ಅತ್-ತಹ್ರೀಮ್ · 10/12
ಅನುವಾದ ಉಚ್ಚಾರಣೆ — ಸೂರಾ ಅತ್-ತಹ್ರೀಮ್
ضَرَبَ اللَّهُ مَثَلًا لِّلَّذِينَ كَفَرُوا امْرَأَتَ نُوحٍ وَامْرَأَتَ لُوطٍ ۖ كَانَتَا تَحْتَ عَبْدَيْنِ مِنْ عِبَادِنَا صَالِحَيْنِ فَخَانَتَاهُمَا فَلَمْ يُغْنِيَا عَنْهُمَا مِنَ اللَّهِ شَيْئًا وَقِيلَ ادْخُلَا النَّارَ مَعَ الدَّاخِلِينَ ۝١٠
Darabal laahu masalal lillazeena kafarum ra ata Noobinw wamra ata Loot, kaanataa tahta `abdaini min `ibaadinaa saalihaini fakhaanataahumaa falam yughniyaa `anhumaa minal laahi shai anw-wa qeelad khulan naara ma`ad Daakhileen
📖 ಕನ್ನಡ ಅರ್ಥ
ಅಲ್ಲಾಹನು ಸತ್ಯ ನಿಷೇಧಿಗಳಿಗೆ ನೂಹರ ಪತ್ನಿಯನ್ನೂ, ಲೂತರ ಪತ್ನಿಯನ್ನೂ ಒಂದು ಉದಾಹರಣೆಯಾಗಿ ಮುಂದಿಡುತ್ತಾನೆ. ಅವರಿಬ್ಬರೂ ನಮ್ಮ ರ‍್ವ ದಾಸರ ವಿವಾಹ ಬಂಧನದಲ್ಲಿದ್ದರು. ಬಳಿಕ ಆ ಸ್ತಿçÃಯರು ಅವರನ್ನು ಅವಿಧೇಯತೆ ತೋರಿದರು ಆಗ ಆ ಸಜ್ಜನ ದಾಸರು ಅವರಿಂದ ಅಲ್ಲಾಹನ ಯಾವುದೇ ಶಿಕ್ಷೆಯನ್ನು ತಡೆಯಲು ಅಸರ‍್ಥರಾದರು, ನಂತರ ನರಕಾಗ್ನಿಯಲ್ಲಿ ಪ್ರವೇಶಿಸುವವರೊಂದಿಗೆ ನೀವಿಬ್ಬರೂ ಪ್ರವೇಶಿಸಿರಿ ಎಂದು ಆ ಸ್ತಿçÃಯರೊಂದಿಗೆ ಹೇಳಲಾಯಿತು.

🎧 ಆಲಿಸಿ


📜 ಆಯತ್ 8-12 — ಸೂರಾ ಅತ್-ತಹ್ರೀಮ್

8يَا أَيُّهَا الَّذِينَ آمَنُوا تُوبُوا إِلَى اللَّهِ تَوْبَةً نَّصُوحًا عَسَىٰ رَبُّكُمْ أَن يُكَفِّرَ عَنكُمْ سَيِّئَاتِكُمْ وَيُدْخِلَكُمْ جَنَّاتٍ تَجْرِي مِن تَحْتِهَا الْأَنْهَارُ يَوْمَ لَا يُخْزِي اللَّهُ النَّبِيَّ وَالَّذِينَ آمَنُوا مَعَهُ ۖ نُورُهُمْ يَسْعَىٰ بَيْنَ أَيْدِيهِمْ وَبِأَيْمَانِهِمْ يَقُولُونَ رَبَّنَا أَتْمِمْ لَنَا نُورَنَا وَاغْفِرْ لَنَا ۖ إِنَّكَ عَلَىٰ كُلِّ شَيْءٍ قَدِيرٌ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನೆಡೆಗೆ ನಿಷ್ಕಳಂಕ ಪಶ್ಚಾತ್ತಾಪ ಪಟ್ಟು ಮರಳಿರಿ, ನಿಮ್ಮ ಪ್ರಭುವು ನಿಮ್ಮ ಪಾಪಗಳನ್ನು ನಿಮ್ಮಿಂದ ಅಳಿಸಿ ನಿಮ್ಮನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಲ್ಲಿ ಪ್ರವೇಶಗೊಳಿಸಬಹುದು. ಅಂದು ಅಲ್ಲಾಹನು ಪೈಗಂಬರರನ್ನು ಅವರ ಜೊತೆಯಿರುವ ಸತ್ಯವಿಶ್ವಾಸಿಗಳನ್ನೂ ಅಪಮಾನಿಸಲಾರನು. ಅವರ ಪ್ರಕಾಶವು ಅವರ ಮುಂದಿನಿಂದಲೂ, ಬಲಗಡೆಯಿಂದಲೂ ಸಾಗುತ್ತಿರುವುದು. ಅವರು ಹೀಗೆ ಪ್ರರ‍್ಥಿಸುತ್ತಿರುವರು. ನಮ್ಮ ಪ್ರಭು, ನಮ್ಮ ಪ್ರಕಾಶವನ್ನು ನಮಗೆ ಪರಿಪರ‍್ಣಗೊಳಿಸು ಹಾಗು ಕ್ಷಮಿಸಿಬಿಡು ನಿಜವಾಗಿಯೂ ನೀನು ಸಕಲ ವಸ್ತುಗಳ ಮೇಲೆ ಸಾರ‍್ಥ್ಯವುಳ್ಳವನಾಗಿರುವೆ.
9يَا أَيُّهَا النَّبِيُّ جَاهِدِ الْكُفَّارَ وَالْمُنَافِقِينَ وَاغْلُظْ عَلَيْهِمْ ۚ وَمَأْوَاهُمْ جَهَنَّمُ ۖ وَبِئْسَ الْمَصِيرُ
ಓ ಪೈಗಂಬರರೇ ಸತ್ಯನಿಷೇಧಿಗಳೊಂದಿಗೂ, ಕಪಟವಿಶ್ವಾಸಿಗಳೊಂದಿಗೂ ಹೋರಾಡಿರಿ, ಹಾಗು ಅವರೊಂದಿಗೆ ಕಠಿಣವಾಗಿ ರ‍್ತಿಸಿರಿ. ಅವರ ನೆಲೆಯು ನರಕಾಗ್ನಿಯಾಗಿದೆ ಮತ್ತು ಅದು ಅತಿ ನಿಕೃಷ್ಟ ತಾಣವಾಗಿದೆ.
10ضَرَبَ اللَّهُ مَثَلًا لِّلَّذِينَ كَفَرُوا امْرَأَتَ نُوحٍ وَامْرَأَتَ لُوطٍ ۖ كَانَتَا تَحْتَ عَبْدَيْنِ مِنْ عِبَادِنَا صَالِحَيْنِ فَخَانَتَاهُمَا فَلَمْ يُغْنِيَا عَنْهُمَا مِنَ اللَّهِ شَيْئًا وَقِيلَ ادْخُلَا النَّارَ مَعَ الدَّاخِلِينَ
ಅಲ್ಲಾಹನು ಸತ್ಯ ನಿಷೇಧಿಗಳಿಗೆ ನೂಹರ ಪತ್ನಿಯನ್ನೂ, ಲೂತರ ಪತ್ನಿಯನ್ನೂ ಒಂದು ಉದಾಹರಣೆಯಾಗಿ ಮುಂದಿಡುತ್ತಾನೆ. ಅವರಿಬ್ಬರೂ ನಮ್ಮ ರ‍್ವ ದಾಸರ ವಿವಾಹ ಬಂಧನದಲ್ಲಿದ್ದರು. ಬಳಿಕ ಆ ಸ್ತಿçÃಯರು ಅವರನ್ನು ಅವಿಧೇಯತೆ ತೋರಿದರು ಆಗ ಆ ಸಜ್ಜನ ದಾಸರು ಅವರಿಂದ ಅಲ್ಲಾಹನ ಯಾವುದೇ ಶಿಕ್ಷೆಯನ್ನು ತಡೆಯಲು ಅಸರ‍್ಥರಾದರು, ನಂತರ ನರಕಾಗ್ನಿಯಲ್ಲಿ ಪ್ರವೇಶಿಸುವವರೊಂದಿಗೆ ನೀವಿಬ್ಬರೂ ಪ್ರವೇಶಿಸಿರಿ ಎಂದು ಆ ಸ್ತಿçÃಯರೊಂದಿಗೆ ಹೇಳಲಾಯಿತು.
11وَضَرَبَ اللَّهُ مَثَلًا لِّلَّذِينَ آمَنُوا امْرَأَتَ فِرْعَوْنَ إِذْ قَالَتْ رَبِّ ابْنِ لِي عِندَكَ بَيْتًا فِي الْجَنَّةِ وَنَجِّنِي مِن فِرْعَوْنَ وَعَمَلِهِ وَنَجِّنِي مِنَ الْقَوْمِ الظَّالِمِينَ
ಸತ್ಯವಿಶ್ವಾಸಿಗಳಿಗಾಗಿ ಅಲ್ಲಾಹನು ಫಿರ್ಔನನ ಪ್ರತ್ನಿಯ ಉದಾಹರಣೆಯನು ನೀಡುತ್ತಾನೆ, ಅವಳು ಪ್ರರ‍್ಥಿಸಿದ ಸಂರ‍್ಭ ಓ ನನ್ನ ಪ್ರಭು ನನಗಾಗಿ ನಿನ್ನ ಬಳಿ ಸ್ರ‍್ಗದಲ್ಲಿ ಒಂದು ಭವನವನ್ನು ನರ‍್ಮಿಸಿಕೊಡು ಫಿರ್ಔನ್ ಮತ್ತು ಅವನ ಕೃತ್ಯಗಳಿಂದ ನನ್ನನ್ನು ಕಾಪಾಡು, ಅಕ್ರಮಿ ಜನಾಂಗದಿಂದ ಪಾರುಮಾಡು.
12وَمَرْيَمَ ابْنَتَ عِمْرَانَ الَّتِي أَحْصَنَتْ فَرْجَهَا فَنَفَخْنَا فِيهِ مِن رُّوحِنَا وَصَدَّقَتْ بِكَلِمَاتِ رَبِّهَا وَكُتُبِهِ وَكَانَتْ مِنَ الْقَانِتِينَ
ಮತ್ತು ಅವನು ಇಮ್ರಾನನ ಮಗಳು ರ‍್ಯಮಳ ಉಪಮೆಯನ್ನು ನೀಡಿರುವನು ಅವಳು ತನ್ನ ಶೀಲವನ್ನು ಸಂರಕ್ಷಿಸಿದಳು, ಅನಂತರ ನಾವದರಲ್ಲಿ ನಮ್ಮ ಕಡೆಯ ಆತ್ಮವನ್ನು ಊದಿದೆವು ಅವಳು ತನ್ನ ಪ್ರಭುವಿನ ವಚನಗಳನ್ನು ಮತ್ತು ಅವನ ಗ್ರಂಥಗಳನ್ನೂ ಸತ್ಯವೆಂದು ದೃಢಪಡಿಸಿದಳು ಅವಳು ಭಯಭಕ್ತಿ ಹೊಂದಿದವರಲ್ಲಾಗಿದ್ದಳು.
ಅತ್-ತಹ್ರೀಮ್ಕುರಾನ್ ಸೂಚಿ
12ಆಯತ್
MedinanRevelation
10ಆಯತ್

ಅನುವಾದ — ಅತ್-ತಹ್ರೀಮ್ 10

ಸೂರಾ ಅತ್-ತಹ್ರೀಮ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಸತ್ಯ ನಿಷೇಧಿಗಳಿಗೆ ನೂಹರ ಪತ್ನಿಯನ್ನೂ, ಲೂತರ ಪತ್ನಿಯನ್ನೂ ಒಂದು ಉದಾಹರಣೆಯಾಗಿ ಮುಂದಿಡುತ್ತಾನೆ.…

ಸೂರಾ ಆಯತ್ 10/12 — ಸೂರಾ ಅತ್-ತಹ್ರೀಮ್ التحريم (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಹ್ರೀಮ್ ಆಲಿಸಿ, ಸೂರಾ ಅತ್-ತಹ್ರೀಮ್ ಅನುವಾದ, ಸೂರಾ ಅತ್-ತಹ್ರೀಮ್ mp3, ಸೂರಾ ಅತ್-ತಹ್ರೀಮ್ pdf. ಆಯತ್ 8–12. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers