ಅತ್-ತಹ್ರೀಮ್ · 1/12
ಅನುವಾದ ಉಚ್ಚಾರಣೆ — ಸೂರಾ ಅತ್-ತಹ್ರೀಮ್
يَا أَيُّهَا النَّبِيُّ لِمَ تُحَرِّمُ مَا أَحَلَّ اللَّهُ لَكَ ۖ تَبْتَغِي مَرْضَاتَ أَزْوَاجِكَ ۚ وَاللَّهُ غَفُورٌ رَّحِيمٌ ۝١
Yaaa ayyuhan nabiyyu lima tuharrimu maaa ahallal laahu laka tabtaghee mardaata azwaajik; wallaahu ghafoorur raheem
📖 ಕನ್ನಡ ಅರ್ಥ
ಓ ಪೈಗಂಬರರೇ ನೀವು ನಿಮ್ಮ ಪತ್ನಿಯರ ಮೆಚ್ಚುಗೆಯನ್ನು ಬಯಸುತ್ತಾ ಅಲ್ಲಾಹನು ನಿಮಗೆ ರ‍್ಮಸಮ್ಮತಗೊಳಿಸಿರುವುದನ್ನು ಏಕೆ ನಿಷಿದ್ಧಗೊಳಿಸಿರುತ್ತೀರಿ ? ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು, ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅತ್-ತಹ್ರೀಮ್

1يَا أَيُّهَا النَّبِيُّ لِمَ تُحَرِّمُ مَا أَحَلَّ اللَّهُ لَكَ ۖ تَبْتَغِي مَرْضَاتَ أَزْوَاجِكَ ۚ وَاللَّهُ غَفُورٌ رَّحِيمٌ
ಓ ಪೈಗಂಬರರೇ ನೀವು ನಿಮ್ಮ ಪತ್ನಿಯರ ಮೆಚ್ಚುಗೆಯನ್ನು ಬಯಸುತ್ತಾ ಅಲ್ಲಾಹನು ನಿಮಗೆ ರ‍್ಮಸಮ್ಮತಗೊಳಿಸಿರುವುದನ್ನು ಏಕೆ ನಿಷಿದ್ಧಗೊಳಿಸಿರುತ್ತೀರಿ ? ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು, ಆಗಿರುವನು.
2قَدْ فَرَضَ اللَّهُ لَكُمْ تَحِلَّةَ أَيْمَانِكُمْ ۚ وَاللَّهُ مَوْلَاكُمْ ۖ وَهُوَ الْعَلِيمُ الْحَكِيمُ
ನಿಜವಾಗಿಯು ಅಲ್ಲಾಹನು ನಿಮಗೆ ಶಪಥಗಳಿಂದ ಬಿಡುಗಡೆಯ ಪರಿಹಾರವನ್ನು ನಿಶ್ಚಯಿಸಿದ್ದಾನೆ. ಅಲ್ಲಾಹನು ನಿಮ್ಮ ಸಂರಕ್ಷಕನು ಮತ್ತು ಅವನೇ ರ‍್ವಜ್ಞನು ಯುಕ್ತಿಪರ‍್ಣನಾಗಿರುವನು.
3وَإِذْ أَسَرَّ النَّبِيُّ إِلَىٰ بَعْضِ أَزْوَاجِهِ حَدِيثًا فَلَمَّا نَبَّأَتْ بِهِ وَأَظْهَرَهُ اللَّهُ عَلَيْهِ عَرَّفَ بَعْضَهُ وَأَعْرَضَ عَن بَعْضٍ ۖ فَلَمَّا نَبَّأَهَا بِهِ قَالَتْ مَنْ أَنبَأَكَ هَٰذَا ۖ قَالَ نَبَّأَنِيَ الْعَلِيمُ الْخَبِيرُ
ಪೈಗಂಬರರು ತನ್ನ ರ‍್ವ ಪತ್ನಿಯೊಡನೆ ಒಂದು ಮಾತನ್ನು ರಹಸ್ಯವಾಗಿ ತಿಳಿಸಿದ ಸಂರ‍್ಭವನ್ನು ಸ್ಮರಿಸಿರಿ, ಆಕೆಯು ಈ ಮಾತನ್ನು ಇನ್ನೊಬ್ಬಳಿಗೆ ಮುಟ್ಟಿಸಿದಾಗ ಅಲ್ಲಾಹನು ತನ್ನ ಪೈಗಂಬರರಿಗೆ ಅದನ್ನು ತಿಳಿಸಿದನು, ಆಗ ಪೈಗಂಬರರು ಆ ಮಾತಿನ ಕೆಲವು ಅಂಶವನ್ನು ತಮ್ಮ ಪತ್ನಿಗೆ ತಿಳಿಸಿದರು ಹಾಗು ಕೆಲವನ್ನು ಬಿಟ್ಟುಬಿಟ್ಟರು, ಹಾಗೆಯೇ ಅವರು ಅದನ್ನು ತನ್ನ ಆ ಪತ್ನಿಗೆ ತಿಳಿಸಿದಾಗ ಆಕೆ ಹೇಳಿದಳು; ಇದನ್ನು ನಿಮಗೆ ತಿಳಿಸಿದವರಾರು ? ಪೈಗಂಬರರು ಹೇಳಿದರು; ಸಕಲವನ್ನು ಅರಿಯುವವನು ಸಂಪರ‍್ಣ ಜ್ಞಾನಿಯಾದ ಅಲ್ಲಾಹನು ಇದನ್ನು ತಿಳಿಸಿದನು.
ಅತ್-ತಹ್ರೀಮ್ಕುರಾನ್ ಸೂಚಿ
12ಆಯತ್
MedinanRevelation
1ಆಯತ್

ಅನುವಾದ — ಅತ್-ತಹ್ರೀಮ್ 1

ಸೂರಾ ಅತ್-ತಹ್ರೀಮ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ನೀವು ನಿಮ್ಮ ಪತ್ನಿಯರ ಮೆಚ್ಚುಗೆಯನ್ನು ಬಯಸುತ್ತಾ ಅಲ್ಲಾಹನು ನಿಮಗೆ ರ‍್ಮಸಮ್ಮತಗೊಳಿಸಿರುವುದನ್ನು…

ಸೂರಾ ಆಯತ್ 1/12 — ಸೂರಾ ಅತ್-ತಹ್ರೀಮ್ التحريم (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಹ್ರೀಮ್ ಆಲಿಸಿ, ಸೂರಾ ಅತ್-ತಹ್ರೀಮ್ ಅನುವಾದ, ಸೂರಾ ಅತ್-ತಹ್ರೀಮ್ mp3, ಸೂರಾ ಅತ್-ತಹ್ರೀಮ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers