ಅಲ್-ಮುನಾಫಿಕೂನ್ · 1/11
ಅನುವಾದ ಉಚ್ಚಾರಣೆ — ಸೂರಾ ಅಲ್-ಮುನಾಫಿಕೂನ್
إِذَا جَاءَكَ الْمُنَافِقُونَ قَالُوا نَشْهَدُ إِنَّكَ لَرَسُولُ اللَّهِ ۗ وَاللَّهُ يَعْلَمُ إِنَّكَ لَرَسُولُهُ وَاللَّهُ يَشْهَدُ إِنَّ الْمُنَافِقِينَ لَكَاذِبُونَ ۝١
Izaa jaaa`akal munaafiqoona qaaloo nashhadu innaka la rasoolul laah; wallaahu ya`lamu innaka la rasooluhoo wallaahu yashhadu innal munaafiqeena lakaaziboon
📖 ಕನ್ನಡ ಅರ್ಥ
ಕಪಟ ವಿಶ್ವಾಸಿಗಳು ನಿಮ್ಮ ಬಳಿ ಬಂದಾಗ ಹೇಳುತ್ತಾರೆ. ನಿಸ್ಸಂದೇಹವಾಗಿಯೂ ನೀವು ಅಲ್ಲಾಹನ ಸಂದೇಶವಾಹಕರೆಂದು ನಾವು ಸಾಕ್ಷö್ಯವಹಿಸುತ್ತೇವೆ. ಖಂಡಿತವಾಗಿಯೂ ನೀವು ಅವನ ಸಂದೇಶ ವಾಹಕರೆಂದು ಅಲ್ಲಾಹನಿಗೆ ತಿಳಿದಿದೆ. ಕಪಟ ವಿಶ್ವಾಸಿಗಳು ನಿಶ್ಚಯವಾಗಿಯೂ ಸುಳ್ಳುಗಾರರಾಗಿದ್ದಾರೆ ಎಂದು ಅಲ್ಲಾಹನು ಸಾಕ್ಷ್ಯವಹಿಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಲ್-ಮುನಾಫಿಕೂನ್

1إِذَا جَاءَكَ الْمُنَافِقُونَ قَالُوا نَشْهَدُ إِنَّكَ لَرَسُولُ اللَّهِ ۗ وَاللَّهُ يَعْلَمُ إِنَّكَ لَرَسُولُهُ وَاللَّهُ يَشْهَدُ إِنَّ الْمُنَافِقِينَ لَكَاذِبُونَ
ಕಪಟ ವಿಶ್ವಾಸಿಗಳು ನಿಮ್ಮ ಬಳಿ ಬಂದಾಗ ಹೇಳುತ್ತಾರೆ. ನಿಸ್ಸಂದೇಹವಾಗಿಯೂ ನೀವು ಅಲ್ಲಾಹನ ಸಂದೇಶವಾಹಕರೆಂದು ನಾವು ಸಾಕ್ಷö್ಯವಹಿಸುತ್ತೇವೆ. ಖಂಡಿತವಾಗಿಯೂ ನೀವು ಅವನ ಸಂದೇಶ ವಾಹಕರೆಂದು ಅಲ್ಲಾಹನಿಗೆ ತಿಳಿದಿದೆ. ಕಪಟ ವಿಶ್ವಾಸಿಗಳು ನಿಶ್ಚಯವಾಗಿಯೂ ಸುಳ್ಳುಗಾರರಾಗಿದ್ದಾರೆ ಎಂದು ಅಲ್ಲಾಹನು ಸಾಕ್ಷ್ಯವಹಿಸುತ್ತಾನೆ.
2اتَّخَذُوا أَيْمَانَهُمْ جُنَّةً فَصَدُّوا عَن سَبِيلِ اللَّهِ ۚ إِنَّهُمْ سَاءَ مَا كَانُوا يَعْمَلُونَ
ಅವರು ತಮ್ಮ ಶಪಥಗಳನ್ನು ಒಂದು ಗುರಾಣಿಯನ್ನಾಗಿ ಮಾಡಿ ಕೊಂಡಿದ್ದಾರೆ. ಅವರುಅಲ್ಲಾಹನ ಮರ‍್ಗದಿಂದ ಜನರನ್ನು ತಡೆಯುತ್ತಾರೆ. ನಿಸ್ಸಂದೇಹವಾಗಿಯೂ ಅವರು ಮಾಡುತ್ತಿರುವ ರ‍್ಮಗಳು ನಿಕೃಷ್ಟವಾಗಿವೆ.
3ذَٰلِكَ بِأَنَّهُمْ آمَنُوا ثُمَّ كَفَرُوا فَطُبِعَ عَلَىٰ قُلُوبِهِمْ فَهُمْ لَا يَفْقَهُونَ
ಇದು ಅವರು ವಿಶ್ವಾಸವಿರಿಸಿದ ಬಳಿಕ ನಿಷೇಧಿಗಳಾಗಿ ಬಿಟ್ಟ ಕಾರಣದಿಂದಾಗಿದೆ. ಆದ್ದರಿಂದ ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ ಇನ್ನು ಅವರು ಗ್ರಹಿಸುವುದಿಲ್ಲ.
ಅಲ್-ಮುನಾಫಿಕೂನ್ಕುರಾನ್ ಸೂಚಿ
11ಆಯತ್
MedinanRevelation
1ಆಯತ್

ಅನುವಾದ — ಅಲ್-ಮುನಾಫಿಕೂನ್ 1

ಸೂರಾ ಅಲ್-ಮುನಾಫಿಕೂನ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಕಪಟ ವಿಶ್ವಾಸಿಗಳು ನಿಮ್ಮ ಬಳಿ ಬಂದಾಗ ಹೇಳುತ್ತಾರೆ. ನಿಸ್ಸಂದೇಹವಾಗಿಯೂ ನೀವು ಅಲ್ಲಾಹನ ಸಂದೇಶವಾಹಕರೆಂದು…

ಸೂರಾ ಆಯತ್ 1/11 — ಸೂರಾ ಅಲ್-ಮುನಾಫಿಕೂನ್ المنافقون (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುನಾಫಿಕೂನ್ ಆಲಿಸಿ, ಸೂರಾ ಅಲ್-ಮುನಾಫಿಕೂನ್ ಅನುವಾದ, ಸೂರಾ ಅಲ್-ಮುನಾಫಿಕೂನ್ mp3, ಸೂರಾ ಅಲ್-ಮುನಾಫಿಕೂನ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers