ಅತ್-ತಗಾಬುನ್ · 12/18
ಅನುವಾದ ಉಚ್ಚಾರಣೆ — ಸೂರಾ ಅತ್-ತಗಾಬುನ್
وَأَطِيعُوا اللَّهَ وَأَطِيعُوا الرَّسُولَ ۚ فَإِن تَوَلَّيْتُمْ فَإِنَّمَا عَلَىٰ رَسُولِنَا الْبَلَاغُ الْمُبِينُ ۝١٢
Wa atee`ul laaha wa atee`ur Rasool; fa in tawallaitum fa innamaa `alaa Rasoolinal balaaghul mubeen
📖 ಕನ್ನಡ ಅರ್ಥ
ನೀವು ಅಲ್ಲಾಹನನ್ನು ಅನುಸರಿಸಿರಿ ಹಾಗೂ ಸಂದೇಶವಾಹಕರನ್ನು ಅನುಸರಿಸಿರಿ. ನೀವು ವಿಮುಖರಾಗಿ ಬಿಟ್ಟರೆ ನಮ್ಮ ಸಂದೇಶವಾಹಕರ ಮೇಲೆ ಸುಸ್ಪಷ್ಟವಾದ ಸಂದೇಶತಲುಪಿಸುವ ಹೊಣೆ ಮಾತ್ರವಿದೆ.

🎧 ಆಲಿಸಿ


📜 ಆಯತ್ 10-14 — ಸೂರಾ ಅತ್-ತಗಾಬುನ್

10وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ خَالِدِينَ فِيهَا ۖ وَبِئْسَ الْمَصِيرُ
ಯಾರು ಸತ್ಯ ನಿಷೇಧಿಸಿ ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರು ಅವರೇ ನರಕವಾಸಿಗಳು. ಅವರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಅದು ಮರಳಲಿಕ್ಕಿರುವ ಅತಿ ನಿಕೃಷ್ಟ ತಾಣವಾಗಿದೆ.
11مَا أَصَابَ مِن مُّصِيبَةٍ إِلَّا بِإِذْنِ اللَّهِ ۗ وَمَن يُؤْمِن بِاللَّهِ يَهْدِ قَلْبَهُ ۚ وَاللَّهُ بِكُلِّ شَيْءٍ عَلِيمٌ
ಅಲ್ಲಾಹನ ಅಪ್ಪಣೆಯಿಲ್ಲದೆ ಯಾವ ವಿಪತ್ತು ಸಂಭವಿಸುವುದಿಲ್ಲ ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೆ ಅವನ ಹೃದಯಕ್ಕೆ ಅಲ್ಲಾಹನು ಸನ್ಮರ‍್ಗವನ್ನು ಕರುಣಿಸುತ್ತಾನೆ ಅಲ್ಲಾಹನ ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲನು.
12وَأَطِيعُوا اللَّهَ وَأَطِيعُوا الرَّسُولَ ۚ فَإِن تَوَلَّيْتُمْ فَإِنَّمَا عَلَىٰ رَسُولِنَا الْبَلَاغُ الْمُبِينُ
ನೀವು ಅಲ್ಲಾಹನನ್ನು ಅನುಸರಿಸಿರಿ ಹಾಗೂ ಸಂದೇಶವಾಹಕರನ್ನು ಅನುಸರಿಸಿರಿ. ನೀವು ವಿಮುಖರಾಗಿ ಬಿಟ್ಟರೆ ನಮ್ಮ ಸಂದೇಶವಾಹಕರ ಮೇಲೆ ಸುಸ್ಪಷ್ಟವಾದ ಸಂದೇಶತಲುಪಿಸುವ ಹೊಣೆ ಮಾತ್ರವಿದೆ.
13اللَّهُ لَا إِلَٰهَ إِلَّا هُوَ ۚ وَعَلَى اللَّهِ فَلْيَتَوَكَّلِ الْمُؤْمِنُونَ
ಅಲ್ಲಾಹನು ಅವನ ಹೊರತು ಬೇರಾವ ಆರಾಧ್ಯಾನಿಲ್ಲ ಸತ್ಯ ವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆ ಇಡಬೇಕಾಗಿದೆ.
14يَا أَيُّهَا الَّذِينَ آمَنُوا إِنَّ مِنْ أَزْوَاجِكُمْ وَأَوْلَادِكُمْ عَدُوًّا لَّكُمْ فَاحْذَرُوهُمْ ۚ وَإِن تَعْفُوا وَتَصْفَحُوا وَتَغْفِرُوا فَإِنَّ اللَّهَ غَفُورٌ رَّحِيمٌ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಪತ್ನಿಯರಲ್ಲಿ ನಿಮ್ಮ ಮಕ್ಕಳಲ್ಲಿ ಕೆಲವರು ನಿಮ್ಮ ಶತ್ರುಗಳಿದ್ದಾರೆ. ಆದ್ದರಿಂದ ನೀವು ಅವರಿಂದ ಜಾಗ್ರತೆ ವಹಿಸಿರಿ ಇನ್ನು ನೀವು ಮನ್ನಿಸುವುದಾದರೆ, ಅವರ ಪ್ರಮಾದಗಳನ್ನು ಅಲಕ್ಷಿಸುವುದಾದರೆ ಹಾಗೂ ಕ್ಷಮಿಸುವುದಾದರೆ ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
ಅತ್-ತಗಾಬುನ್ಕುರಾನ್ ಸೂಚಿ
18ಆಯತ್
MedinanRevelation
12ಆಯತ್

ಅನುವಾದ — ಅತ್-ತಗಾಬುನ್ 12

ಸೂರಾ ಅತ್-ತಗಾಬುನ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನನ್ನು ಅನುಸರಿಸಿರಿ ಹಾಗೂ ಸಂದೇಶವಾಹಕರನ್ನು ಅನುಸರಿಸಿರಿ. ನೀವು ವಿಮುಖರಾಗಿ ಬಿಟ್ಟರೆ ನಮ್ಮ…

ಸೂರಾ ಆಯತ್ 12/18 — ಸೂರಾ ಅತ್-ತಗಾಬುನ್ التغابن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಗಾಬುನ್ ಆಲಿಸಿ, ಸೂರಾ ಅತ್-ತಗಾಬುನ್ ಅನುವಾದ, ಸೂರಾ ಅತ್-ತಗಾಬುನ್ mp3, ಸೂರಾ ಅತ್-ತಗಾಬುನ್ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers