್ರಹದಾತನಾಗಿದ್ದಾನೆ.
5مَثَلُ الَّذِينَ حُمِّلُوا التَّوْرَاةَ ثُمَّ لَمْ يَحْمِلُوهَا كَمَثَلِ الْحِمَارِ يَحْمِلُ أَسْفَارًا ۚ بِئْسَ مَثَلُ الْقَوْمِ الَّذِينَ كَذَّبُوا بِآيَاتِ اللَّهِ ۚ وَاللَّهُ لَا يَهْدِي الْقَوْمَ الظَّالِمِينَ
ತೌರಾತೀನ ಹೊಣೆ ವಹಿಸಿ ಕೊಡಲಾದವರು ಮತ್ತು ಆ ಹೊಣೆಯನ್ನು ನರ‍್ವಹಿಸದೇ ಇದ್ದವರ ಉದಾಹರಣೆಯು ಗ್ರಂಥಗಳನ್ನು ಹೊರುವಂತಹ ಕತ್ತೆ ಯಂತಿದೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವವರ ಉದಾಹರಣೆಯು ಅದೆಷ್ಟು ನಿಕೃಷ್ಟವಾಗಿದೆ. ಅಲ್ಲಾಹನು ಅಕ್ರಮಿಗಳಿಗೆ ಸನ್ಮರ‍್ಗ ನೀಡುವುದಿಲ್ಲ.
6قُلْ يَا أَيُّهَا الَّذِينَ هَادُوا إِن زَعَمْتُمْ أَنَّكُمْ أَوْلِيَاءُ لِلَّهِ مِن دُونِ النَّاسِ فَتَمَنَّوُا الْمَوْتَ إِن كُنتُمْ صَادِقِينَ
ಪೈಗಂಬರರೇ ಹೇಳಿರಿ; ಓ ಯಹೂದರೇ ಇತರ ಜನರ ಹೊರತು ನೀವೇ ಅಲ್ಲಾಹನ ಆತ್ಮೀಯರೆಂಬ ವಾದ ನಿಮ್ಮದಾಗಿದ್ದರೆ ನೀವು ಮರಣವನ್ನು ಆಶಿಸಿರಿ. ನೀವು ಸತ್ಯಸಂಧರಾಗಿದ್ದರೆ.
7وَلَا يَتَمَنَّوْنَهُ أَبَدًا بِمَا قَدَّمَتْ أَيْدِيهِمْ ۚ وَاللَّهُ عَلِيمٌ بِالظَّالِمِينَ
ಅವರ ಕೈಗಳು ಮುಂಗಡವಾಗಿ ಮಾಡಿದ ದುಷ್ರ‍್ಮಗಳ ಕಾರಣವಾಗಿ ಅವರು ಎಂದಿಗೂ ಮರಣವನ್ನು ಆಶಿಸಲಾರರು. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು.
ಅಲ್-ಜುಮುಆಕುರಾನ್ ಸೂಚಿ
11ಆಯತ್
MedinanRevelation
5ಆಯತ್
ಅನುವಾದ — ಅಲ್-ಜುಮುಆ 5
ಸೂರಾ ಅಲ್-ಜುಮುಆ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ತೌರಾತೀನ ಹೊಣೆ ವಹಿಸಿ ಕೊಡಲಾದವರು ಮತ್ತು ಆ ಹೊಣೆಯನ್ನು ನರ‍್ವಹಿಸದೇ ಇದ್ದವರ ಉದಾಹರಣೆಯು…ಸೂರಾ ಆಯತ್ 5/11 — ಸೂರಾ ಅಲ್-ಜುಮುಆ الجمعة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜುಮುಆ ಆಲಿಸಿ, ಸೂರಾ ಅಲ್-ಜುಮುಆ ಅನುವಾದ, ಸೂರಾ ಅಲ್-ಜುಮುಆ mp3, ಸೂರಾ ಅಲ್-ಜುಮುಆ pdf. ಆಯತ್ 3–7. ಕನ್ನಡ ಅರ್ಥ: தமிழ்.
ಸೂರಾ ಅಲ್-ಜುಮುಆ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


