ಅತ್-ತಗಾಬುನ್ · 5/18
ಅನುವಾದ ಉಚ್ಚಾರಣೆ — ಸೂರಾ ಅತ್-ತಗಾಬುನ್
أَلَمْ يَأْتِكُمْ نَبَأُ الَّذِينَ كَفَرُوا مِن قَبْلُ فَذَاقُوا وَبَالَ أَمْرِهِمْ وَلَهُمْ عَذَابٌ أَلِيمٌ ٥
Transliteration
Alam yaatikum naba`ul lazeena kafaroo min qablu fazaaqoo wabaala amrihim wa lahum `azaabun aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಮ್ಮ ಬಳಿಗೆ ಇದಕ್ಕೆ ಮೊದಲು ಸತ್ಯನಿಷೇಧಿಸಿ ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದವರ ವೃತ್ತಾಂತವು ಬಂದಿಲ್ಲವೇ ? ಅವರಿಗೆ ವೇದನಾಜನಕ ಯಾತನೆ ಇರುವುದು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 3-7 — ಸೂರಾ ಅತ್-ತಗಾಬುನ್
3خَلَقَ السَّمَاوَاتِ وَالْأَرْضَ بِالْحَقِّ وَصَوَّرَكُمْ فَأَحْسَنَ صُوَرَكُمْ ۖ وَإِلَيْهِ الْمَصِيرُ
ಅವನೇ ಆಕಾಶಗಳನ್ನು ಮತ್ತು ಭೂಮಿಯನ್ನು ನ್ಯಾಯೋಚಿತ ಹಾಗೂ ಯುಕ್ತಿಯುತವಾಗಿ ಸೃಷ್ಟಿಸಿರುತ್ತಾನೆ ಮತ್ತು ಅವನು ನಿಮಗೆ ರೂಪಕೊಟ್ಟನು. ಹಾಗೂ ನಿಮ್ಮ ರೂಪವನ್ನು ಸುಂದರಗೊಳಿಸಿದನು ನಿಮಗೆ ಅವನೆಡೆಗೇ ಮರಳಲಿಕ್ಕಿದೆ.
4يَعْلَمُ مَا فِي السَّمَاوَاتِ وَالْأَرْضِ وَيَعْلَمُ مَا تُسِرُّونَ وَمَا تُعْلِنُونَ ۚ وَاللَّهُ عَلِيمٌ بِذَاتِ الصُّدُورِ
ಅವನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳನ್ನು ಅರಿಯುತ್ತಾನೆ ನೀವು ರಹಸ್ಯವಾಗಿರಿಸುವುದನ್ನು ಬಹಿರಂಗಗೊಳಿಸುವುದನ್ನು ಅವನು ಅರಿಯುತ್ತಾನೆ ಮತ್ತು ಅಲ್ಲಾಹನು ಹೃದಯಗಳಲ್ಲಿ ಇರುವುದನ್ನು ಚೆನ್ನಾಗಿ ಬಲ್ಲನು.
5أَلَمْ يَأْتِكُمْ نَبَأُ الَّذِينَ كَفَرُوا مِن قَبْلُ فَذَاقُوا وَبَالَ أَمْرِهِمْ وَلَهُمْ عَذَابٌ أَلِيمٌ
ನಿಮ್ಮ ಬಳಿಗೆ ಇದಕ್ಕೆ ಮೊದಲು ಸತ್ಯನಿಷೇಧಿಸಿ ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದವರ ವೃತ್ತಾಂತವು ಬಂದಿಲ್ಲವೇ ? ಅವರಿಗೆ ವೇದನಾಜನಕ ಯಾತನೆ ಇರುವುದು.
6ذَٰلِكَ بِأَنَّهُ كَانَت تَّأْتِيهِمْ رُسُلُهُم بِالْبَيِّنَاتِ فَقَالُوا أَبَشَرٌ يَهْدُونَنَا فَكَفَرُوا وَتَوَلَّوا ۚ وَّاسْتَغْنَى اللَّهُ ۚ وَاللَّهُ غَنِيٌّ حَمِيدٌ
ಇದೇಕೆಂದರೆ ಅವರ ಸಂದೇಶವಾಹಕರು ಸ್ಪಷ್ಟ ಪುರಾವೆಗಳನ್ನು ಅವರ ಬಳಿಗೆ ತಂದಾಗ ಅವರು ಹೇಳಿದ್ದರು; ಒಬ್ಬ ಮನುಷ್ಯ ನಮಗೆ ಮರ‍್ಗರ‍್ಶನ ನೀಡುವುದೇ ? ಕೊನೆಗೆ ಅವರು ಸತ್ಯವನ್ನು ನಿಷೇಧಿಸಿದರು ಹಾಗೂ ವಿಮುಖರಾಗಿ ಬಿಟ್ಟರು, ಮತ್ತು ಅಲ್ಲಾಹನು ಸಹ ಅಲಕ್ಷö್ಯತೆಯನ್ನು ತೋರಿದನು ಅಲ್ಲಾಹನು ನಿರಪೇಕ್ಷಕನೂ ಸ್ತುತ್ಯರ‍್ಹನೂ ಆಗಿದ್ದಾನೆ.
7زَعَمَ الَّذِينَ كَفَرُوا أَن لَّن يُبْعَثُوا ۚ قُلْ بَلَىٰ وَرَبِّي لَتُبْعَثُنَّ ثُمَّ لَتُنَبَّؤُنَّ بِمَا عَمِلْتُمْ ۚ وَذَٰلِكَ عَلَى اللَّهِ يَسِيرٌ
ಮರಣದ ನಂತರ ನಾವು ಪುನಃ ಜೀವಂತಗೊಳಿಸಲಾರೆವು ಎಂದು ಸತ್ಯನಿಷೇಧಿಗಳು ಭಾವಿಸಿಕೊಂಡಿದ್ದಾರೆ. ಪೈಗಂಬರರೇ ಹೇಳಿರಿ; ಏಕಿಲ್ಲ; ನನ್ನ ಪ್ರಭುವಿನಾಣೆ! ಖಂಡಿತವಾಗಿಯೂ ನೀವು ಪುನಃ ಜೀವಂತಗೊಳಿಸಲ್ಪಡುವಿರಿ, ಆಮೇಲೆ ನೀವು ಮಾಡಿರುವುದೆಲ್ಲವನ್ನು ನಿಮಗೆ ತಿಳಿಸಲಾಗುವುದು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
ಅತ್-ತಗಾಬುನ್ಕುರಾನ್ ಸೂಚಿ
18ಆಯತ್
MedinanRevelation
5ಆಯತ್
ಅನುವಾದ — ಅತ್-ತಗಾಬುನ್ 5
ಸೂರಾ ಅತ್-ತಗಾಬುನ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಬಳಿಗೆ ಇದಕ್ಕೆ ಮೊದಲು ಸತ್ಯನಿಷೇಧಿಸಿ ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದವರ ವೃತ್ತಾಂತವು…ಸೂರಾ ಆಯತ್ 5/18 — ಸೂರಾ ಅತ್-ತಗಾಬುನ್ التغابن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಗಾಬುನ್ ಆಲಿಸಿ, ಸೂರಾ ಅತ್-ತಗಾಬುನ್ ಅನುವಾದ, ಸೂರಾ ಅತ್-ತಗಾಬುನ್ mp3, ಸೂರಾ ಅತ್-ತಗಾಬುನ್ pdf. ಆಯತ್ 3–7. ಕನ್ನಡ ಅರ್ಥ: தமிழ்.
ಸೂರಾ ಅತ್-ತಗಾಬುನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


