ಅಲ್-ಮುನಾಫಿಕೂನ್ · 3/11
ಅನುವಾದ ಉಚ್ಚಾರಣೆ — ಸೂರಾ ಅಲ್-ಮುನಾಫಿಕೂನ್
ذَٰلِكَ بِأَنَّهُمْ آمَنُوا ثُمَّ كَفَرُوا فَطُبِعَ عَلَىٰ قُلُوبِهِمْ فَهُمْ لَا يَفْقَهُونَ ۝٣
Zaalika bi annahum aamanoo summa kafaroo fatubi`a `alaa quloobihim fahum laa yafqahoon
📖 ಕನ್ನಡ ಅರ್ಥ
ಇದು ಅವರು ವಿಶ್ವಾಸವಿರಿಸಿದ ಬಳಿಕ ನಿಷೇಧಿಗಳಾಗಿ ಬಿಟ್ಟ ಕಾರಣದಿಂದಾಗಿದೆ. ಆದ್ದರಿಂದ ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ ಇನ್ನು ಅವರು ಗ್ರಹಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಲ್-ಮುನಾಫಿಕೂನ್

1إِذَا جَاءَكَ الْمُنَافِقُونَ قَالُوا نَشْهَدُ إِنَّكَ لَرَسُولُ اللَّهِ ۗ وَاللَّهُ يَعْلَمُ إِنَّكَ لَرَسُولُهُ وَاللَّهُ يَشْهَدُ إِنَّ الْمُنَافِقِينَ لَكَاذِبُونَ
ಕಪಟ ವಿಶ್ವಾಸಿಗಳು ನಿಮ್ಮ ಬಳಿ ಬಂದಾಗ ಹೇಳುತ್ತಾರೆ. ನಿಸ್ಸಂದೇಹವಾಗಿಯೂ ನೀವು ಅಲ್ಲಾಹನ ಸಂದೇಶವಾಹಕರೆಂದು ನಾವು ಸಾಕ್ಷö್ಯವಹಿಸುತ್ತೇವೆ. ಖಂಡಿತವಾಗಿಯೂ ನೀವು ಅವನ ಸಂದೇಶ ವಾಹಕರೆಂದು ಅಲ್ಲಾಹನಿಗೆ ತಿಳಿದಿದೆ. ಕಪಟ ವಿಶ್ವಾಸಿಗಳು ನಿಶ್ಚಯವಾಗಿಯೂ ಸುಳ್ಳುಗಾರರಾಗಿದ್ದಾರೆ ಎಂದು ಅಲ್ಲಾಹನು ಸಾಕ್ಷ್ಯವಹಿಸುತ್ತಾನೆ.
2اتَّخَذُوا أَيْمَانَهُمْ جُنَّةً فَصَدُّوا عَن سَبِيلِ اللَّهِ ۚ إِنَّهُمْ سَاءَ مَا كَانُوا يَعْمَلُونَ
ಅವರು ತಮ್ಮ ಶಪಥಗಳನ್ನು ಒಂದು ಗುರಾಣಿಯನ್ನಾಗಿ ಮಾಡಿ ಕೊಂಡಿದ್ದಾರೆ. ಅವರುಅಲ್ಲಾಹನ ಮರ‍್ಗದಿಂದ ಜನರನ್ನು ತಡೆಯುತ್ತಾರೆ. ನಿಸ್ಸಂದೇಹವಾಗಿಯೂ ಅವರು ಮಾಡುತ್ತಿರುವ ರ‍್ಮಗಳು ನಿಕೃಷ್ಟವಾಗಿವೆ.
3ذَٰلِكَ بِأَنَّهُمْ آمَنُوا ثُمَّ كَفَرُوا فَطُبِعَ عَلَىٰ قُلُوبِهِمْ فَهُمْ لَا يَفْقَهُونَ
ಇದು ಅವರು ವಿಶ್ವಾಸವಿರಿಸಿದ ಬಳಿಕ ನಿಷೇಧಿಗಳಾಗಿ ಬಿಟ್ಟ ಕಾರಣದಿಂದಾಗಿದೆ. ಆದ್ದರಿಂದ ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ ಇನ್ನು ಅವರು ಗ್ರಹಿಸುವುದಿಲ್ಲ.
4۞ وَإِذَا رَأَيْتَهُمْ تُعْجِبُكَ أَجْسَامُهُمْ ۖ وَإِن يَقُولُوا تَسْمَعْ لِقَوْلِهِمْ ۖ كَأَنَّهُمْ خُشُبٌ مُّسَنَّدَةٌ ۖ يَحْسَبُونَ كُلَّ صَيْحَةٍ عَلَيْهِمْ ۚ هُمُ الْعَدُوُّ فَاحْذَرْهُمْ ۚ قَاتَلَهُمُ اللَّهُ ۖ أَنَّىٰ يُؤْفَكُونَ
ನೀವು ಅವರನ್ನು ಕಂಡರೆ ಅವರ ಶರೀರಗಳು ನಿಮ್ಮನ್ನು ಆರ‍್ಷಕ ವಾಗಿತೋರುತ್ತವೆ. ಅವರು ಮಾತನಾಡತೊಡಗಿದರೆ ನೀವು ಅವರ ಮಾತನ್ನು ಕೇಳುತ್ತಲೇ ಇರುವಿರಿ. ಅವರು ಗೋಡೆಗೆ ವರಗಿಸಲ್ಪಟ್ಟ ಮರದ ದಿಂಡು ಗಳಂತಿದ್ದಾರೆ. ಅವರು ಪ್ರತಿಯೊಂದು ಉಚ್ಛಸ್ವರವನ್ನು ತಮಗೆ ವಿರುದ್ಧವೆಂದು ಭಾವಿಸುತ್ತಾರೆ. ಇವರೇ ವೈರಿಗಳಾಗಿದ್ದಾರೆ. ಇವರಿಂದ ಜಾಗ್ರತೆ ವಹಿಸಿರಿ. ಅಲ್ಲಾಹನು ಅವರನ್ನು ನಾಶ ಮಾಡಲಿ. ಅವರೆತ್ತ ಅಲೆದಾಡಿಸಲ್ಪಡುತ್ತಾರೆ..
5وَإِذَا قِيلَ لَهُمْ تَعَالَوْا يَسْتَغْفِرْ لَكُمْ رَسُولُ اللَّهِ لَوَّوْا رُءُوسَهُمْ وَرَأَيْتَهُمْ يَصُدُّونَ وَهُم مُّسْتَكْبِرُونَ
ಅವರೊಂದಿಗೆ (ಕಪಟಿಗಳೊಂದಿಗೆ) ಬನ್ನಿರಿ ಅಲ್ಲಾಹನ ಸಂದೇಶವಾಹಕರು ನಿಮಗೋಸ್ಕರ ಕ್ಷಮೆಯಾಚಿಸುತ್ತಾರೆ ಎಂದು ಹೇಳಲಾದರೆ ಅವರು ತಲೆಗಳನ್ನು ಕೊಡವಿಕೊಳ್ಳುತ್ತಾರೆ ಮತ್ತು ಅಹಂಕಾರ ತೋರುತ್ತಾ ವಿಮುಖರಾಗುತ್ತಿರುವುದಾಗಿ ನೀವು ಅವರನ್ನು ಕಾಣುವಿರಿ.
ಅಲ್-ಮುನಾಫಿಕೂನ್ಕುರಾನ್ ಸೂಚಿ
11ಆಯತ್
MedinanRevelation
3ಆಯತ್

ಅನುವಾದ — ಅಲ್-ಮುನಾಫಿಕೂನ್ 3

ಸೂರಾ ಅಲ್-ಮುನಾಫಿಕೂನ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅವರು ವಿಶ್ವಾಸವಿರಿಸಿದ ಬಳಿಕ ನಿಷೇಧಿಗಳಾಗಿ ಬಿಟ್ಟ ಕಾರಣದಿಂದಾಗಿದೆ. ಆದ್ದರಿಂದ ಅವರ ಹೃದಯಗಳ…

ಸೂರಾ ಆಯತ್ 3/11 — ಸೂರಾ ಅಲ್-ಮುನಾಫಿಕೂನ್ المنافقون (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುನಾಫಿಕೂನ್ ಆಲಿಸಿ, ಸೂರಾ ಅಲ್-ಮುನಾಫಿಕೂನ್ ಅನುವಾದ, ಸೂರಾ ಅಲ್-ಮುನಾಫಿಕೂನ್ mp3, ಸೂರಾ ಅಲ್-ಮುನಾಫಿಕೂನ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers