ಅತ್-ತಗಾಬುನ್ · 7/18
ಅನುವಾದ ಉಚ್ಚಾರಣೆ — ಸೂರಾ ಅತ್-ತಗಾಬುನ್
زَعَمَ الَّذِينَ كَفَرُوا أَن لَّن يُبْعَثُوا ۚ قُلْ بَلَىٰ وَرَبِّي لَتُبْعَثُنَّ ثُمَّ لَتُنَبَّؤُنَّ بِمَا عَمِلْتُمْ ۚ وَذَٰلِكَ عَلَى اللَّهِ يَسِيرٌ ٧
Transliteration
Za`amal lazeena kafarooo al-lany yub`asoo; qul balaa wa rabbee latub`asunna summa latunabba`unna bimaa `amiltum; wa zaalika `alal laahi yaseer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮರಣದ ನಂತರ ನಾವು ಪುನಃ ಜೀವಂತಗೊಳಿಸಲಾರೆವು ಎಂದು ಸತ್ಯನಿಷೇಧಿಗಳು ಭಾವಿಸಿಕೊಂಡಿದ್ದಾರೆ. ಪೈಗಂಬರರೇ ಹೇಳಿರಿ; ಏಕಿಲ್ಲ; ನನ್ನ ಪ್ರಭುವಿನಾಣೆ! ಖಂಡಿತವಾಗಿಯೂ ನೀವು ಪುನಃ ಜೀವಂತಗೊಳಿಸಲ್ಪಡುವಿರಿ, ಆಮೇಲೆ ನೀವು ಮಾಡಿರುವುದೆಲ್ಲವನ್ನು ನಿಮಗೆ ತಿಳಿಸಲಾಗುವುದು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 5-9 — ಸೂರಾ ಅತ್-ತಗಾಬುನ್
5أَلَمْ يَأْتِكُمْ نَبَأُ الَّذِينَ كَفَرُوا مِن قَبْلُ فَذَاقُوا وَبَالَ أَمْرِهِمْ وَلَهُمْ عَذَابٌ أَلِيمٌ
ನಿಮ್ಮ ಬಳಿಗೆ ಇದಕ್ಕೆ ಮೊದಲು ಸತ್ಯನಿಷೇಧಿಸಿ ತಮ್ಮ ಕೃತ್ಯಗಳ ದುಷ್ಪರಿಣಾಮವನ್ನು ಸವಿದವರ ವೃತ್ತಾಂತವು ಬಂದಿಲ್ಲವೇ ? ಅವರಿಗೆ ವೇದನಾಜನಕ ಯಾತನೆ ಇರುವುದು.
6ذَٰلِكَ بِأَنَّهُ كَانَت تَّأْتِيهِمْ رُسُلُهُم بِالْبَيِّنَاتِ فَقَالُوا أَبَشَرٌ يَهْدُونَنَا فَكَفَرُوا وَتَوَلَّوا ۚ وَّاسْتَغْنَى اللَّهُ ۚ وَاللَّهُ غَنِيٌّ حَمِيدٌ
ಇದೇಕೆಂದರೆ ಅವರ ಸಂದೇಶವಾಹಕರು ಸ್ಪಷ್ಟ ಪುರಾವೆಗಳನ್ನು ಅವರ ಬಳಿಗೆ ತಂದಾಗ ಅವರು ಹೇಳಿದ್ದರು; ಒಬ್ಬ ಮನುಷ್ಯ ನಮಗೆ ಮರ‍್ಗರ‍್ಶನ ನೀಡುವುದೇ ? ಕೊನೆಗೆ ಅವರು ಸತ್ಯವನ್ನು ನಿಷೇಧಿಸಿದರು ಹಾಗೂ ವಿಮುಖರಾಗಿ ಬಿಟ್ಟರು, ಮತ್ತು ಅಲ್ಲಾಹನು ಸಹ ಅಲಕ್ಷö್ಯತೆಯನ್ನು ತೋರಿದನು ಅಲ್ಲಾಹನು ನಿರಪೇಕ್ಷಕನೂ ಸ್ತುತ್ಯರ‍್ಹನೂ ಆಗಿದ್ದಾನೆ.
7زَعَمَ الَّذِينَ كَفَرُوا أَن لَّن يُبْعَثُوا ۚ قُلْ بَلَىٰ وَرَبِّي لَتُبْعَثُنَّ ثُمَّ لَتُنَبَّؤُنَّ بِمَا عَمِلْتُمْ ۚ وَذَٰلِكَ عَلَى اللَّهِ يَسِيرٌ
ಮರಣದ ನಂತರ ನಾವು ಪುನಃ ಜೀವಂತಗೊಳಿಸಲಾರೆವು ಎಂದು ಸತ್ಯನಿಷೇಧಿಗಳು ಭಾವಿಸಿಕೊಂಡಿದ್ದಾರೆ. ಪೈಗಂಬರರೇ ಹೇಳಿರಿ; ಏಕಿಲ್ಲ; ನನ್ನ ಪ್ರಭುವಿನಾಣೆ! ಖಂಡಿತವಾಗಿಯೂ ನೀವು ಪುನಃ ಜೀವಂತಗೊಳಿಸಲ್ಪಡುವಿರಿ, ಆಮೇಲೆ ನೀವು ಮಾಡಿರುವುದೆಲ್ಲವನ್ನು ನಿಮಗೆ ತಿಳಿಸಲಾಗುವುದು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
8فَآمِنُوا بِاللَّهِ وَرَسُولِهِ وَالنُّورِ الَّذِي أَنزَلْنَا ۚ وَاللَّهُ بِمَا تَعْمَلُونَ خَبِيرٌ
ಆದ್ದರಿಂದ ನೀವು ಅಲ್ಲಾಹನಲ್ಲೂ ಅವನ ಸಂದೇಶವಾಹಕರಲ್ಲೂ ನಾವು ಅವತರ‍್ಣಗೊಳಿಸಿರುವ ಪ್ರಕಾಶದಲ್ಲೂ ವಿಶ್ವಾಸವಿಡಿರಿ ಅಲ್ಲಾಹನು ನಿಮ್ಮ ಸಕಲ ರ‍್ಮಗಳನ್ನು ಸೂಕ್ಷö್ಮವಾಗಿ ಬಲ್ಲನು.
9يَوْمَ يَجْمَعُكُمْ لِيَوْمِ الْجَمْعِ ۖ ذَٰلِكَ يَوْمُ التَّغَابُنِ ۗ وَمَن يُؤْمِن بِاللَّهِ وَيَعْمَلْ صَالِحًا يُكَفِّرْ عَنْهُ سَيِّئَاتِهِ وَيُدْخِلْهُ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۚ ذَٰلِكَ الْفَوْزُ الْعَظِيمُ
ಸಮ್ಮೇಳನದ ದಿನ ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವನು. ಅದು ಸೋಲು-ಗೆಲುವಿನ ದಿನವಾಗಿರುವುದು ಯಾರು ಅಲ್ಲಾಹನಲ್ಲಿ ವಿಶ್ವಾಸವಿಟ್ಟು ಸತ್ರ‍್ಮಗಳನ್ನು ಕೈಗೊಳ್ಳುತ್ತಾನೋ ಅವನಿಂದ ಅಲ್ಲಾಹನು ಪಾಪಗಳನ್ನು ಅಳಿಸಿಬಿಡುವನು ಮತ್ತು ಅವನನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುವಂತಹ ಸ್ರ‍್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವರು ಅದರಲ್ಲಿ ಶಾಶ್ವತವಾಗಿರುವರು. ಇದುವೇ ಮಹಾ ಯಶಸ್ಸಾಗಿದೆ.
ಅತ್-ತಗಾಬುನ್ಕುರಾನ್ ಸೂಚಿ
18ಆಯತ್
MedinanRevelation
7ಆಯತ್
ಅನುವಾದ — ಅತ್-ತಗಾಬುನ್ 7
ಸೂರಾ ಅತ್-ತಗಾಬುನ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಮರಣದ ನಂತರ ನಾವು ಪುನಃ ಜೀವಂತಗೊಳಿಸಲಾರೆವು ಎಂದು ಸತ್ಯನಿಷೇಧಿಗಳು ಭಾವಿಸಿಕೊಂಡಿದ್ದಾರೆ. ಪೈಗಂಬರರೇ ಹೇಳಿರಿ;…ಸೂರಾ ಆಯತ್ 7/18 — ಸೂರಾ ಅತ್-ತಗಾಬುನ್ التغابن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಗಾಬುನ್ ಆಲಿಸಿ, ಸೂರಾ ಅತ್-ತಗಾಬುನ್ ಅನುವಾದ, ಸೂರಾ ಅತ್-ತಗಾಬುನ್ mp3, ಸೂರಾ ಅತ್-ತಗಾಬುನ್ pdf. ಆಯತ್ 5–9. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








